ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ...
ನೆಲ್ಯಾಡಿ: ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯ ಗಡಿ ಭಾಗದಲ್ಲಿ ಆನೆ ಶಿಬಿರ ಸ್ಥಾಪನೆಗೆ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಕೆಂಪುಹೊಳೆ ಬದಿಯ ಪ್ರದೇಶ ಆನೆ ಶಿಬಿರಕ್ಕೆ ಸೂಕ್ತ ಎಂದು...
ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರ ಯೋಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ...
ಹೊಸ ವರ್ಷದೊಂದಿಗೆ ಎರಡು ವಿಮಾನಗಳು ಸಂಚರಿಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಸಿಂಗಪುರಕ್ಕೆ ವಿಮಾನಯಾನ ಪ್ರಾರಂಭಿಸಲಿದೆ. ಜನರ ಬಹುವರ್ಷಗಳ ಈ ಬೇಡಿಕೆಯ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ...
ಪ್ರವಾಸಕ್ಕೆ ಬರುವ ಪ್ರವಾಸಿಗರು ನೀರಿನಲ್ಲಿ ಮುಳುಗುವುದು, ಆಳ ಪ್ರದೇಶಗಳಲ್ಲಿ ಬೀಳುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಪ್ರವಾಸೋದ್ಯಮ ಅಧಿಕಾರಿಗಳ ಸಭೆ ಕರೆದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಎಸ್ಪಿ ಎಂ.ನಾರಾಯಣ್ ಅವರು ಅಕ್ಟೋಬರ್ 9, 2024 ರಂದು...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ...
ಆಂಧ್ರಪ್ರದೇಶ: ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಧರಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಮುಖ ಭಾಗವಾಗಿದೆ ಆದರೆ ಇಂದು ಕೆಲವರು ಅದನ್ನು ಶೋಕಿಗಾಗಿ ಬಳಸುವುದು ಉಂಟು, ಕೆಲವರು ಹತ್ತು ಬೆರಳುಗಳಲ್ಲಿ ಹತ್ತು ಉಂಗುರ ಕೊರಳಿಗೆ ದೊಡ್ಡದಾದ ಸರ ಹಾಕಿಕೊಂಡು ಮೆರೆಯುವುವುದು ಉಂಟು ಆದರೆ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು. ಇಂದು ಮತ್ತೆ ಸುರಿದ ಭಾರಿ ಮಳೆಗೆ ಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು ಆರು ವಾಹನಗಳು ಸಿಲುಕಿರುವ...
ಸುರತ್ಕಲ್ ವೃತ್ತಕ್ಕೆ ಹಾಗೂ ಸುರತ್ಕಲ್- ಎಂಆರ್‌ಪಿಎಲ್ ರಸ್ತೆಗೆ ಸುರತ್ಕಲ್ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರತ್ಕಲ್ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಹಿನ್ನೆಲೆಯ ಸುರತ್ಕಲ್ ಪೇಟೆಯಲ್ಲಿ ನಿರ್ಮಿಸಿದ್ದ ಕ್ಯಾ.ಪ್ರಾಂಜಲ್...
ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಮತ್ತು ಲಾರಿ ನದಿಯ ಆಳದಲ್ಲಿ ಸಿಲುಕಿದೆ. 20 ಅಡಿ ಅಳದಲ್ಲಿ ಲಾರಿ ಇದೆ ಎಂಬ ಮಾಹಿತಿ ದೊರೆತಿದೆ. ಹೀಗಾಗಿ ಕರಾವಳಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಇಂದು ಶಿರೂರಿಗೆ ಆಗಮಿಸುತ್ತಿದೆ...