ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ...
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಬೇಡಿಕೆಯಂತೆ ಮಹಾಲಿಂಗೇಶ್ವರ ದೇವರಿಗೆ ತುಪ್ಪ ದೀಪ ಸೇವೆ ಆರಂಭ ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾಸುಕಿ ನಾಗ ಸನ್ನಿಧಿ ಮತ್ತು ಮೂಲ ನಾಗ ಸನ್ನಿಧಿಯಲ್ಲಿ ಜು.29ರಂದು ನಾಗರ ಪಂಚಮಿಯ ವಿಶೇಷ ಕಾರ್ಯಕ್ರಮದಲ್ಲಿ...
ಬಂದಾರು : ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ನಾಳೆ ಜುಲೈ 24 ಗುರುವಾರ ಬೆಳಗ್ಗೆ 7.30 ರಿಂದ ತೀರ್ಥ(ಕಲಶ)ಸ್ನಾನ ಪ್ರಾರಂಭ ಮಧ್ಯಾಹ್ನ 12.30 ಕ್ಕೆ ಮಹಾ ಪೂಜೆ ನಡೆಯಲಿದೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಒತ್ತುವಾರಿಯಲ್ಲಿದ್ದ ಜಾಗವನ್ನು ಮತ್ತೆ ದೇವಸ್ಥಾನಕ್ಕೆ ಹಿಂತಿರುಗಿಸಿಕೊಳ್ಳುವ ಕಾರ್ಯ ಪುನರಾರಂಭವಾಗಿದೆ. ಜುಲೈ 17ರಂದು ದೇವಳದ ತೆಂಕಿಲದ 3 ಕಡೆಗಳಲ್ಲಿ ಒಟ್ಟು 1 ಎಕರೆಗೂ ಮಿಕ್ಕಿ ಜಾಗವನ್ನು ದೇವಸ್ಥಾನದ ಸುಪರ್ದಿಗೆ ಪಡೆಯಲಾಗಿದೆ. ಮಾಧ್ಯಮದೊಂದಿಗೆ...
ಡೆಹ್ರಾಡೂನ್: ಜು.14-ಉತ್ತರಾಖಂಡದಲ್ಲಿ ನಕಲಿ ಸಾಧುಗಳು ಮತ್ತು ಬಾಬಾಗಳ ವಿರುದ್ಧ ಆಪರೇಷನ್ ಕಲಾನೇಮಿ ನಡೆಸಲಾಗುತ್ತಿದೆ. ಬದರಿನಾಥ ಧಾಮದಿಂದ ಡೆಹ್ರಾಡೂನ್‌ವರೆಗೆ, ಪೊಲೀಸರು ಅಂತಹ ಬಾಬಾಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುತ್ತಿದ್ದಾರೆ. ನಿನ್ನೆ ಮೊನ್ನೆ ಆಟೋ ಓಡಿಸಿ ಕೊಂಡು ಇದ್ದು ಈವಾಗ ಸೋಶಿಯಲ್ ಮೀಡಿಯಾ ದಲ್ಲಿ...
ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ಬಜರಂಗದಳದ ಸೇವಾ ಸಪ್ತಾಹ ಹಿನ್ನಲೆ ವೃಕ್ಷಾರೋಪಣ ಕಾರ್ಯಕ್ರಮವು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು...
ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ಕೆ. ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ವಾರಿಸೇನ ಜೈನ್ ಕೋಡಿಯಾಡಿ, ಜೊತೆ ಕಾರ್ಯದರ್ಶಿಯಾಗಿ ಕುಮಾರನಾಥ ಎಸ್, ಕೋಶಾಧಿಕಾರಿಯಾಗಿ ಭರತ್ ಗೌಡ ನಿಡ್ಯ,...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷದ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರುನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ...
ಆಗಸ್ಟ್ 8 ರಂದು ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಸುಭದ್ರ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ ನಡೆಯಿತು.ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಮಹೇಂದ್ರ ವರ್ಮ,ಪ್ರಧಾನ ಕಾರ್ಯದರ್ಶಿ ರವಿ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ನಡೆಯಲಿರುವುದರಿಂದ ಶಾಸಕರ ಸೂಚನೆಯಂತೆ ಗ್ರಾಮವಾರು ಸಮಿತಿ ರಚನೆಗೆ ಜೂ.22ರಂದು ಪಡ್ನೂರು ಗ್ರಾಮದ ಕುಂಜಾರು ಶ್ರೀ ಮದಗ ಜನಾರ್ದನ ದೇವಸ್ಥಾನದಲ್ಲಿ...