ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ದಕ್ಷಿಣ ಕನ್ನಡ

ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಸಿ ಎಂ‌ ರಾಜೀನಾಮೆ ನೀಡಬೇಕು: ಮಾಜಿ ಸಂಸದ ನಳೀನ್ ಕುಮಾರ್ ಆಗ್ರಹ

ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಸಿ ಎಂ‌ ರಾಜೀನಾಮೆ ನೀಡಬೇಕು: ಮಾಜಿ ಸಂಸದ ನಳೀನ್ ಕುಮಾರ್ ಆಗ್ರಹ

ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ & ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ‌ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ...

ಮತ್ತಷ್ಟು ಓದುDetails

ಬೈಕ್ – ಖಾಸಗಿ ಬಸ್ ಅಪಘಾತ ; ಬೈಕ್ ಸವಾರ ಸಾವು

ಬೈಕ್ – ಖಾಸಗಿ ಬಸ್ ಅಪಘಾತ ; ಬೈಕ್ ಸವಾರ ಸಾವು

ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ...

ಮತ್ತಷ್ಟು ಓದುDetails

ವಿಟ್ಲ: ಕುಡ್ತಮುಗೇರ್ ಬೊಲ್ಪದೆಯಲ್ಲಿ ಕಾಡುಕೋಣ ಪ್ರತ್ಯಕ್ಷ

ವಿಟ್ಲ ಕೊಳ್ನಾಡು ಗ್ರಾಮದ ಕುಡ್ತಮುಗೇರು‌ ಕನ್ಯಾನ ರಸ್ತೆಯ ಹತ್ತಿರ ಬೋಳ್ಪದೆ ಎಂಬಲ್ಲಿ ‌ಕಾಡುಕೋಣ ಪ್ರತ್ಯಕ್ಷಗೊಂಡಿದೆ. ರಾತ್ರಿ ಸಂಚರಿಸುವಾಗ ಕೋಣ ಪ್ರತ್ಯಕ್ಷಗೊಂಡಿದ್ದು ಜನರು ಆತಂಕದಲ್ಲಿದ್ದು ರಾತ್ರಿ ಪ್ರಯಾಣಿಸುವವರು ಎಚ್ಚರಿಕೆಯಿಂದ ಇರುವಂತೆ‌ ಸ್ಥಳೀಯರು ತಿಳಿಸಿದ್ದಾರೆ.

ಮತ್ತಷ್ಟು ಓದುDetails

ಕರಾವಳಿಯಲ್ಲಿ ಭೀಕರ ಮಳೆಯ ಹಿನ್ನಲೆ ದಕ್ಷಿಣ ಕನ್ನಡದಲ್ಲಿ ಜೂನ್ 28ರಂದು ರೆಡ್ ಅಲರ್ಟ್, ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ ಪಿಯು ಕಾಲೇಜಿಗೂ ರಜೆ ಘೋಷಣೆ

ಕರಾವಳಿಯಲ್ಲಿ ಭೀಕರ ಮಳೆಯ ಹಿನ್ನಲೆ ದಕ್ಷಿಣ ಕನ್ನಡದಲ್ಲಿ ಜೂನ್ 28ರಂದು ರೆಡ್ ಅಲರ್ಟ್, ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ ಪಿಯು ಕಾಲೇಜಿಗೂ  ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ...

ಮತ್ತಷ್ಟು ಓದುDetails

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್...

ಮತ್ತಷ್ಟು ಓದುDetails

ಧಾರಾಕಾರ ಮಳೆ ಸುಬ್ರಹ್ಮಣ್ಯ ಸ್ನಾನ ಘಟ್ಟ ಮುಳುಗಡೆ,ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇವಸ್ಥಾನ ಜಲಾವೃತ

ಧಾರಾಕಾರ ಮಳೆ ಸುಬ್ರಹ್ಮಣ್ಯ ಸ್ನಾನ ಘಟ್ಟ ಮುಳುಗಡೆ,ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇವಸ್ಥಾನ ಜಲಾವೃತ

ಕಡಬ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸ್ನಾನ ಘಟ್ಟ ಮುಳುಗಡೆಯಾಗಿದೆ.ನಿರಂತರ ಮಳೆಗೆ ನದಿಯಲ್ಲಿ ನೀರಿ ಮಟ್ಟ ಏರಿಕೆಯಾಗಿ...

ಮತ್ತಷ್ಟು ಓದುDetails

ಪುತ್ತೂರು: ಭಾರೀ ಮಳೆಗೆ ಧರೆ ಕುಸಿದು ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳ ರಕ್ಷಣೆ: ಮನೆಗೆ ಹಾನಿ

ಪುತ್ತೂರು: ಭಾರೀ ಮಳೆಗೆ ಧರೆ ಕುಸಿದು ಮಣ್ಣಿನಡಿಯಲ್ಲಿ ಸಿಲುಕಿದ ಮಕ್ಕಳ ರಕ್ಷಣೆ: ಮನೆಗೆ ಹಾನಿ

ಪುತ್ತೂರು: ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಘಟನೆ ಬನ್ನೂರಿನ ಜೈನರಗುರಿ ಸಮೀಪ ನಡೆದಿದೆ. ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ ಬನ್ನೂರು ಜೈನರಗುರಿ ಮಜೀದ್ ಎಂಬವರ ಮನೆಯ ಪಕ್ಕದ ಧರೆಯೊಂದರ ಮಣ್ಣು ಮಳೆಗೆ ಸಡೀಲಗೊಂಡು...

ಮತ್ತಷ್ಟು ಓದುDetails

ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು

ಮಂಗಳೂರು: ವಿದ್ಯುತ್ ತಂತಿ ಬಿದ್ದು ಇರ್ವರು ಆಟೋ ಚಾಲಕರು ಮೃತ್ಯು

ಮಂಗಳೂರು: ಉಳ್ಳಾಲ ಮದನಿನಗರದಲ್ಲಿ ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ಕು ಮಂದಿ ಮೃತಪಟ್ಟ ಘಟನೆಯ ಬೆನ್ನಲ್ಲೇ ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ಗುರುವಾರ ಬೆಳಗ್ಗೆ...

ಮತ್ತಷ್ಟು ಓದುDetails

ಬಾರಿ ಮಳೆ ಕಾರಣ : ಜೂ.27 ರಂದು ದ. ಕ. ಜಿಲ್ಲೆಯ ಶಾಲೆಗೆ ರಜೆ

ಬಾರಿ ಮಳೆ ಕಾರಣ : ಜೂ.27 ರಂದು  ದ. ಕ.  ಜಿಲ್ಲೆಯ ಶಾಲೆಗೆ ರಜೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಮತ್ತಷ್ಟು ಓದುDetails

ದೆಹಲಿ: ಉಳ್ಳಾಲ ಘಟನೆ ವಿಚಾರವಾಗಿ ತುರ್ತು ಸ್ಪಂದಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ

ದೆಹಲಿ: ಉಳ್ಳಾಲ ಘಟನೆ ವಿಚಾರವಾಗಿ ತುರ್ತು ಸ್ಪಂದಿಸುವಂತೆ  ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ

ಕುತ್ತಾರಿನಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಈ ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ದತಿಯನ್ನು ಕೋರುತ್ತೇನೆ. ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ...

ಮತ್ತಷ್ಟು ಓದುDetails
Page 77 of 78 1 76 77 78

Welcome Back!

Login to your account below

Retrieve your password

Please enter your username or email address to reset your password.