ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಬೆಂಗಳೂರು

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ.  ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ. ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು...

ಮತ್ತಷ್ಟು ಓದುDetails

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ....

ಮತ್ತಷ್ಟು ಓದುDetails

ಕಾಂಗ್ರೆಸ್‍ನಲ್ಲಿ ಸಿಎಂ ಹಾಗೂ ಡಿಸಿಎಂ ಫೈಟ್- ಡಿ.ಕೆ ಶಿ ನೊಟೀಸ್ ಕೊಡಲಿ ಆ ಮೇಲೆ ನಾನು ಮಾತಾಡ್ತೇನೆ: ಸಚಿವ ರಾಜಣ್ಣ

ಕಾಂಗ್ರೆಸ್‍ನಲ್ಲಿ ಸಿಎಂ ಹಾಗೂ ಡಿಸಿಎಂ ಫೈಟ್- ಡಿ.ಕೆ ಶಿ ನೊಟೀಸ್ ಕೊಡಲಿ ಆ ಮೇಲೆ ನಾನು ಮಾತಾಡ್ತೇನೆ: ಸಚಿವ ರಾಜಣ್ಣ

ಕಾಂಗ್ರೆಸ್‍ನಲ್ಲಿ ಸಿಎಂ ಹಾಗೂ ಡಿಸಿಎಂ ಫೈಟ್ ಜೋರಾಗುತ್ತಿದ್ದು, ಈ ವಿಚಾರದ ಬಗ್ಗೆ ಮಾತಾಡೋರಿಗೆ ನೊಟೀಸ್ ಕೊಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಚಿವ ರಾಜಣ್ಣ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ನೊಟೀಸ್ ಕೊಡಲಿ ಕೊಟ್ಟ ಮೇಲೆ ನಾನು ಮಾತಾಡ್ತೇನೆ....

ಮತ್ತಷ್ಟು ಓದುDetails

ಗೃಹಲಕ್ಷ್ಮೀ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ:  ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್‌ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌  ಭರವಸೆ ನೀಡಿದ್ದಾರೆ. ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ...

ಮತ್ತಷ್ಟು ಓದುDetails

ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ

ಚುನಾವಣೆಗೆ ಹೋಗುವುದು ವಾಸಿ: ಕೆಎನ್ ರಾಜಣ್ಣ ವಿರುದ್ಧ ಡಿಕೆ ಸುರೇಶ್ ಆಕ್ರೋಶ

ರಾಮನಗರ, ಜೂನ್ 29: ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕೆಂಬ ಹೇಳಿಕೆ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಆಡಳಿತ ನಡೆಸಲಿ ಎಂದು ಹೈಕಮಾಂಡ್ ಜವಾಬ್ದಾರಿ...

ಮತ್ತಷ್ಟು ಓದುDetails

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಸಿಎಂ ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಭೇಟಿಯಾದ ಸಿಎಂ ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

ನವ ದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಮುಖ್ಯಮಂತ್ರಿ ಅವರು ಭೇಟಿಯಾಗಿ ಕರ್ನಾಟಕದ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ...

ಮತ್ತಷ್ಟು ಓದುDetails

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ: ಭೀಕರ ರಸ್ತೆ ಅಪಘಾತ 13 ಮೃತರಿಗೆ ತಲಾ ಎರಡು ಲಕ್ಷ ಪರಿಹಾರ : ಸಿ ಎಂ ಸಿದ್ದರಾಮಯ್ಯ ಘೋಷಣೆ

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ...

ಮತ್ತಷ್ಟು ಓದುDetails

ಕಲಬುರ್ಗಿ: ಭೀಕರ ರಸ್ತೆ ಅಪಘಾತ 13 ಮಂದಿ ಸ್ಥಳದಲ್ಲೇ ಸಾವು. ದೇವರ ದರುಶನ ‌ಮಾಡಿ ಬಂದವರ ಮನೆಯಲ್ಲಿ ‌ಸೂತಕದ ಛಾಯೆ

ಕಲಬುರ್ಗಿ: ಭೀಕರ ರಸ್ತೆ ಅಪಘಾತ 13 ಮಂದಿ ಸ್ಥಳದಲ್ಲೇ ಸಾವು. ದೇವರ ದರುಶನ ‌ಮಾಡಿ ಬಂದವರ ಮನೆಯಲ್ಲಿ ‌ಸೂತಕದ ಛಾಯೆ

ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ...

ಮತ್ತಷ್ಟು ಓದುDetails

ಕೋಲಾರ: ಮಸೀದಿ ಎದುರು ಡಿಜೆ ಸೌಂಡ್ ಹಾಕಿದ್ದಕ್ಕೆ ಕೆಂಪೇಗೌಡರ ಪಲ್ಲಕ್ಕಿ ತಡೆದು ಗಲಾಟೆ

ಕೋಲಾರ: ಮಸೀದಿ ಎದುರು ಡಿಜೆ ಸೌಂಡ್ ಹಾಕಿದ್ದಕ್ಕೆ ಕೆಂಪೇಗೌಡರ ಪಲ್ಲಕ್ಕಿ ತಡೆದು ಗಲಾಟೆ

ಕೋಲಾರ: ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ನಿಮಿತ್ತ ಇಂದು (ಜೂನ್ 27) ಕೋಲಾರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ವಿವಿಧ ವಾದ್ಯಗಳೊಂದಿಗೆ ಕೆಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು...

ಮತ್ತಷ್ಟು ಓದುDetails

ಬೆಂಗಳೂರು: ರಾಕೇಶ್ ಶೆಟ್ಟಿ ‌ಮಾಲಕತ್ವದ ಪವರ್‌ ಟಿವಿ ಪ್ರಸಾರ ನಿಲ್ಲಿಸುವಂತೆ ಹೈಕೋರ್ಟ್ ‌ಆದೇಶ.

ಬೆಂಗಳೂರು: ರಾಕೇಶ್ ಶೆಟ್ಟಿ ‌ಮಾಲಕತ್ವದ ಪವರ್‌ ಟಿವಿ ಪ್ರಸಾರ ನಿಲ್ಲಿಸುವಂತೆ ಹೈಕೋರ್ಟ್ ‌ಆದೇಶ.

ಬೆಂಗಳೂರು: ರಾಕೇಶ್ ಶೆಟ್ಟಿ ‌ಮಾಲತ್ವದ ಪವರ್‌ ಟಿವಿ ಪ್ರಸಾರ ನಿಲ್ಲಿಸುವಂತೆ ಹೈಕೋರ್ಟ್ ‌ಆದೇಶ. ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್‌ ಟಿ.ವಿ. ಕನ್ನಡ ಚಾನೆಲ್‌ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು' ಎಂದು ಹೈಕೋರ್ಟ್‌ ಆದೇಶಿಸಿದೆ. 2021ರಿಂದಲೂ ಚಾನೆಲ್‌ನ ಪರವಾನಗಿ...

ಮತ್ತಷ್ಟು ಓದುDetails
Page 25 of 26 1 24 25 26

Welcome Back!

Login to your account below

Retrieve your password

Please enter your username or email address to reset your password.