ರಾಮನಗರ, ಜೂನ್ 29: ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕೆಂಬ ಹೇಳಿಕೆ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಆಡಳಿತ ನಡೆಸಲಿ ಎಂದು ಹೈಕಮಾಂಡ್ ಜವಾಬ್ದಾರಿ...
ನವ ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಮುಖ್ಯಮಂತ್ರಿ ಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ...
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...
ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ...
ಕೋಲಾರ: ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ನಿಮಿತ್ತ ಇಂದು (ಜೂನ್ 27) ಕೋಲಾರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ವಿವಿಧ ವಾದ್ಯಗಳೊಂದಿಗೆ ಕೆಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು...
ಬೆಂಗಳೂರು: ರಾಕೇಶ್ ಶೆಟ್ಟಿ ಮಾಲತ್ವದ ಪವರ್ ಟಿವಿ ಪ್ರಸಾರ ನಿಲ್ಲಿಸುವಂತೆ ಹೈಕೋರ್ಟ್ ಆದೇಶ. ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿ.ವಿ. ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು' ಎಂದು ಹೈಕೋರ್ಟ್ ಆದೇಶಿಸಿದೆ. 2021ರಿಂದಲೂ ಚಾನೆಲ್‌ನ ಪರವಾನಗಿ...
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು...
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ನಿಗದಿಯಾಗಿದೆ, ಡಿಸೆಂಬರ್ 20 ರಿಂದ ಮಂಡ್ಯದಲ್ಲಿ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ...
ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡುತ್ತ ಹೇಳಿದರು. ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಪ್ರತಿ...
ಬೆಂಗಳೂರು: ಪೆಟ್ರೋಲ್ ಡಿಸೇಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ದಿನಬಳಕೆಯ ಹಾಲಿನ ದರ ಏರಿಕೆ ಮಾಡಲಾಗಿದೆ. ಕೆಎಂಎಫ್ ನಂದಿನಿ ಹಾಲಿ ದರ ಹೆಚ್ಚಳ ಮಾಡಿದ್ದು, ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳ ಮಾಡಿದೆ. ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ...