ರೈತರ ಜಮೀನು ವಕ್ಫ್ ಬೋರ್ಡ್ ಗೆ ವರ್ಗಾವಣೆ ವಿವಾದ ಭಾರಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿರುವ ನೋಟಿಸ್ ವಾಪಾಸ್ ಪಡೆಯುವುದಾಗಿ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಜಯಪುರದ ಹುನವಾಡ ಗ್ರಾಮದಲ್ಲಿ ರೈತರ...
ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಬ್ಲಾಕ್‌ಮೇಲ್ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಮಂಜುಳಾ ಪಾಟೀಲ್ ದಂಪತಿಯ ಮೊಬೈಲ್ ಫೋನ್‌ಗಳಲ್ಲಿ ಹಲವರ ಹನಿಟ್ರ್ಯಾಪ್‌ನ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ ಎಂದು ಉನ್ನತ ಪೊಲೀಸ್ ಮೂಲಗಳು ಹೇಳಿವೆ. ಮಂಜುಳಾ ಪಾಟೀಲ್ ಮತ್ತು ಆಕೆಯ ಪತಿ ಶಿವರಾಜ...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಚನ್ನಪಟ್ಟಣದ ಚುನಾವಣೆ ಕುರಿತು ಲೆಕ್ಕಾಚಾರ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದ್ದ ಬಂಡಾಯದ ಬಿಸಿ ತಣ್ಣಗಾಗಿದೆ. ನವೆಂಬರ್ 13ರಂದು...
ಚನ್ನಪಟ್ಟಣಕ್ಕೆ ಯೋಗೇಶ್ವರ್, ಸಂಡೂರಿಗೆ ಅನ್ನಪೂರ್ಣ: ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮೂರು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ ಆಗಿದೆ. ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಇ.ಅನ್ನಪೂರ್ಣಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರು...
ಅಶೋಕ ಜನ-ಮನಕ್ಕೆ ಮುಖ್ಯಮಂತ್ರಿ,ಉಪಮುಖ್ಯಮಂತ್ರಿಗೆ ಆಹ್ವಾನ ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳು ವೇಶ್ಯೆಯರು ಎಂದಿದ್ದ ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ...
ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಆಯ್ಕೆಯಾದ ಬಳಿಕ ತೆರವಾದಂತ ಚೆನ್ನಪಟ್ಟಣ,...
ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇಡೀ ಮಹಭಾರತಕ್ಕೆ ಅವರದ್ದೇ ನೇತೃತ್ವ. ಅವರು ಇಲ್ಲದೆ ಮಹಾಭಾರತವನ್ನು ಊಹಿಸಿಕೊಳ್ಳುವುದು ಕಷ್ಟ. ಈಗ ಸುದೀಪ್ ಅವರು ‘ಬಿಗ್ ಬಾಸ್’ ತೊರೆದ ಬಗ್ಗೆಯೂ ಇದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ‘ಸುದೀಪ್ ಇಲ್ಲದ ಬಿಗ್ ಬಾಸ್ನ...
ಬೆಂಗಳೂರು: ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, 'ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ' ಎಂದು ಹೇಳಿದ್ದಾರೆ. ಭಾನುವಾರ...