ಕೋಡಿಂಬಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ವತಿಯಿಂದ ಅಶ್ವತ್ಥಕಟ್ಟೆ ವಠಾರದಲ್ಲಿ ಸೆ.7ರಂದು ಆರಂಭಗೊಂಡ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಂಭ್ರಮಕ್ಕೆ ಸೆ.9ರಂದು ರಾತ್ರಿ ತೆರೆ ಬಿದ್ದಿದೆ. ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನ ನಡೆದ ಗಣೇಶೋತ್ಸವದಲ್ಲಿ...
ಗಣೇಶ ಹಬ್ಬ ಅಂದ್ರೆ, ಸಡಗರ ಸಂಭ್ರಮ ವೈಭವೋಪೇತವಾಗಿ ಗಣೇಶೋತ್ಸವ ನಡೆಸಲಾಗುತ್ತದೆ. ಮೆರವಣಿಗೆಯಂತೂ ಬಲು ಜೋರು. ಎಲ್ಲ ಕಡೆಯೂ ಅಷ್ಟೆ ಗಣಪನನ್ನು ವಿಜೃಂಭಣೆಯಿಂದ ಆರಾಧಿಸಲಾಗಿತ್ತು. ಬಳಿಕ ಮೂಷಿಕ ವಾಹನನನ್ನು ನೀರಿಗೆ ವಿಸರ್ಜನೆ ಮಾಡಿದ್ದಾರೆ. ಸಂಭ್ರಮದಲ್ಲಿದ್ದವರಿಗೆ ಅದೊಂದು ವಿಚಾರ ಥಟ್ಟನೆ ಹೊಳೆದು ಆಘಾತವಾಗಿದೆ. ಗಣಪ...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯುತ್ತಿರುವ 41ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಮತ್ತು ಅವರ ಪತ್ನಿ ಸುಮಾ ಅಶೋಕ್ ರೈ ಯವರು 1 ಕೆ.ಜಿ....
ಕೋಡಿಂಬಾಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 41ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ 9ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಸೆ.7ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಕೃಷಿ ಅಧಿಕಾರಿ ತಿರುಪತಿ ಭರಮಣ್ಣನವರ್ರವರಿಂದ ಧ್ವಜಾರೋಹಣ,...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಪುತ್ತೂರು - ಬೆಳಿಯೂರುಕಟ್ಟೆ ಯಲ್ಲಿ ಸಾರ್ವಜನಿಕ ವಾಗಿ ವರ್ಷoಪ್ರತಿ ನಡೆಸಿಕೊಂಡು ಬರುವ ಗಣೇಶೋತ್ಸವವು ಇದೆ ಬರುವ ದಿನಾಂಕ 7 ಸೆಪ್ಟೆಂಬರ್ 2024 ನೇ ಶನಿವಾರ ನಡೆಯಲಿದೆ. ಇದರ ಪೂರ್ವ ಭಾವಿಯಾಗಿ ಇಂದು ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಶ್ರಮದಾನ...
ಬೆಂಗಳೂರು: ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು...
ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ಆಶ್ರಯದಲ್ಲಿ ದೈವರಾಧನೆಗ್ ಒಂಜಿ ದಿನ 'ನಂಬಿಕೆ ಒರಿಪಾಗ' ಎನ್ನುವ ಶೀರ್ಷಿಕೆಯಡಿಯಲ್ಲಿ ವಿನೂತನ ಕಾರ್ಯಕ್ರಮವು ಸೆಪ್ಟೆಂಬರ್ 01 ರ ಆದಿತ್ಯವಾರ ಮಂಗಳೂರಿನ ಸಹಕಾರಿ ಸದನ ಕಾವೂರು ಬೊಂದೆಲ್ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ....
ಪುತ್ತೂರು : ಶ್ರೀ ವಿಷ್ಣು ಯುವಕ ಮಂಡಲ (ರಿ.) ಕೆಮ್ಮಾಯಿ, ಮೊಸರು ಕುಡಿಕೆ ಉತ್ಸವ ಸಮಿತಿ ಕೆಮ್ಮಾಯಿ ಜಂಟಿ ಆಶ್ರಯದಲ್ಲಿ ಕೆಮ್ಮಾಯಿ ಓಂ ಅಶ್ವತ್ಥಕಟ್ಟೆ ವಠಾರದಲ್ಲಿ 7ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.1\09\2024 ರಂದು ನಡೆಯಲಿದೆ. ವಿವಿಧ ಆಟೋಟ ಸ್ಪರ್ಧೆಗಳು...
ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಮೈಸೂರು ಜಿಲ್ಲಾಡಳಿತ ನೆಲಸಮ ಮಾಡಿದೆ. . ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ ಆರ್ ರಕ್ಷಿತ್ ಅವರ ಆದೇಶದಂತೆ ತಹಶೀಲ್ದಾರ್ ಕೆ ಎಂ ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ನೆಲಸಮ ಮಾಡಿದ್ದಾರೆ.ಕೇರ್ಗಳ್ಳಿ ಗ್ರಾಮದ...