ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ ಆ. 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ.27ರಂದು ಬೆಳಿಗ್ಗೆ ಚಾಲನೆ ದೊರೆತಿದೆ. ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ ನಡೆದ...
ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ದಿನಾಂಕ 6ನೇ ಸೆಪ್ಟೆಂಬರ್ ಶನಿವಾರದಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಭೆಯಲ್ಲಿ ಆಡಳಿತ ಮುಕ್ತೇಸರರಾದ ಶ್ರೀ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು...
ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ.27ರಿಂದ 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿದೆ. ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಕಪೋಲಕಲ್ಪಿತ ಘಟನೆ ಸೃಷ್ಟಿಸಿ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವ ಹುನ್ನಾರದ ವಿರುದ್ಧ ಪುತ್ತೂರಿನಲ್ಲಿ ಸೆ.1ರಂದು ಜನಾಗ್ರಹ ಸಮಾವೇಶ ನಡೆಸಲು ಆ.24ರಂದು ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ನಡೆದ ಭಕ್ತರ ತುರ್ತು...
ಶ್ರೀ ಕೊದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರ ಹನುಮಗಿರಿ ಇದರ ಬ್ರಹ್ಮಕಲಶೋತ್ಸವವು ಎಪ್ರಿಲ್ 12- 2026 ರಂದು ನಡೆಯಲಿದ್ದು, ಇದರ ಸಮಾಲೋಚನಾ ಸಭೆಯು ಆ.24 ರಂದು ಹನುಮಗಿರಿ ವೈದೇಹಿ ಸಭಾಭವನದಲಿ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳು ಮಾರ್ಗದರ್ಶನ ನೀಡಿದರು....
ದೂರುದಾನ ಚಿನ್ನಯ್ಯ ಬಂಧನ ಬೆನ್ನಲ್ಲೇ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು, ಧರ್ಮಸ್ಥಳದ ವಿರುದ್ಧ ಪಿತೂರಿ ನಡೆದಿವೆ ಎಂಬ ಒಂದೊಂದೆ ಸಂಗತಿಗಳು ಹೊರಬರುತ್ತಿವೆ. ಇದು ಹಿಂದೂ ನಂಬಿಕೆಗಳ ಮೇಲೆ ಮಾಡಿದ ನೇರ ದಾಳಿ ಎಂದು ಹೇಳಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ...
ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು....
ಬೆಳಾಲು : ಮೈತ್ರಿ ಯುವಕ ಮಂಡಲ (ರಿ.)ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆ ಆಗಸ್ಟ್ 17 ರಂದು ಸಂಘದ ವಠಾರದಲ್ಲಿ ಉದ್ಘಾಟನಾ ಸಮಾರಂಭ ನೆರವೇರಿತು. ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ...
ಪುತ್ತೂರು, ಆಗಸ್ಟ್ 12, 2025: ಪ್ರತಿ ವರ್ಷದಂತೆ ಈ ವರ್ಷವೂ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಪುತ್ತೂರು ಪರ್ಲಡ್ಕ ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದ ಶ್ರೀಕೃಷ್ಣ ಲೋಕ ಕಾರ್ಯಕ್ರಮ ಆಗಸ್ಟ್ 16 ರಂದು ಬೆಳಿಗ್ಗೆ ನಡೆಯಲಿದೆ. ಇದು 27ನೇ ವರ್ಷದ...
ಪುತ್ತೂರು: ಅಂಗಾರಕ ಸಂಕಷ್ಟ ಚತುರ್ಥಿಯ ಅಂಗವಾಗಿ ಆ.12ರಂದು ಮಹತೊಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗಣಪತಿ ಗುಡಿ ಬಳಿ ಗಣಪತಿ ಹೋಮ ನಡೆಯಲಿದೆ. ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ...