ಬೆಂಗಳೂರು: ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಪುತ್ತೂರು : ಶ್ರೀ ವಿಷ್ಣು ಯುವಕ ಮಂಡಲ (ರಿ.) ಕೆಮ್ಮಾಯಿ, ಮೊಸರು ಕುಡಿಕೆ ಉತ್ಸವ ಸಮಿತಿ ಕೆಮ್ಮಾಯಿ ಜಂಟಿ ಆಶ್ರಯದಲ್ಲಿ ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ವಠಾರದಲ್ಲಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.1\09\2024 ರಂದು ನಡೆಯಲಿದೆ. ವಿವಿಧ ಆಟೋಟ ಸ್ಪರ್ಧೆಗಳು...
ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಮೈಸೂರು ಜಿಲ್ಲಾಡಳಿತ ನೆಲಸಮ ಮಾಡಿದೆ. . ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ ಆರ್ ರಕ್ಷಿತ್ ಅವರ ಆದೇಶದಂತೆ ತಹಶೀಲ್ದಾರ್ ಕೆ ಎಂ ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ನೆಲಸಮ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ...
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ " ಮುದ್ದು ಕೃಷ್ಣ ಫೋಟೋ ಸ್ಪರ್ಧೆ" ಏರ್ಪಡಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಫೋಟೋಗಳನ್ನು 8904538163 ಈ ನಂಬರ್ ಗೆ...
ಕೊಡಗು : ಮಡಿಕೇರಿ ದಸರಾದ ಅಂದ ಚೆಂದ ವರ್ಣಿಸುವುದಕ್ಕೆ ಪದಗಳೇ ಸಾಲದು. ಅದರ ಅದ್ದೂರಿತನವನ್ನ ನೋಡಲಿಕ್ಕೆ ಕಣ್ಣುಗಳು ಸಾಕಾಗುವುದಿಲ್ಲ. ಅಷ್ಟೊಂದು ವೈಭವ ಈ ಹಬ್ಬದ್ದು. ವಿಜಯ ದಶಮಿಯ ಅಂತಿಮ ದಿನ ರಾತ್ರಿ ಮಡಿಕೇರಿ ನಗರದಲ್ಲಿ ಕತ್ತಲೇ ಇರುವುದಿಲ್ಲ. ವಿದ್ಯುತ್ ದೀಪಗಳು ಮತ್ತು...
ಆಂಧ್ರಪ್ರದೇಶ: ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಧರಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಮುಖ ಭಾಗವಾಗಿದೆ ಆದರೆ ಇಂದು ಕೆಲವರು ಅದನ್ನು ಶೋಕಿಗಾಗಿ ಬಳಸುವುದು ಉಂಟು, ಕೆಲವರು ಹತ್ತು ಬೆರಳುಗಳಲ್ಲಿ ಹತ್ತು ಉಂಗುರ ಕೊರಳಿಗೆ ದೊಡ್ಡದಾದ ಸರ ಹಾಕಿಕೊಂಡು ಮೆರೆಯುವುವುದು ಉಂಟು ಆದರೆ...
ಪುತ್ತೂರು: ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ನಡೆಯುವ 26ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮವು ಆ.26ರಂದು ನಡೆಯಲಿದೆ ಎಂದು ಕೃಷ್ಣಲೋಕ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಹೇಳಿದರು. ಆ.23ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಪ್ರವಾಸೋದ್ಯಮ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆಯೊಂದು ಬಿಜೆಪಿ ಕೈಗೆ ಅಸ್ತ್ರವಾಗಿ ಪರಿಣಮಿಸಿದೆ. ಪ್ರತಿಭಟನೆ ವೇಳೆ ಈ ಹೊಸ ಅಸ್ತ್ರದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ‘ಭ್ರಷ್ಟ ಕಾಂಗ್ರೆಸ್ ಸರಕಾರ ಮುಸ್ಲಿಮರನ್ನು ಓಲೈಸುತ್ತಿದೆ. ಸಿದ್ದರಾಮಯ್ಯ ಸರಕಾರ ಇದೀಗ ಹಿಂದೂಗಳಿಗೆ ಘಾಸಿಯಾಗುವಂಥ...
ಕೋಡಿಂಬಾಡಿ: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ 14 ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆಯು ವಿಜೃಂಭಣೆಯಿಂದ ನಡೆಯಿತು. ನೂರಾರು ಜನರು ಈ ಪುಣ್ಯ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಪಡೆದುಕೊಂಡರು ಮತ್ತು ಮಹಾ ಪ್ರಸಾದ ಅನ್ನದಾನವನ್ನು ಸ್ವೀಕರಿಸಿ ಪುನೀತರಾದರು....