ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ...
ಪ್ಲಾಸ್ಟಿಕ್ ರೈಸ್, ಪ್ಲಾಸ್ಟಿಕ್ ಮೊಟ್ಟೆ ಆಯ್ತು ಈಗ ನಕಲಿ ಬೆಳ್ಳುಳ್ಳಿ ಪತ್ತೆಯಾಗಿದೆ. ಬೆಳ್ಳುಳ್ಳಿ ಇಲ್ಲವಾದರೆ ಅಡುಗೆ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಬೆಳ್ಳುಳ್ಳಿ ಅಡುಗೆ ಮನೆಯಲ್ಲಿ ಮಹತ್ವ ಪಡೆದುಕೊಂಡಿದೆ. ಆದರೆ ಈ ಬೆಳ್ಳುಳ್ಳಿಯನ್ನು ನಕಲಿ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಸುದ್ದಿಯೊಂದು ಸೋಶಿಯಲ್...
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ಆಗುತ್ತಿದ್ದು, ಇಡೀ ಸಚಿವ ಸಂಪುಟ ಅವರ ಬೆನ್ನಿಗೆ ನಿಂತಿದೆ. ಸಿಎಂ ಸಿದ್ದರಾಮಯ್ಯ ಬರುವ ಗುರುವಾರ ಆ.22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಮೂಲಕ...
ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ. ಸೋಮವಾರ ಕಾಂಗ್ರೆಸ್ ನಿಂದ ಪ್ರತಿಭಟನೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಸಲುವಾಗಿ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಕೆ ಪಿ ಸಿ ಸಿ...
ಬ್ಯಾಂಕ್‌ಗಳಲ್ಲಿ ಪದೇಪದೆ ಹಣ ಅಕ್ರಮ ವರ್ಗಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಮಾಡಿದೆ. ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ...
ಬೆಂಗಳೂರು: ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಈ ಸಭೆ ನಡೆದಿತ್ತು. ರಾಜ್ಯ...
ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಗ್ರೌಂಡ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಯಾವುದೇ ಗ್ಯಾರಂಟಿಗಳು ನಿಲ್ಲುವುದಿಲ್ಲ - ಸಿದ್ದರಾಮಯ್ಯ ಸ್ಪಷ್ಟನೆ ರಾಜ್ಯದಲ್ಲಿ ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ...
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ/ಉಪಾಧ್ಯಕ್ಷ ಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳ ನೇಮಕ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಾದ ನಗರ ಸಭೆ,ಪುರಸಭೆ ಮತ್ತು ಪಟ್ಟಣ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ದಿನಾಂಕ ಘೋಷಣೆಯಾಗುತ್ತಲಿವೆ. ಅದರಂತೆ ಮೀಸಲಾತಿ ಪ್ರಕಟವಾಗಿದ್ದು. ಚುನಾವಣೆ ದೃಷ್ಟಿಯಿಂದ ಸಂಘಟನಾತ್ಮಕ...
ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್‌ಎಸ್‌ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ವ್ಯಕ್ತವಾಗಿರುವ ವಿಚಾರ ಈಗಾಗಲೇ ಬಹಳ ಚರ್ಚೆ ಆಗಿದೆ. ಶಾಸಕರ ಹೇಳಿಕೆಯನ್ನು ಕೇಂದ್ರದ ನಾಯಕರು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರು ನಿಲುವು ತೆಗೆದುಕೊಳ್ಳುವ ವಿಶ್ವಾಸವಿದೆ. ನಾನೂ ಸಹ ಸಮಯ ನೋಡಿ ದೆಹಲಿ...