ಬೆಂಗಳೂರು: ದ್ವೇಷ ಭಾಷಣಗಳ ವಿರುದ್ಧ ಪೊಲೀಸ್ ಅಧಿಕಾರಿಗಳ ಕ್ರಮದಲ್ಲಿನ ಅಸಮರ್ಪಕತೆಯ ಬಗ್ಗೆ ತನಿಖೆ ನಡೆಸುವಂತೆ ಸ್ಪೀಕರ್ ಯು.ಟಿ ಖಾದರ್ ಅವರು ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚೆಗೆ ರಾಜ್ಯದ ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷಭರಿತ ಭಾಷಣಗಳು, ಪ್ರಚೋದನಾತ್ಮಕ ಹೇಳಿಕೆಗಳು...
ಬೆಂಗಳೂರು: ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದಲ್ಲಿ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ...
ಬೆಂಗಳೂರು ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ಹೈಕಮಾಂಡ್ ಹಾಲಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್...
ಬೆಂಗಳೂರು, ಮೇ 07: ಪಹೆಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ನೆಲದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ತಕ್ಕ ಪ್ರತ್ಯುತ್ತರ ನೀಡಿದೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ಗೆ ಪಾಕಿಸ್ತಾನ ಪದರುಗುಟ್ಟಿದೆ. ಆಪರೇಷನ್ ಸಿಂಧೂರ್ ಭಾರತೀಯ...
ಪುತ್ತೂರು: ಖ್ಯಾತ ಉದ್ಯಮಿಯಾಗಿದ್ದ ಮಾಜಿ ಡಾನ್ ಪುತ್ತೂರು ಮೂಲದ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಅವರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರನ್ನು...
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಜಾತಿ ಗಣತಿ ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಜಾತಿಗಣತಿ ವರದಿ ಜಾರಿಯಾದರೆ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಹೀಗಾಗಿ, ಅನ್ಯಾಯಕ್ಕೊಳಗಾದ ಸಮುದಾಯ ಒಟ್ಟಿಗೆ ಹೋರಾಟ ಮಾಡುತ್ತೇವೆ. ಒಕ್ಕಲಿಗ ಮತ್ತು ವೀರಶೈವ ಲಿಂಗಾಯತರು ಒಟ್ಟಿಗೆ...
ಪುತ್ತೂರು : ಕೈಯ್ಯುರು ಗ್ರಾಮದ ಪಿ. ಎಸ್. ಐ. ಪ್ರದೀಪ್ ಪೂಜಾರಿಯವರು 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೇರೆಡ್ ಗ್ರೌಂಡ್ ಕೆಎಸ್ಆರ್ಪಿ ಕೋರಮಂಗಲ ಬೆಂಗಳೂರಿನಲ್ಲಿ ಎ 2. ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ. ಪ್ರದೀಪ್ ಪೂಜಾರಿ...
ಬೆಂಗಳೂರು: ಮಾರ್ಚ್ 31 ರಂದು ಹೈ ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಅಳವಡಿಸಲು ಅಧಿಕೃತ ಗಡುವು ಕೊನೆಗೊಳ್ಳಲಿದ್ದು, ಸುಮಾರು 2 ಕೋಟಿ ವಾಹನಗಳಲ್ಲಿ ಕೇವಲ 29 ಪ್ರತಿಶತ ವಾಹನಗಳು ಮಾತ್ರ ಅವುಗಳನ್ನು ಅಳವಡಿಸಿವೆ ಹೀಗಾಗಿ ಗಡುವು ಮತ್ತಷ್ಟು ವಿಸ್ತರಣೆಯಾಗುವ ಸಾಧ್ಯತೆಯಿದೆ. ಏಪ್ರಿಲ್ 1,...
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ...
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆಯನ್ನು ಎಕ್ಸ್ ಖಾತೆ ಮೂಲಕ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ...