ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸುತ್ತಾ ಮುಡಾ ಹಗರಣದ ಆರೋಪ ಆವರಿಸಿಕೊಂಡಿದೆ. ವಿರೋಧ ಪಕ್ಷದ ನಾಯಕರು ಕುಂತಲ್ಲಿ, ನಿಂತಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಮುಡಾ ಕೇಸ್ ಕಾವು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಸಚಿವ ಸತೀಶ್ ಜಾರಕಿಹೊಳಿ ಅವರು ದಿಢೀರ್ ಅಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ...
ಬೆಂಗಳೂರಿನಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಇದೀಗ ದಾವಣೆಗೆರೆಯಲ್ಲಿ ವಾಸವಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ. ಇದರಿಂದ ರಾಜ್ಯದ ಹಲೆವೆಡೆ ಪಾಕಿಸ್ತಾನಿ ಪ್ರಜೆಗಳು ಅವಿತಿರುವ ಆಘಾತಕಾರಿ ವಿಷಯ ಬೆಳಕಿಗೆ ಬರುತ್ತಿದೆ. ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು...
ಬಿಜೆಪಿ ಮುಖಂಡ ಹಾಗೂ ಹಿಂದೂ ಫೈರ್ ಬ್ರಾಂಡ್ ಎಂದೇ ಖ್ಯಾತಿ ಗಳಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಕಷ್ಟ ಎದುರಾಗಿದೆ. ಯತ್ನಾಳ ಅವರು ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ. ಅವರನ್ನು ಉಚ್ಚಾಟನೆ ಮಾಡಬೇಕು ಎನ್ನುವ ಆಗ್ರಹಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ....
ಬೆಂಗಳೂರು: ಕ್ಯಾಬ್ ಡ್ರೈವರ್‌ನಿಂದ ಲೈಂಗಿಕ ಕಿರುಕುಳಕ್ಕೆ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ವ್ಯಾಜ್ಯ ವೆಚ್ಚಕ್ಕಾಗಿ 50,000 ರೂಪಾಯಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಎಎನ್‌ಐ ಟೆಕ್ನಾಲಜೀಸ್ (ಓಲಾ) ಹಾಗೂ ಅದರ ಆಂತರಿಕ ದೂರು ಸಮಿತಿ (ಐಸಿಸಿ) ಗೆ ನಿರ್ದೇಶನ ನೀಡಿತು....
ಸೆ.23 ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್, ಹಾಗೂ ನಿಖಿಲ್‌ಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ತುಮಕೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಪರದಾಡುತ್ತಿದ್ದ ಮೂವರು ಆರೋಪಿಗಳು ಇಂದು ತುಮಕೂರು ಜೈಲಿನಿಂದ ರಿಲೀಸ್...
ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಉತ್ಸವದ ರಥಕ್ಕೆ ಹಸಿರು ನಿಶಾನೆ ತೋರಿಸುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಶಲ್ಯಗೆ ಬೆಂಕಿ ತಗುಲಿದೆ. ಕಿತ್ತೂರು...
ಮುಡಾ ಹಗರಣದಲ್ಲಿ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ. ಸಿಎಂ ನಿವಾಸದ ಮೇಲಿನ ದಾಳಿಯ ಕುರಿತು ಕಳೆದ ರಾತ್ರಿ ಗಂಭೀರ ಚರ್ಚೆಯಾಗಿದೆ. ದಾಳಿಯ ವೇಳೆ ಪ್ರಕರಣ...
ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ...