ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ದಕ್ಷಿಣ ಕನ್ನಡ

ಮಂಗಳೂರು: ಹೋಂ ಸ್ಟೇ ಪ್ರಕರಣ ಎಲ್ಲಾ ಕಾರ್ಯಕರ್ತರು ದೋಷಮುಕ್ತ

ಮಂಗಳೂರು: ಹೋಂ ಸ್ಟೇ ಪ್ರಕರಣ ಎಲ್ಲಾ ಕಾರ್ಯಕರ್ತರು ದೋಷಮುಕ್ತ

ಮಂಗಳೂರು: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಘಟನೆ ಮಂಗಳೂರಿನಲ್ಲಿ 2012 ರಲ್ಲಿ ನಡೆದಿತ್ತು ಅದು ಬೇರೆ ಯಾವುದು‌ ಅಲ್ಲ ಹೋಮ್ ಸ್ಟೇ ಘಟನೆ ಪ್ರಕರಣ 2012ರ ಜುಲೈ 28 ರಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇಗೆ ದಾಳಿ ಮಾಡಿ ಅಲ್ಲಿ...

ಮತ್ತಷ್ಟು ಓದುDetails

ಕೇರಳ: ವಯನಾಡು ಭೂಕುಸಿತ ಸೋಶಿಯಲ್ ಮಿಡಿಯಾದಲ್ಲಿ ‌ಕೋಮು ದ್ವೇಷ ಸಂದೇಶ ವಿಚಾರ. ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಕೇರಳ: ವಯನಾಡು ಭೂಕುಸಿತ ಸೋಶಿಯಲ್ ಮಿಡಿಯಾದಲ್ಲಿ ‌ಕೋಮು ದ್ವೇಷ ಸಂದೇಶ ವಿಚಾರ. ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು

ಪುತ್ತೂರು : ಕೇರಳದ ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣವಾದಲ್ಲಿ ಕೋಮು ದ್ವೇಷ ಭಾವನೆ ಹುಟ್ಟಿಸುವ ಪೋಸ್ಟ್ ಮಾಡಿ ವಿನಿಮಯ ಮಾಡಿಕೊಂಡ ಆರೋಪದಲ್ಲಿ ಪೊಲೀಸರು ಮೂವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ವಿಚಾರ ಪುತ್ತೂರಿನಲ್ಲಿ ವರದಿಯಾಗಿದೆ....

ಮತ್ತಷ್ಟು ಓದುDetails

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

ಇಂದು ಖ್ಯಾತ ನಟ ಯಶ್ ಕರಾವಳಿಯ ದೇವಸ್ಥಾನಗಳಿಗೆ (ಜು.6) ಭೇಟಿ ನೀಡಿದ್ದಾರೆ. ನಟ ಯಶ್ ಅವರು ಇಂದು ಧರ್ಮಸ್ಥಳಕ್ಕೆ ಹಾಗೂ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ...

ಮತ್ತಷ್ಟು ಓದುDetails

ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಪುತ್ತೂರು  ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33)...

ಮತ್ತಷ್ಟು ಓದುDetails

ಬೆಂಗಳೂರು: ಕಾಂಗ್ರೇಸ್ ಹಗರಣ ವಿರುದ್ದ ಮೈಸೂರು‌ ಚಲೋ ಭಾಗವಹಿಸಿದ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಕಾಂಗ್ರೇಸ್ ಹಗರಣ ವಿರುದ್ದ ಮೈಸೂರು‌ ಚಲೋ ಭಾಗವಹಿಸಿದ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಕಾಂಗ್ರೇಸ್ ಹಗರಣ ವಿರುದ್ದ ಮೈಸೂರು‌ ಚಲೋ ಭಾಗವಹಿಸಿದ ನಳೀನ್ ಕುಮಾರ್ ಕಟೀಲ್ ರಾಮನಗರದಿಂದ ಆರಂಭವಾದ ಸಿದ್ದರಾಮಯ್ಯ ಸರಕಾರದ ಹಗರಣಗಳ ವಿರುದ್ದ ಬಿಜೆಪಿ ಜೆಡಿಎಸ್ ಜಂಟಿಯಾಗಿ ‌ಅಯೋಜನೆಯ ಮೈಸೂರು ಚಲೋ ಪಾದಯಾತ್ರೆಯಲ್ಲಿ ಮಾಜಿ ಸಂಸದ,ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಭಾಗವಹಿಸಿದ್ದಾರೆ. ಸಿದ್ದರಾಮಯ್ಯರ...

ಮತ್ತಷ್ಟು ಓದುDetails

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಬಂಟ್ವಾಳ : ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಂಗಳದಲ್ಲಿ ನಡೆದಿದೆ. ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಅಶ್ಲೀಲವಾಗಿ ಹೇಳಿ,...

ಮತ್ತಷ್ಟು ಓದುDetails

ಮಂಗಳೂರು: ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿ ಇರುವ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಮಂಗಳೂರು: ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿ ಇರುವ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಮಂಗಳೂರು : ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿಗೊಳಗಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆತ್ತಿಕಲ್ ಗುಡ್ಡದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸುತ್ತಿರುವ ವೆಟ್...

ಮತ್ತಷ್ಟು ಓದುDetails

ಬೆಳ್ಳಿಪ್ಪಾಡಿ:-ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಶೆಟ್ಟಿ ‌ಬೇಟಿ….

ಬೆಳ್ಳಿಪ್ಪಾಡಿ:-ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಶೆಟ್ಟಿ ‌ಬೇಟಿ….

ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಹಲವು ಕಡೆ ಪ್ರಕೃತಿ ವಿಕೋಪದಿಂದಾಗಿ ಕಷ್ಟ-ನಷ್ಟಗಳು ಸಂಭವಿಸಿದ್ದು,ಪ್ರಮುಖವಾಗಿರುವ ದೇವಸ್ಯ,ಕೋರ್ಯ ಮತ್ತು ಅಂದ್ರಿಗೇರು ಮುಂತಾದ ‌ಸ್ಥಳಗಳಿಗೆ ಪುತ್ತೂರಿನ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ.ಟಿ.ಶೆಟ್ಟಿ ಬೇಟಿ ನೀಡಿದರು. ಈ ಸಂಧರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ...

ಮತ್ತಷ್ಟು ಓದುDetails

ಬೆಂಗಳೂರು: ವಿವಾದಿತ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಬೆಂಗಳೂರಿನ ‌ಗೋ ಡೌನ್ ನಲ್ಲಿ ಪೋಲಿಸರಿಂದ ಸ್ಥಳ ಮಹಜರು

ಬೆಂಗಳೂರಿಗೆ ಆಗಮಿಸಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡ ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸ್ಥಳಮಹಜರು ನಡೆಸಿದ್ದಾರೆ. ಕೆಂಗೇರಿ ಬಳಿಯ ಗೋಡೌನ್‌ನಲ್ಲಿ ಸಂಗ್ರಹಿಸಿದ್ದ ಪ್ರತಿಮೆಗೆ ಬೇಕಾದ ವಸ್ತುಗಳು ಸೇರಿದಂತೆ ಪ್ರತಿಮೆ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳ ಪರಿಶೀಲನೆ ನಡೆಸಿದ್ದಾರೆ. 9 ಟನ್ ಕಂಚಿನ ಬಿಡಿಭಾಗ...

ಮತ್ತಷ್ಟು ಓದುDetails

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕಟ್ಟೆಮಜಲ್ ನಲ್ಲಿ ದರೆ ಕುಸಿದು ಮನೆಗೆ ಹಾನಿ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ  ಕಟ್ಟೆಮಜಲ್ ನಲ್ಲಿ  ದರೆ ಕುಸಿದು ಮನೆಗೆ ಹಾನಿ

ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಕಟ್ಟೆಮಜಲು ತಿಮ್ಮಪ್ಪ ಗೌಡರ ಮನೆಯ ಹಿಂಬಾಗದ ದರೆಯು ಕುಸಿದಿದ್ದು ಮನೆಗೆ ಹಾನಿಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮೊದಲೇ ಶಿಥಿಲಗೊಂಡಿದ್ದ ಮಣ್ಣಿನ ಗೋಡೆಯಲ್ಲಿ ಈಗ ಅಲ್ಲಲ್ಲಿ ಬಿರುಕು ಬಿದ್ದಿದ್ದು , ಬಿದ್ದ ಮಣ್ಣಿನಿಂದ ಮನೆಯ ಹಿಂಭಾಗ ಪೂರ್ತಿ...

ಮತ್ತಷ್ಟು ಓದುDetails
Page 48 of 66 1 47 48 49 66

Welcome Back!

Login to your account below

Retrieve your password

Please enter your username or email address to reset your password.