ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗು ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ.16ಕ್ಕೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ...
ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ 14ನೇ ವರುಷದ ಆಮಂತ್ರಣ ಪತ್ರಿಕೆ ಬಿಡುಗಡೆಯು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ...
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ವರ್ಷಂಪ್ರತಿ ನಡೆಯುವ ಕಂಬಳಕ್ಕೆ ಸರಕಾರದಿಂದ ಅನುದಾನ ನೀಡುವಂತೆ ಆಗ್ರಹಿಸಿ ಸ್ಪೀಕರ್ ಯು ಟಿ ಖಾದರ್ ನೇತೃತ್ವದಲ್ಲಿ ಶಾಸಕ ಅಶೋಕ್ ರೈಯವರು ಪ್ರವಾಸೋಧ್ಯಮ ಸಚಿವ ಎಚ್ ಕೆ ಪಾಟೀಲ್ ರವರಿಗೆ ಮನವಿ...
ಕರ್ನಾಟಕ ನೂತನ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ದೇವಾಲಯಗಳಿಗೆ ವ್ಯವಸ್ಥಾಪಕನ ಸಮಿತಿ ನಿರ್ಮಾಣ ಸುತ್ತೋಲೆ ನೀಡಿತ್ತು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜೊತೆಗೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ...
ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ,ಪುತ್ತೂರು,ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನಲಾಗಿದೆ. ಕಡಬ ತಾಲೂಕಿನ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಕಳೆದ ಮಾರ್ಚ್ 4 ರಿಂದ ಆಡಳಿತಾಧಿಕಾರಿ ಅವರ ಆಡಳಿತದಲ್ಲಿರುವ...
ತಿರುವನಂತಪುರಂ : ಹಿಂದೂ ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ (ತಂತ್ರಿ) ಕಂಟರಾರು ರಾಜೀವಾರು ಅವರಿಗೆ, ಪೂಜಾ ವಿಧಿವಿಧಾನದಲ್ಲಿ ನೆರವಾಗಲು ಅವರ ಪುತ್ರ ಸ್ಕಾಟ್‌ಲ್ಯಾಂಡ್ ನಲ್ಲಿ ವಿದ್ಯಾಭ್ಯಾಸ ಮಾಡಿ ಬಂದು, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಬಂದು ಶಾಸ್ತ್ರವನ್ನು...
ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್‌ಧಾಮ್ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ ಚಿನ್ನ ಕಳುವಾಗಿದೆ ಎನ್ನುವ ಆರೋಪದ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಸ್ಪಷ್ಟನೆಯನ್ನು ನೀಡಿದೆ. ಶ್ರೀಗಳ ಆರೋಪ ದುರದೃಷ್ಟಕರ ಎಂದು ಹೇಳಿದೆ. ಭಗವಾನ್ ಶಿವನ 12 ಜ್ಯೋತಿರ್ಲಿಂಗಗಳಲ್ಲೇ ಪರಮ ಪವಿತ್ರ ಕ್ಷೇತ್ರವೆಂದೇ ಗುರುತಿಸಲ್ಪಡುವ...
ಬೆಂಗಳೂರು: ಜುಲೈ 16ರಂದು ಕತ್ರಿನಾ ಕೈಫ್ ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್ನ ಉಳಿದವರಿಗೂ ಈ...
ಉಡುಪಿ: ಕರಾವಳಿ ದೈವ ಸನ್ನಿಧಿಯಲ್ಲಿ ಮತ್ತೊಂದು ಪವಾಡಸದೃಶ ಘಟನೆ ನಡೆದಿದ್ದು, ಇದೊಂದು ದೈವ ಕಾರಣಿಕದ ಘಟನೆ ಎಂದೇ ಭಕ್ತರು ಹೇಳುತ್ತಿದ್ದಾರೆ. ಉಡುಪಿಯ ಚಿಟ್ಪಾಡಿ ಕಸ್ತೂರ್ಬಾ ನಗರ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳವು ಮಾಡಿದ ವ್ಯಕ್ತಿಯನ್ನು 24 ಗಂಟೆಯ ಒಳಗೆ ಬಂಧಿಸಲಾಗಿದೆ. ಇದರ...
ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿಬೆಟ್ಟದಲ್ಲಿನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿತು. ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು....