ನಿಯಮ 377ರ ಅಡಿಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾದಕದ್ರವ್ಯ ಚಟುವಟಿಕೆಗಳ ಕುರಿತು ಲೋಕಸಭೆಯ ಗಮನಸೆಳೆದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿಯಮ 377ರ ಪ್ರಕಾರ ಲೋಕಸಭೆಯ ಅಧಿವೇಶನದ ಸಂದರ್ಭದಲ್ಲಿ ಸಂಸದರಿಗೆ ತಮ್ಮ ವಿಷಯಗಳನ್ನು ಸದನದ ಮುಂದಿಡುವ ಅವಕಾಶವಿದ್ದು ದಕ್ಷಿಣ ಕನ್ನಡ ಲೋಕಸಭಾ...
ಪುತ್ತೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಸರಕಾರಿ ಕಛೇರಿ, ಅರೆ ಸರಕಾರಿ ಕಛೇರಿ, ಶಾಲೆ, ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಗಳ...
ದಕ್ಷಿಣ ಕನ್ನಡ: ಉತ್ತರ ಕನ್ನಡದಿಂದ ಐವರು ಪಿ ಎಸ್ ಐ ದಕ್ಷಿಣ ಕನ್ನಡಕ್ಕೆ ವರ್ಗಾವಣೆ. ಉತ್ತರಕನ್ನಡ ದಿಂದ ಗೋಪಾಲ ಎನ್ ನೆಗಳೂರು ಬಂಟ್ವಾಳ ನಗರ ಠಾಣೆಗೆ, ದುರ್ಗಪ್ಪ ಹೆಚ್ ಕಲಘಟಗಿ ಬಂಟ್ವಾಳ ನಗರ ಠಾಣೆಗೆ, ತಿಮ್ಮಪ್ಪ ಎಸ್ ಬೆಡುಮನೆ ಬೆಳ್ಳಾರೆ ಠಾಣೆಗೆ,...
ಪ್ರಸಕ್ತ ಹಣಕಾಸು ವರ್ಷದ ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ...
ಬಂಟ್ವಾಳ:-ನಮ್ಮ ವಠಾರ ಮುಗ್ಡಾಲ್ ಗುಡ್ಡೆ ವತಿಯಿಂದ ನಡೆದ ತುಳು ನಾಡಿನ ಸಂಸ್ಕೃತಿಯ ಸಂಸ್ಕಾರವನ್ನು ಉಳಿಸುವ ಪ್ರತೀಕವಾದ ನಾಲ್ಕನೇಯ ವರ್ಷದ"ಆಟಿಡೊಂಜಿ ದಿನ" ಕಾರ್ಯಕ್ರಮವು ಆದಿತ್ಯವಾರ ಬಹು ವಿಜೃಂಭಣೆಯಿಂದ ಜರಗಿತು. ಈ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ರತ್ನಮ್ಮ ದೀಪ ಬೆಳಗಿಸಿ ಉದ್ಘಾಟಿಸಿದರು, ಶ್ರೀಮತಿ ಯಶೋಧ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಅಂಗರಕ್ಷನನ್ನು ನಿಯೋಜಿಸಲಾಗಿದೆ. ಹರೀಶ್ ಪೂಂಜಾ ಅವರಿಗೆ ಬೆದರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ, ರಾಜ್ಯ ಅಂಗರಕ್ಷಕ ಭದ್ರತ ಪುನರ್ ವಿಮರ್ಶನ ಸಮಿತಿಯ ಸೂಚನೆ ಮೇರೆಗೆ ತಕ್ಷಣಕ್ಕೆ ಜಾರಿಗೆ ಬರುವಂತೆ ದ.ಕ....
ಪುತ್ತೂರು: ವಿಧಾನಸಭಾ ಅಧಿವೇಶನದಲ್ಲಿ ತುಳು ವಿನಲ್ಲೇ ಮಾತನಾಡುವ ಮೂಲಕ ,ತಾನು ಶಾಸಕನಾಗಿ ಆಯ್ಕೆಯಾದ ಮೊದಲ ಅಧಿವೇಶನದಲ್ಲೂ ತುಳು ಬಗ್ಗೆ ಸದನಕ್ಕೆ ಪರಿಚಯಿಸುವ ಮೂಲಕ ತುಳುವಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಕರ್ನಾಟಕ ರಾಜ್ಯ ತುಳು ಅಕಾಡೆಮಿಯಿಂದ...
ಕಾರವಾರ: ಅಂಕೋಲಾದ ಶಿರೂರು ಭೂಕುಸಿತ ಪ್ರಕರಣದಲ್ಲಿ ನಾಪತ್ತೆಯಾದ 11 ಮಂದಿ ಪೈಕಿ 8 ಮಂದಿ ಮೃತದೇಹ ಸಿಕ್ಕಿದ್ದವು. ಆದರೆ, ಉಳಿದ ಮೂವರ ಶವಗಳು, 13ನೇ ದಿನದ ಕಾರ್ಯಾಚರಣೆಯಲ್ಲೂ ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಭಾನುವಾರ...
ಸುಬ್ರಹ್ಮಣ್ಯ: ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲಾ ವ್ಯಾಪ್ತಿಯ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ದುರಸ್ತಿ ಕಾರ್ಯ ಭರದಿಂದ ಸಾಗುತ್ತಿದೆ. ಶುಕ್ರವಾರ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಲಾಗಿದ್ದು, ಶನಿವಾರವೂ ರೈಲ್ವೆ ಇಲಾಖೆ ಕುಸಿತಗೊಂಡ ಸ್ಥಳದಲ್ಲಿ...
ಪುತ್ತೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಸತ್ಯದ ವರದಿಗಳನ್ನು ಪ್ರಕಟಿಸಿದ ಪತ್ರಕರ್ತರು ಹುತಾತ್ಮರಾದ ಘಟನೆಗಳು ನಡೆದಿದೆ. ಸುಳ್ಳು ಸುದ್ದಿಗಳನ್ನು ಹಾಕಿದಾಗ ಸಮಾಜದ ಹಾಗೂ ಕುಟುಂಬದ ಮೇಲೆ ಬಹಳ ಪ್ರಭಾವ ಬೀರುತ್ತದೆ. ಜವಾಬ್ದಾರಿಯುತ ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯವಾಗುತ್ತದೆ ಎಂದು...