ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ. ಸೋಮವಾರ ಕಾಂಗ್ರೆಸ್ ನಿಂದ ಪ್ರತಿಭಟನೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಸಲುವಾಗಿ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಕೆ ಪಿ ಸಿ ಸಿ...
ಅಡ್ಯಾರ್ ಹಿಂದೂ ಸುರಕ್ಷಾ ಸಮಿತಿ ಇದರ ಆಶ್ರಯದಲ್ಲಿ ಇತಿಹಾಸ ಪ್ರಸಿದ್ದ ಅಡ್ಯಾರ್ ಅಷ್ಟಮಿ ಆಗಸ್ಟ್ 26 ರಂದು ನಡೆಯಲಿದೆ. ಬೆಳ್ಳಿಗೆ 10.00 ಕ್ಕೆ ಮಂಗಳೂರು ಉತ್ತರ ಶಾಸಕರು ಡಾ. ವೈ ಭರತ್ ಶೆಟ್ಟಿ ಶ್ರೀ ಕೃಷ್ಣ ದೇವರ ಪ್ರತಿಷ್ಠೆ ಮಾಡುವ ಮೂಲಕ...
ರಾಷ್ಟ್ರ ಭಕ್ತ ನಾಗರಿಕವೇದಿಕೆ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಪುತ್ತೂರು ಸೈನಿಕ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ರಾಷ್ಟ್ರಭಕ್ತ ನಾಗರಿಕವೇದಿಕೆ ರಿ ಸುರತ್ಕಲ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಇಂದಿನ...
ಯುವ ಕಾಂಗ್ರೆಸ್ ಚುನಾವಣೆಯ ನಾಮಪತ್ರ ತಿರಸ್ಕೃತಗೊಂಡು ಪರ - ವಿರೋಧ ಚರ್ಚೆಗೆ ಒಳಗಾಗಿದದ್ದ ವಿಚಾರಕ್ಕೆ ಕೊನೆಗೂ ತೆರೆ ಎಳೆಯಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಬಾತೀಷ್ ಅಳಕೆಮಜಲು ಮತ್ತು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನೂರಾರು ಜನರು ಈ ಪುಣ್ಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಪಡೆದುಕೊಂಡರು ಮತ್ತು ಮಹಾ ಪ್ರಸಾದ ಅನ್ನದಾನವನ್ನು ಸ್ವೀಕರಿಸಿ ಪುನೀತರಾದರು....
ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು...
ತುಳುನಾಡಿನ ವಿಶಿಷ್ಟ ಆಚರಣೆ ದೈವಾರಾಧನೆಗೆ ಅದರದ್ದೇ ಆದ ಮಹತ್ವವಿದೆ, ಪಾವಿತ್ರ್ಯವಿದೆ. ಆದರೆ ಇದನ್ನೆಲ್ಲ ಮರೆತು ಮಂಗಳೂರಿನಲ್ಲಿ ನಡೆದ ‘ಆಟಿದ ಕೂಟ’ ಕಾರ್ಯಕ್ರಮವೊಂದರಲ್ಲಿ ದೈವ ನೃತ್ಯವನ್ನು ಅನುಕರಣೆ ಮಾಡಿ ಕುಣಿದ ಮಹಿಳೆ ಇದೀಗ ತಪ್ಪೊಪ್ಪಿಕೊಂಡು ಮಂಗಳೂರಿನ ಕದ್ರಿ ದೇವಸ್ಥಾನಕ್ಕೆ ತೆರಳಿ ಮಂಜುನಾಥ ದೇವರ...
ಮಂಗಳೂರು: 78ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಡೊಂಗರಕೇರಿಯಲ್ಲಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಇಂದು ಬೆಳಗ್ಗೆ ಅವರ ಸ್ವಗೃಹದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಪೇಟಾ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಈ...
ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಭೂಕುಸಿತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ, ಭೂಕುಸಿತ ಪರಿಸ್ಥಿತಿ ಎದುರಿಸುವ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವೈಗ ಪರಿಸರದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂಬ ಪ್ರಕೃತಿಯ ಎಚ್ಚರಿಕೆಯನ್ನು ಜನರು ಗಂಭೀರವಾಗಿ ಪರಿಗಣಿಸಬೇಕು...