ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು...
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈರುತ್ಯ ರೈಲ್ವೆ...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್...
ಬೆಂಗಳೂರು: ಜಿ.ಟಿ ಮಾಲ್‌ನಲ್ಲಿ ಪಂಚೆ ಧರಿಸಿದ್ದಕ್ಕೆ ರೈತನಿಗೆ ಮಾಲ್ ಪ್ರವೇಶ ನಿರಾಕರಣೆ ಮಾಡಿ ಅಪಮಾನ ಮಾಡಲಾಗಿತ್ತು. ಈ ಕುರಿತಂತೆ ಸ್ಪೀಕರ್ ಯು.ಟಿ ಖಾದರ್ ಅವರು ಸದನದಲ್ಲಿ ಪ್ರಸ್ತಾಪ ಮಾಡಿದರು. ಯುವಕನೋರ್ವ ಚೆನ್ನಾಗಿ ಒಳ್ಳೆಯ ಕೆಲಸ ಪಡೆದುಕೊಂಡಿದ್ದ, ಊರಿಂದ ತಂದೆ ಬಂದಾಗ ಅವರಿಗೆ...
ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ಈ ಕುರಿತು ಬಿಜೆಪಿ ಹಾಗೂ ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸಿಎಂ ರಾಜಿನಾಮೆಗೆ ಆಗ್ರಹಿಸಿದ್ದವು. ಅಲ್ಲದೆ ಇದೀಗ ವಿಧಾನಸಭಾ ಅಧಿವೇಶನದಲ್ಲೂ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಇವುಗಳನ್ನು ಅಸ್ತ್ರಗಳಾಗಿ...
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ (ED) ವಶಕ್ಕೆ ಪಡೆದಿದೆ. ಬೆಂಗಳೂರಿನ ಡಾಲರ್ಸ್ ಕಾಲನಿ ನಿವಾಸದಲ್ಲಿದ್ದ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದಿರುವ...
ಪುತ್ತೂರು: ಪುತ್ತೂರು ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಮುಖ್ಯಮಂತ್ರಿಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಿ ಎಂ ಕಚೇರಿಯಲ್ಲಿ ಭೇಟಿಯಾಗಿ ಮನವಿ ಮಾಡಿದ ಶಾಸಕರು ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಅಭಿವೃದ್ದಿ ಕೆಲಸಗಳು ನಡೆಯಬೇಕಿದೆ....
ಬೆಂಗಳೂರು: ಹೆಣ್ಣು ಭ್ರೂಣಹತ್ಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ರಾಜ್ಯ ಸರ್ಕಾರ ಕಾನೂನನ್ನು ಬಲಪಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಮವಾರ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಸಚಿವರು, ಅಂತಹ ಪ್ರಕರಣಗಳನ್ನು ಗರ್ಭಧಾರಣೆಯ ಪೂರ್ವ ಮತ್ತು...