ಉಪ್ಪಿನಂಗಡಿ : ನೆಲ್ಯಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಬಹಿರ್ದೆಸೆಗೆಂದು ಹೋಗಿದ್ದ ಹದಿನೈದರ ಹರೆಯದ ಬಾಲಕಿಯ ಕೈ ಹಿಡಿದು ಎಳೆದು ಮಾನಭಂಗ ಮಾಡಲು ಯತ್ನಿಸಿರುವುದಾಗಿ ಚಂದ್ರಶೇಖರ್ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಂದೆ ಪೊಲೀಸರಿಗೆ...
ನೆಲ್ಯಾಡಿ : ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ನ ಏರಿಯಾ ಎಫ್ ಪ್ರಾಂತೀಯ ಸಮ್ಮೇಳನದಲ್ಲಿ ಸೀನಿಯರ್ ಚೇಂಬರ್ ಲೀಜಿಯನ್ ಅತ್ಯುತ್ತಮ ಲೀಜನ್ಗಳಲ್ಲಿ ಟಾಪ್ ಟೆನ್ ಲೀಜಿಯನ್ ಆಗಿ ಆಯ್ಕೆಯಾಗಿದೆ. 2025-26ನೇ ಸಾಲಿನಲ್ಲಿ ನೆಲ್ಯಾಡಿ ಸೀನಿಯರ್ ಚೇಂಬರ್ ಕೈಗೊಂಡ ಸಮುದಾಯ...
ನೆಲ್ಯಾಡಿ : ಗ್ರಾಮೀಣ ಭಾಗದಲ್ಲಿ ಕಣ್ಣಿನ ಪೊರೆ ಸಮಸ್ಯೆಯಿಂದ ಬಳಲುತ್ತಾ ಇರುವವರಿಗೆ ಉಪಯೋಗವಾಗಲಿ ಎನ್ನುವ ಪ್ರಾಮಾಣಿಕವಾದ ಕಳಕಳಿಯಿಂದ ಈ ಶಿಬಿರವನ್ನು ಆಯೋಜಿಸಿದ್ದೇವೆ ಈ ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಉಚಿತವಾಗಿ ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೆಎಂಸಿಯ ಸಹಯೋಗದೊಂದಿಗೆ ತಜ್ಞ...
ಸೌತಡ್ಕ (ಅ. 23): ಮುಂಗಾರಿನ ಮಳೆಯ ಅಬ್ಬರ ಇಳಿದು ಚುಮುಚುಮು ಚಳಿಗಾಲದ ಆರಂಭದಲ್ಲಿ ಬರುವ ಹಬ್ಬವೇ ದೀಪಾವಳಿ. ಈ ಹಬ್ಬ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ್ದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಹಬ್ಬವನ್ನು ಬಹಳ...
ಉಪ್ಪಿನಂಗಡಿ : ನವರಾತ್ರಿ ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಿನಂಗಡಿ ಸರಕಾರಿ ಮಾದರಿ ಶಾಲೆ ಎದುರುಗಡೆ, ಮಾಲಿಕುದಿನಾರ್ ಕಾಂಪ್ಲೆಕ್ಸ್ ನಲ್ಲಿರುವ ಸವಿ ಇಲೆಕ್ಟ್ರಾನಿಕ್ಸ್, ಹೌಸ್ ಆಫ್ ಫರ್ನಿಚರ್ಸ್ & ಹೋಮ್ ಅಪ್ಲೈನ್ಸಸ್ ಗೃಹೊಪಯೋಗಿ ಮಳಿಗೆಯಲ್ಲಿ ಹಬ್ಬಗಳ ಆಫರ್ ಗಳ ಸುರಿಮಳೆ , ಪ್ರತಿ...
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಲೇಡಿಗೋಶನ್ ಆಸ್ಪತ್ರೆ ಇವುಗಳ ಸಹಯೋಗದಲ್ಲಿ ಹಾಗೂ ಸೇವಾಭಾರತಿ (ರಿ.), ಕನ್ಯಾಡಿ ಇದರ ಆರೋಗ್ಯಂ...
ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷ ಸಲಾಂ ಬಿಲಾಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಥನಿ ಧರ್ಮ ಸೇವಾ ಸಂಘಂ ಇದರ ಸಂಚಾಲಕರಾದ ರೆ. ಫಾ. ಡಾ....
ನೆಲ್ಯಾಡಿ: ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಯ ಗಡಿ ಭಾಗದಲ್ಲಿ ಆನೆ ಶಿಬಿರ ಸ್ಥಾಪನೆಗೆ ಅರಣ್ಯ ಇಲಾಖೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸುಬ್ರಹ್ಮಣ್ಯ ಅರಣ್ಯ ವಲಯದ ಕೊಂಬಾರು ರಕ್ಷಿತಾರಣ್ಯ ಪ್ರದೇಶದಲ್ಲಿ ಕೆಂಪುಹೊಳೆ ಬದಿಯ ಪ್ರದೇಶ ಆನೆ ಶಿಬಿರಕ್ಕೆ ಸೂಕ್ತ ಎಂದು...
ಕೊಕ್ಕಡ: ಆನೆ ದಾಳಿಗೆ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ನಡೆದಿದೆ. ಸೌತಡ್ಕ ಗೋ ಶಾಲೆ ಸಮೀಪದ ನಿವಾಸಿ ಬಾಲಕೃಷ್ಣ ಶೆಟ್ಟಿ (65 ವ) ಮೃತರು. ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು...
ಕೊಕ್ಕಡ: ಜೂ.20ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಹಣ ಎಸಗಿರುವ ಆರೋಪ ಕೇಳಿಬಂದಿದೆ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು...