ಪುತ್ತೂರು: ಅಂತರ, ಪರಿಸರ ಉಳಿವು, ಪಟ್ಟಣಕ್ಕೆ ಪೂರಕ ಎಂಬ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು, ಕಾಂಞಗಾಡ್ – ಕಾಣಿಯೂರು ರೈಲ್ವೆ ಮಾರ್ಗಕ್ಕೆ ಬದಲಾಗಿ ಹೊಸ ಮಾರ್ಗದ ಪ್ರಸ್ತಾವನೆಯನ್ನು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಜ್ಞರ ಸಮಿತಿ ತಯಾರಿಸಿದೆ. ಪ್ರಸ್ತುತ ಕಾಂಞಿಗಾಡ್- ಕಾಣಿಯೂರು ಮಾರ್ಗದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ ವರೆಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ಮಾರ್ಗದೊಂದಿಗೆ ಸಂಚರಿಸಲಿರುವ ರೈಲಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ...
ಮಂಗಳೂರು: ಶಿರಾಡಿ ಘಾಟಿಯಲ್ಲಿ ಈಗಿರುವ ರಸ್ತೆಗೆ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವಂತೆ ವಿನಂತಿಸಲಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದರು. ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ...
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆಗೆ ಬಹಳ ಇತಿಹಾಸವಿದೆ. ಅನ್ನದ ಅಗಳು ಮುತ್ತಾದ ಐತಿಹ್ಯವುಳ್ಳ ಕೆರೆಯ ಪಕ್ಕದಲ್ಲೇ ಈ ಬಾರಿ ಅನ್ನಪ್ರಸಾದ ವಿತರಣೆ ನಡೆಯುತ್ತಿರುವುದು ವಿಶೇಷ. ಏ.10ರಿಂದ 20ರ ತನಕ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿತರಣೆ ಉದ್ದೇಶದಿಂದ...
ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ...
ಪುತ್ತೂರು: ಕೆಮ್ಮಾಯಿ ದಾರಂದ ಕುಕ್ಕು ನಿವಾಸಿ ಸುಧಾಕರ ಪ್ರಭು (42.ವ.) ಇಂದು ಬೆಳಿಗ್ಗೆ 11 ಗಂಟೆ ತಮ್ಮ ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೈದ ಘಟನೆ ವರದಿಯಾಗಿದೆ. ಮನೆಯಲ್ಲಿ ಮುಂದಿನ ವಾರ ನೆಮೋತ್ಸವ ನಡೆಯಲಿದ್ದು, ಅದರ ಪೂರ್ವ ತಯಾರಿಯಲ್ಲಿ ಇದ್ದು,...
ನವದೆಹಲಿ: ಕರ್ನಾಟಕದ ಇತಿಹಾಸದಲ್ಲೇ 75 ಕೋಟಿ ರೂ.ಗಳ ಬೃಹತ್ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ವಿದೇಶಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆಯನ್ನು ಸಂಸದ ಕ್ಯಾ. ಚೌಟ ಶ್ಲಾಘಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ.ಚೌಟ ಅವರು,...
ಬೆಂಗಳೂರು : ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ...
ಉಳ್ಳಾಲ : ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್ಪಿ ಹಮ್ಮಿಕೊಂಡಿದ್ದ ‘‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಎಲ್ಲಿಯ ವರೆಗೂ ಲವ್...
ಬಂಟ್ವಾಳ: ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ. ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು,...