ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಣ ತೊಟ್ಟಿರುವ ಬಿಜೆಪಿ, ಜೆಡಿಎಸ್ ನಾಯಕರ ಪಾದಯಾತ್ರೆಗೆ ಬೃಹತ್ ಚಾಲನೆ ಸಿಕ್ಕಿದೆ. ಕೆಂಗೇರಿ ಆದಿಶಕ್ತಿ ಕೆಂಪಮ್ಮ ದೇವಸ್ಥಾನದ ಬಳಿ ಎರಡು ಪಕ್ಷದ ದೊಡ್ಡ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಕೆಂಗೇರಿಯಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕರು ಕಾಣೆಯಾಗಿದ್ದರೆ. ಹುಡುಕಿಕೊಡುವಂತೆ ಕಾಂಗ್ರೆಸ್ ನಿಂದ ಪ್ರತಿಭಟನೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ಹದಿನೈದು ದಿನಗಳಿಂದ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡುವಂತೆ ಇಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ...
ಪುತ್ತೂರು: ಬಾರಿ ಮಳೆಗೆ ಪುತ್ತೂರಿನ ಹಲವು ಕಡೆ ಧರೆ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತವಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ವರದಿಯಾಗಿದೆ. ಅದರಂತೆ ಹಟ್ಟಿಗೆ ಧರೆ ಕುಸಿದು ನಾಲ್ಕು ದನಗಳು ಸಾವನ್ನಪ್ಪಿದ ಬೆಳ್ಳಿಪ್ಪಾಡಿ ಗ್ರಾಮದ ಅಂದ್ರಿಗೇರಿ ನಿವಾಸಿ ಗಂಗಯ್ಯ ಗೌಡ ಮತ್ತು...
ಪುತ್ತೂರು:ಭಾರೀ ಮಳೆಯಿಂದ ಕೃತಕ ನೆರೆ ಸಂಭವಿಸಿದ ಹಾಗೂ ಉಂಟಾಗಿರುವ ಅಪಾಯ,ಅನಾಹುತಗಳ ವರದಿ ಅನುಭವದ ಹಿನ್ನೆಲೆಯಲ್ಲಿ ಉಪಗ್ರಹ ಅಧಾರಿತ ಮಾಹಿತಿ ಮೂಲಕ ಅಪಾಯಕಾರಿ ಪ್ರದೇಶಗಳ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದು ಪುತ್ತೂರಿನಲ್ಲಿ 4, ಕಡಬದಲ್ಲಿ 7 ಪ್ರದೇಶಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 128...
ಪುತ್ತೂರು : ಹಲವು ದಿನಗಳಿಂದ ನಿರಂತರವಾಗಿ ಎಡೆ ಬಿಡದೆ ಸುರಿಯುತ್ತಿರುವ ಮಳೆಯಿಂದ ಪುತ್ತೂರು ತಾಲೂಕು ಚಿಕ್ಕಮುಡ್ನೂರು ಗ್ರಾಮದ ಏಕ- ಕಾಯರ್ತಡಿ ರಸ್ತೆಗೆ ದರೆ ಕುಸಿದಿದ್ದು ರಸ್ತೆ ಸಂಪೂರ್ಣ ವಾಗಿ ಬಂದ್ ಆಗಿತ್ತು . ಇದೀಗ ಪಂಚಾಯತ್ ಅಧ್ಯಕ್ಷರು ಮತ್ತು ಸ್ಥಳೀಯ ಸದಸ್ಯರು...
ಬಂಟ್ವಾಳ: ಹಿಂದು ಜಾಗರಣಾ ವೇದಿಕೆ ನೇತೃತ್ವದಲ್ಲಿ ವಾಮದಪದವಿನಲ್ಲಿ ನಡೆಯಲಿದೆ ಪಂಜಿನ ಮೆರವಣಿಗೆ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ವಾಮದಪದವಿನಲ್ಲಿ ಅಗಸ್ಟ್ 11 ಆದಿತ್ಯವಾರ ಪಂಜಿನ ಮೆರವಣಿಗೆ ನಡೆಯಲಿದೆ. ಗಣೇಶ ಮಂದಿರದಿಂದ ಸಂಜೆ 6 ಗಂಟೆಯಿಂದ ವಾಮದಪದವು ಪೇಟೆಯಲ್ಲಿ ಅಖಂಡ ಭಾರತದ ಪರಿಕಲ್ಪನೆಯ...
ಜಾರಿ ಬಿದ್ದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಾಲಿಗೆ ಪೆಟ್ಟು ನಾಲ್ಕು ವಾರ ವಿಶ್ರಾಂತಿಗೆ ವೈದ್ಯರ ಸೂಚನೆ ಜಾರಿ ಬಿದ್ದು ಕಾಲು ಹಾಗು ಸೊಂಟಕ್ಕೆ ಗಾಯವಾಗಿರುವುದರಿಂದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ನಾಲ್ಕು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು...
ಪುತ್ತೂರು ಚಿಕ್ಕಮುಡ್ನೂರು ಏಕ - ಕಾಯರ್ತಡಿ ಗ್ರಾಮಾಂತರ ರಸ್ತೆಗೆ ದರೆಯು ಕುಸಿದು ಸಂಪೂರ್ಣ ಸಂಚಾರವು ಬಂದ್ ಆಗಿದೆ. ರಸ್ತೆಯ ಒಂದು ಬದಿಯ ಗುಡ್ಡವು ಎತ್ತರವಾಗಿದ್ದು ಮರ ಗಿಡಗಳಿಂದ ಕೂಡಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕುಸಿತವಾಗೋ ಸಾಧ್ಯತೆ ಇದೆ ಸ್ಥಳೀಯರು ಹೇಳುವ ಪ್ರಕಾರ...
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ. ಉಸ್ತುವಾರಿ ಸಚಿವರ ಮುಂದೆ ಮೊಗೇರ್ ಕುದ್ರುವಿನ ಜನ ಆಕ್ರೋಶ. ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ ಪರಿಣಾಮ ಮಂಗಳೂರಿನ ಅದ್ಯಪಾಡಿ ಗ್ರಾಮ ದ್ವೀಪದಂತಾಗಿದೆ. ಮಳೆಗಾಲ ಬಂದಾಗ ಸಂಪೂರ್ಣ...
ಕರ್ನಾಟಕದ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗಕ್ಕೆ...