ಪುತ್ತೂರು, ಬಡಗನ್ನೂರು : ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ. 26ರಂದು ನಡೆದ ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯಲ್ಲಿ ನ. 23 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಯಾತ್ರಿ ನಿವಾಸ...
ಮಂಗಳೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೆಎಸ್‌ಆರ್‌ಟಿಸಿ ಯಿಂದ ದೇವಸ್ಥಾನಗಳ ದರ್ಶನ ಭಾಗ್ಯ ನವರಾತ್ರಿ ಉತ್ಸವ ಸಂದರ್ಭ ಕರಾವಳಿಯ ದೇವಸ್ಥಾನಗಳಲ್ಲಿ ದೂರದೂರಿನ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ದಸರಾ ಪ್ಯಾಕೇಜ್ ಟೂರ್ ಆರಂಭಿಸಿ ದೇವರ...
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ...
ನೆಲ್ಯಾಡಿ: ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯ ಗಡಿ ಭಾಗದಲ್ಲಿ ಆನೆ ಶಿಬಿರ ಸ್ಥಾಪನೆಗೆ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಕೆಂಪುಹೊಳೆ ಬದಿಯ ಪ್ರದೇಶ ಆನೆ ಶಿಬಿರಕ್ಕೆ ಸೂಕ್ತ ಎಂದು...
ಬಂಟ್ವಾಳ : ಕರ್ನಾಟಕ ಪ್ರವಾಸೋದ್ಯಮ ಇಲಾಖೆ ರಾಜ್ಯ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ,ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ ಬಂಟ್ವಾಳ ವತಿಯಿಂದ 2024 25 ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರ ಯೋಚಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 8 ರಿಂದ...
ಹೊಸ ವರ್ಷದೊಂದಿಗೆ ಎರಡು ವಿಮಾನಗಳು ಸಂಚರಿಸಲಿವೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಮ್ಮ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೌದು, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಸಿಂಗಪುರಕ್ಕೆ ವಿಮಾನಯಾನ ಪ್ರಾರಂಭಿಸಲಿದೆ. ಜನರ ಬಹುವರ್ಷಗಳ ಈ ಬೇಡಿಕೆಯ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ...
ಪ್ರವಾಸಕ್ಕೆ ಬರುವ ಪ್ರವಾಸಿಗರು ನೀರಿನಲ್ಲಿ ಮುಳುಗುವುದು, ಆಳ ಪ್ರದೇಶಗಳಲ್ಲಿ ಬೀಳುವ ಘಟನೆಗಳು ಪದೇ ಪದೇ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಪ್ರವಾಸೋದ್ಯಮ ಅಧಿಕಾರಿಗಳ ಸಭೆ ಕರೆದು, ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಎಸ್ಪಿ ಎಂ.ನಾರಾಯಣ್ ಅವರು ಅಕ್ಟೋಬರ್ 9, 2024 ರಂದು...
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ...
ಆಂಧ್ರಪ್ರದೇಶ: ಚಿನ್ನ ಮತ್ತು ಚಿನ್ನದ ಆಭರಣಗಳನ್ನು ಧರಿಸುವುದು ಭಾರತೀಯ ಸಂಸ್ಕೃತಿಯ ಒಂದು ಪ್ರಮುಖ ಭಾಗವಾಗಿದೆ ಆದರೆ ಇಂದು ಕೆಲವರು ಅದನ್ನು ಶೋಕಿಗಾಗಿ ಬಳಸುವುದು ಉಂಟು, ಕೆಲವರು ಹತ್ತು ಬೆರಳುಗಳಲ್ಲಿ ಹತ್ತು ಉಂಗುರ ಕೊರಳಿಗೆ ದೊಡ್ಡದಾದ ಸರ ಹಾಕಿಕೊಂಡು ಮೆರೆಯುವುವುದು ಉಂಟು ಆದರೆ...
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ಬಳಿ ಇತ್ತೀಚಿಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು. ಇಂದು ಮತ್ತೆ ಸುರಿದ ಭಾರಿ ಮಳೆಗೆ ಭೂಕುಸಿತವಾಗಿದ್ದು ಟ್ಯಾಂಕರ್ ಸೇರಿ ಮಣ್ಣಿನ ಅಡಿ ಸುಮಾರು ಆರು ವಾಹನಗಳು ಸಿಲುಕಿರುವ...