ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ ನಡೆಯಿತು. ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ದೀಪ ಪ್ರಜ್ವಲನೆಯನ್ನು ಡಾ....
ಪುತ್ತೂರು: ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ಡಿ.28 ಮತ್ತು 29ರಂದು ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. 2023ರಲ್ಲಿ ವೈಭವದಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿತ್ತು. ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆಯು ಇತ್ತೀಚೆಗೆ ಮುಕ್ರಂಪಾಡಿಯ...
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿತ್ತಿದ್ದು ಅದರಂತೆ ಎ ಗ್ರೇಡ್ ದೇವಾಲಯವಾಗಿದೆ. ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯ ಸಲುವಾಗಿ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಸಲಾಗಿದೆ. ಹಿಂದೆಯು ಬೋರ್ಡ್ ಅಳವಡಿಸಿದ್ದರು...
ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಕಡೆಗೂ ನಕಲಿ ಮೂರ್ತಿ ತಯಾರಿಸಿದ ಶಿಲ್ಪಿ ಕೃಷ್ಣನಾಯಕ್ ಅವರನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಕಾರ್ಕಳ ನಗರ ಠಾಣೆ ಪೋಲಿಸರು ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇಂದ್ರಾಡಳಿತ ಪ್ರದೇಶ...
ಉಡುಪಿ ಪೇಜಾವರ ಶ್ರೀ ವಿರುದ್ಧ ಅವಹೇಳನಕಾರಿ ಹೇಳಿಕೆ ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಖಂಡನೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಖಂಡನೆ ಮಹಾಸಭಾದ ಉಪಾಧ್ಯಕ್ಷ ಮಹೇಶ್ ಕಜೆ ಖಂಡನೆ ಹರಿಪ್ರಸಾಸ್ ಹೇಳಿಕೆ ಕೇವಲ ಶ್ರೀಗಳಿಗೆ ಮಾಡಿದ ಅವಮಾನವಲ್ಲ ಇಡೀ ಭಾರತೀಯ ಸಂಸ್ಕೃತಿಗೆ...
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಕರಾವಳಿಯಲ್ಲಿ ದೀಪಾವಳಿ ಹಬ್ಬಕ್ಕೆ ಈ ಬಾರಿ ಹಲಾಲ್ ಮುಕ್ತ ಅಭಿಯಾನವನ್ನು ಹಿಂದೂ ಜನಜಾಗೃತಿ ಸಮಿತಿ ಆರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳ ಮುಂದೆ ಭಿತ್ತಪತ್ರ ಮತ್ತು ಪೋಸ್ಟರ್ ಗಳನ್ನು ಹಂಚಲು ಸಮಿತಿಯು ಆರಂಭಿಸಿದೆ. ಹಲಾಲ್ ಚಿಹ್ನೆ ಇರುವ...
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಕಾರ್ಯಕ್ರಮ ನಡೆಯಲಿದೆ. ರಾಜ್ಯ...
ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ. ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ...
ಹಿಂದೂ ಸಂಸ್ಕೃತಿಯಲ್ಲಿ ಕುಂಭಮೇಳಕ್ಕೆ ವಿಶೇಷ ಸ್ಥಾನ. ಮಕರ ಸಂಕ್ರಾಂತಿಯಂದು ನಡೆಯುವ ಈ ಮೇಳಕ್ಕೆ ತಿಂಗಳ ಮುನ್ನವೇ ದೇಶ ಭರ್ಜರಿ ತಯಾರಿ ನಡೆಯುತ್ತದೆ. ಪ್ರಯಾಗ್, ಹರಿದ್ವಾರ, ನಾಸಿಕ್ ಮತ್ತು ಉಜ್ಜೈನಿಗಳಲ್ಲಿ ಕುಂಭಮೇಳವನ್ನು ನಡೆಸಲಾಗುತ್ತದೆ. ಈ ಕುಂಭಮೇಳದ ಪ್ರಮುಖ ಆಕರ್ಷಣೆ ಎಂದರೆ ಅಘೋರಿಗಳು ಇವರನ್ನ...
ದಕ್ಷಿಣಕನ್ನಡ: ತುಳುನಾಡಿನಲ್ಲಿ ಪತ್ತೆನಾಜೆ ಬಳಿಕ ದೈವಗಳ ನೇಮ ಹಾಗು ಕೋಲಗಳ ಆಚರಣೆ ದೀಪಾವಳಿವರೆಗೆ ನಿಲ್ಲುತ್ತವೆ. ಆ ಸಮಯದಲ್ಲಿ ತುಳುನಾಡಿನ ಜನ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದರು. ಆದರೆ ಈ ಸಮಯದಲ್ಲಿ ತುಳುನಾಡಿನ ಕೆಲವು ಪ್ರಧಾನ ರಾಜನ್ ದೈವಗಳಿಗೆ ಹೊಸ ಅಕ್ಕಿ ಸೇವೆ ನಡೆಯುತ್ತದೆ. ಗದ್ದೆಯಲ್ಲಿ...