ಸ್ಥಳೀಯ ಕಾರ್ಯಕ್ರಮವೊಂದಕ್ಕೆ ಶಾಮಿಯಾನ ಹಾಕುವ ವೇಳೆ ಕಬ್ಬಿಣದ ಟ್ರೆಸ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕಾರ್ಮಿಕ ಮೃತಪಟ್ಟ ಘಟನೆ ಕಡೇಶಿವಾಲಯದ ಕಾಡಬೆಟ್ಟುವಿನಲ್ಲಿ ನಡೆದಿದೆ. ಕಲ್ಲಡ್ಕದ ಶಾಮಿಯಾನ ಸಂಸ್ಥೆಯ 5 ನೌಕರರು ಕಾರ್ಯಕ್ರಮವೊಂದರ ಸಲುವಾಗಿ ಚಪ್ಪರ ಹಾಕಲು ತೆರಳಿದ್ದರು. ಚಪ್ಪರ ಹಾಕುವ ವೇಳೆ ಉದ್ದದ...
ಶಿರೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿ ಬಳಿ ಗುಡ್ಡ ಕುಸಿದಿದ್ದ ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಮಳೆ, ನೆರೆ ಪರಿಸ್ಥಿತಿ, ಹಾನಿ ಇತ್ಯಾದಿಗಳ ಬಗ್ಗೆ...
ಸಕಲೇಶಪುರದ ದೊಡ್ಡತಪ್ಲು ಬಳಿ ಭೂಕುಸಿತದಿಂದಾಗಿ ಶಿರಾಡಿ ಘಾಟಿ ರಸ್ತೆಯಲ್ಲಿ ಸ್ಥಗಿತಗೊಂಡಿದ್ದ ವಾಹನ ಸಂಚಾರ ಶನಿವಾರದಿಂದ ಪುನರಾರಂಭಗೊಂಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಘಾಟಿ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಸಂಚಾರ...
ಚಿಕ್ಕಮಗಳೂರು: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಭೂಕುಸಿತ ಸಂಭವಿಸಿದ ನಂತರ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಪರಿಣಾಮವಾಗಿ ಇದೀಗ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕೂಡ ಭೂಕುಸಿತದ ಆತಂಕ...
ಪುತ್ತೂರು: ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ ಮಹೀಂದ್ರ ಶೋರೂಂ ನ ಉದ್ಯೋಗಿ ಸನ್ಮಿತ್ (21)ಗೆ ಸೇರಿದ ಡಿಯೋ ಸ್ಕೂಟರ್ ಹೊಳೆಯ ಬದಿಯಿಂದ 150ಮೀ...
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ...
ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ...
ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ. ವಗ್ಗ ಸಮೀಪದ...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...