ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡದ ...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೂ. 24ರಂದು ಬೆಳಗ್ಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್...