ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಬೆಂಗಳೂರು

ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಬ್ಯೂಟಿಷಿಯನ್ ಯುವತಿಗೆ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಕೃತ ಕಾಮಿಗಳ ಸಂಖ್ಯೆ ಹೆಚ್ಚಾಗಿತ್ತಿದೆ. ಇತ್ತೀಚೆಗೆ ಕಬ್ಬನ್ ಪಾರ್ಕ್‌ನಲ್ಲೊಬ್ಬ, ಜಯನಗರದ ಮಹಿಳಾ ಕಾಲೇಜಿನ ಬಳಿ ಒಬ್ಬ ತಮ್ಮ ಮ್ಮ ಖಾಸಗಿ ಅಂಗಾಂಗವನ್ನು ತೋರಿಸಿ ವಿಕೃತಿ ಮೆರೆದಿದ್ದ. ಇದೀಗ ಇದೇ ರೀತಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ರಾಜಾಜಿನಗರದಲ್ಲಿ...

ಮತ್ತಷ್ಟು ಓದುDetails

ಬೆಂಗಳೂರು: ಮುಡಾ ಪ್ರಕರಣ, ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ, ಸಿಎಂ ಅರ್ಜಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದ್ದು, ರಾಜ್ಯಪಾಲರ...

ಮತ್ತಷ್ಟು ಓದುDetails

ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಬೆಂಗಳೂರು : ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ...

ಮತ್ತಷ್ಟು ಓದುDetails

ಅಕ್ರಮ ಡಿನೋಟಿಫಿಕೇಷನ್ ಕೇಸು: ವಿಚಾರಣೆಗೆ ಹಾಜರಾದ ಬಿ.ಎಸ್ ಯಡಿಯೂರಪ್ಪ.

ಅಕ್ರಮ ಡಿನೋಟಿಫಿಕೇಷನ್ ಕೇಸು: ವಿಚಾರಣೆಗೆ ಹಾಜರಾದ ಬಿ.ಎಸ್ ಯಡಿಯೂರಪ್ಪ.

ಬೆಂಗಳೂರು: ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶನಿವಾರ ಲೋಕಾಯುಕ್ತರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದ ಪೊಲೀಸ್ ವಿಭಾಗವು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿತ್ತು. ಅದರಂತೆ ಮಾಜಿ...

ಮತ್ತಷ್ಟು ಓದುDetails

ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ  ಬೆಂಗಳೂರಿನಲ್ಲಿಯೂ  ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ...

ಮತ್ತಷ್ಟು ಓದುDetails

ಮುತ್ತಪ್ಪ ರೈ ಆಸ್ತಿ ವಿವಾದ: ರಾಜಿ ಇತ್ಯರ್ಥಕ್ಕೆ ಮೂವರ ಸಹಮತ-ಸೆ.24ರಂದು ನ್ಯಾಯಾಲಯಕ್ಕೆ ಅಧಿಕೃತ ಮನವಿ ಸಲ್ಲಿಕೆ

ಮುತ್ತಪ್ಪ ರೈ ಆಸ್ತಿ ವಿವಾದ: ರಾಜಿ ಇತ್ಯರ್ಥಕ್ಕೆ ಮೂವರ ಸಹಮತ-ಸೆ.24ರಂದು ನ್ಯಾಯಾಲಯಕ್ಕೆ ಅಧಿಕೃತ ಮನವಿ ಸಲ್ಲಿಕೆ

ಬೆಂಗಳೂರು:ಖ್ಯಾತ ಉದ್ಯಮಿ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ದಿ|ಮುತ್ತಪ್ಪ ರೈ ಅವರ ಆಸ್ತಿ ವಿವಾದವನ್ನು ರಾಜಿ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಅವರ ಪುತ್ರರಾದ ರಿಕ್ಕಿ ರೈ, ರಾಕಿ ರೈ ಮತ್ತು ಮುತ್ತಪ್ಪ ರೈ ಅವರ ಎರಡನೇ ಪತ್ನಿ...

ಮತ್ತಷ್ಟು ಓದುDetails

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಜಾಮೀನು ಆದ್ರೆ ಬಲಾತ್ಕಾರ ಸಂಕಷ್ಟ..!

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿನಿಂದನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ...

ಮತ್ತಷ್ಟು ಓದುDetails

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ (84) ನಿಧನ

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ (84) ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಗುರುವಾರ ಬೆಳಿಗ್ಗೆ 10 ಗಂಟೆಗೆ ನಿಧನರಾಗಿದ್ದಾರೆ. ಇತ್ತೀಚಿಗಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಕೆಂಪಣ್ಣ ಅವರ ಆರೋಪವು ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ‘ಪೇ ಸಿಎಂ’...

ಮತ್ತಷ್ಟು ಓದುDetails

ವಾಹನ ಸವಾರರಿಗೆ ಗುಡ್ ನ್ಯೂಸ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ

ವಾಹನ ಸವಾರರಿಗೆ ಗುಡ್ ನ್ಯೂಸ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ...

ಮತ್ತಷ್ಟು ಓದುDetails

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

ರಾಜ್ಯದಲ್ಲೆಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮನೆಮಾತಾಗಿದೆ. ಈ ಸಂಘವು ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಾಲ ಸೌಲಭ್ಯ ನೀಡುತ್ತಿದೆ. ಆದರೆ, ಈ ಸಂಘದ ಬಗ್ಗೆ ಕಾಂಗ್ರೆಸ್‌ ಶಾಸಕರೊಬ್ಬರು ಗಂಭೀರವಾದ ಆರೋಪ ಮಾಡಿದ್ದಾರೆ. ʼಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ, ಆದರೆ ಅದರಲ್ಲಿ...

ಮತ್ತಷ್ಟು ಓದುDetails
Page 14 of 26 1 13 14 15 26

Welcome Back!

Login to your account below

Retrieve your password

Please enter your username or email address to reset your password.