ದಕ್ಷಿಣ ಕನ್ನಡ : ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ...
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜಾರೋಹಣ, ತೈಲಾಭಿಷೇಕ, ಮಹಾಪೂಜೆ, ರಾತ್ರಿ ಭಜನಾ...
ಪುತ್ತೂರು:ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಕೊರತಿಕಟ್ಟೆ ಮಾಡತ್ತಾರು ಮತ್ತು ಅತ್ತೆಜಾಲು ಸ್ಥಳದಲ್ಲಿ ಅತೀ ಪುರಾತನವಾಗಿ ಆರಾಧಿಸಿಕೊಂಡು ಬಂದಿರತಕ್ಕಂತಹ ಭಂಡಾರದ ಮನೆ ಮತ್ತು ದೈವಗಳ ಗುಡಿಮಾಡಗಳು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಪ್ರಕಾರ ಜೀರ್ಣೋದ್ಧಾರಗೊಂಡು, ಫೆ. 21ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ...
144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭ ಮೇಳಕ್ಕೆ ಸಾಕ್ಷಿಯಾದ ಪ್ರಯಾಗ್ರಾಜ್ಗೆ ದೇಶ-ವಿದೇಶಗಳಿಂದ ಕೋಟ್ಯಂತರ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಜನವರಿ 13ರಿಂದ ಶುರುವಾದ ಮಹಾಕುಂಭ ಇದೇ ಫೆ.26ರಂದು ಅಂತ್ಯವಾಗಲಿದೆ. ಸುಮಾರು ಒಂದು ತಿಂಗಳಿಗೂ ಹೆಚ್ಚಿನ ಅವಧಿ ನಡೆಯುವ ಮಹಾಕುಂಭ...
ಪುತ್ತೂರು: ಪುತ್ತೂರಿನ ಎರಡನೇ ಅತಿ ದೊಡ್ಡ ಜಾತ್ರೆ ಎಂದೇ ಕರೆಯಲಾಗುತ್ತಿರುವ, ಕಾರಣಿಕ ಕ್ಷೇತ್ರವಾದ ಇತಿಹಾಸ ಪ್ರಸಿದ್ದ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.11 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಿತು. ದೈವಗಳ ಮೂಲ ನೆಲೆ ಕಾರ್ಜಾಲು ಗುತ್ತುವಿನಿಂದ...
ಉಪ್ಪಿನಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಅನ್ನು ರಚಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು. ಅವರು ಮಂಗಳವಾರ ಸಂಜೆ ಉಪ್ಪಿನಂಗಡಿಯ ಶ್ರೀ...
ಪುತ್ತೂರು: ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ ಇಂದು ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಕರಸೇವೆಯಲ್ಲಿ ಭಾಗಿವಹಿಸಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಈ ಕರಸೇವೆ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಈಶ್ವರ...
ಪುತ್ತೂರು :ಫೆ 11 ಮಂಗಳವಾರ ದಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬ್ರಹತ್ ಕರಸೇವೆ ನಡೆಯಲಿದೆ, ಈ ಕಾರ್ಯಕ್ರಮ ದ ನೇತೃತ್ವ ವಹಿಸಿಕೊಂಡ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಕೂಡ ಕರಸೇವೆ ಯಲ್ಲಿ ಕರಸೇವೆಕರಾಗಿ ಭಾಗವಾಗಿಸಲಿದ್ದಾರೆ ಎಂದು ತಿಳಿದು ಬಂದಿದೆ,...
ನವದೆಹಲಿ: ದಕ್ಷಿಣ ಕನ್ನಡದ ಪ್ರಸಿದ್ಧ ದೇವಸ್ಥಾನಗಳಾದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ, ತೋಡಿಕಾನದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನಗಳನ್ನು ಕೇಂದ್ರ ಸರ್ಕಾರದ ʼಪ್ರಸಾದ್ʼ ಹಾಗೂ ʼಸ್ವದೇಶ್ ದರ್ಶನ್ʼ ಯೋಜನೆಯಡಿ ಪ್ರವಾಸೋದ್ಯಮದ ಉತ್ತೇಜನಕ್ಕೆ ಪೂರಕವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೆ ಈಗಾಗಲೇ ಸಲ್ಲಿಸಲಾಗಿರುವ...