1974ರ ಜು. 26ರಂದು ಕರಾವಳಿಯಲ್ಲಿ ಗಂಡಾಂತರಕಾರಿ ವಿದ್ಯಮಾನವೊಂದು ಜರಗಿತ್ತು. ಮೂರು ದಿನಗಳಿಂದ ಎಡೆಬಿಡದೆ ಸುರಿದ ಕುಂಭದ್ರೋಣ ಮಳೆ ಇಡೀ ಕರಾವಳಿ ಯನ್ನು ಮುಳುಗಿಸಿತ್ತು. ನೇತ್ರಾವತಿ, ಕುಮಾರಧಾರೆ, ಗುರುಪುರ, ಸ್ವರ್ಣಾ, ಸೀತಾ ಸೇರಿ ದಂತೆ ಎಲ್ಲ ನದಿಗಳು ಉಕ್ಕೇರಿ ಹರಿದು ಸಮೀ ಪದ ಪೇಟೆ ಪಟ್ಟಣಗಳನ್ನು ಆಪೋಷನ...
ಮಂಗಳೂರು: ಕುರಿ ಮಾಂಸದಲ್ಲಿ ಕರುಗಳ ಮಾಂಸ ಮಿಶ್ರಣ ಮಾಡಿ ಮಾರಲಾಗುತ್ತಿದೆ ಎಂದು ಭಜರಂಗದಳ ಮಂಗಳೂರು ವಿಭಾಗೀಯ ಸಹ ಸಂಯೋಜಕ ಪುನೀತ್ ಅತ್ತಾವರ ಆರೋಪ ಮಾಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಿದರೂ ಅವ್ಯಾಹತವಾಗಿ ಅಕ್ರಮ ಗೋ ಸಾಗಾಟ, ಹತ್ಯೆ ಮಾಡಲಾಗುತ್ತಿದೆ. ಕುರಿ...
ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿಗೆ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ ಪುತ್ತೂರು: ವಿದ್ಯುತ್ ಗುತ್ತಿಗೆದಾರರು ನಿರ್ವಹಿಸುವ ತುರ್ತು ಸೇವೆಗಳಲ್ಲಿ ಒಂದಾದ ಬ್ರೇಕ್ ಡೌನ್ ಕಾಮಗಾರಿಗಳನ್ನು ತ್ವರಿತ ರೀತಿಯಲ್ಲಿ ವಿದ್ಯುತ್ ಇಲಾಖೆ ಹಾಗೂ ವಿದ್ಯುತ್ ಗುತ್ತಿಗೆದಾರರು...
ವಿಟ್ಲ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ, PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು. ಈ ಅಕ್ರಮ ಕಟ್ಟಡ, ವ್ಯಾಪಾರ ನಡೆಯುತ್ತಿರುವುದು ಬೇರೆ ಯಾವುದೊಕ ಜಿಲ್ಲೆಯಲ್ಲಿಯಲ್ಲ ಬದಲಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್‌ವೊಂದಿದೆ. ಪೆಟ್ರೋಲ್-ಡಿಸೇಲ್ ಬೆಲೆಯಿಂದ ಕೈ ಸುಟ್ಟುಕೊಂಡಿದ್ದ ಸವಾರರಿಗೆ, ಇದೀಗ ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆಗೆ ಚಿಂತನೆ ನಡೆದಿದೆ. ಕಾರು, ಬೈಕ್, ಲಾರಿ ಹಾಗೂ ಬಸ್ಸು ಹೀಗೆ ಎಲ್ಲ ವಾಹನಗಳಿಗೂ ಪ್ರತಿ ಆರು ತಿಂಗಳಿಗೆ ಎಮಿಷನ್ ಟೆಸ್ಟ್...
ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಹಲವಾರು ವಿಷಯಗಳ ಬಗ್ಗೆ ಕಾಳಜಿ ವಹಿಸಲಾಗಿದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿ ಹಲವು ಜನಪರ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಈ ವೇಳೆ ಅವರು...
ಮಂಗಳೂರು: ಕರಾವಳಿಯಲ್ಲಿ ಮಳೆಯ ಅವಾಂತರ ಮುಂದುವರಿದಿದೆ . ಭಾರಿ ಗಾಳಿ ಮಳೆಗೆ ಮನೆ ಕುಸಿದು ಬಾಲಕ ಮೃತಪಟ್ಟಿರುವ ಘಟನೆ ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಮೃತ ಬಾಲಕನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು...
ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ...
2013 ರ ಬಿಜೆಪಿ ಸರ್ಕಾರದ ಆದೇಶದಿಂದ ಬಿಜೆಪಿ ಕಾರ್ಯಕರ್ತರೇ ಈಗ ಗೊಂದಲದಲ್ಲಿದ್ದು, ಹಿಂದಿನ ಬಿಜೆಪಿ ಸರಕಾರದ ಆದೇಶವೇ ಈಗಿನ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕೆಲವೇ ತಿಂಗಳುಗಳಲ್ಲಿ ಹಿಂದುಗಳ ಗಣೇಶೋತ್ಸವ, ಶಾರದೊತ್ಸವ ಹಾಗೂ ಕೃಷ್ಣ ಜನ್ಮಾಷ್ಠಮಿ ಹಬ್ಬಗಳು ಬರುತ್ತಿವೆ. ಪ್ರಸ್ತುತ ದಿನಗಳಲ್ಲಿ ಶಾಲೆಯ...
ಮಂಗಳೂರು- ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಒತ್ತಾಯ ಮಾಡಿದ್ದಾರೆ. ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್...