ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇಡೀ ಮಹಭಾರತಕ್ಕೆ ಅವರದ್ದೇ ನೇತೃತ್ವ. ಅವರು ಇಲ್ಲದೆ ಮಹಾಭಾರತವನ್ನು ಊಹಿಸಿಕೊಳ್ಳುವುದು ಕಷ್ಟ. ಈಗ ಸುದೀಪ್ ಅವರು ‘ಬಿಗ್ ಬಾಸ್’ ತೊರೆದ ಬಗ್ಗೆಯೂ ಇದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ‘ಸುದೀಪ್ ಇಲ್ಲದ ಬಿಗ್ ಬಾಸ್ನ...
ಬೆಂಗಳೂರು: ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, 'ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ' ಎಂದು ಹೇಳಿದ್ದಾರೆ. ಭಾನುವಾರ...
ಬೆಂಗಳೂರು: ಜಾತಿ ಗಣತಿ ಎಂದೇ ಬಿಂಬಿತವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ವರದಿ ಜಾರಿಯಾಗಿ ದಶಕ ಕಳೆದ ನಂತರ ಅದರ ವರದಿ ಇದೇ ಅಕ್ಟೋಬರ್ 18ರಂದು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ. ಮುಡಾ ಹಗರಣ ಸೇರಿದಂತೆ ಹಲವು ಸವಾಲುಗಳು, ವಿವಾದಗಳ ಮಧ್ಯೆ ಸುದ್ದಿಯಲ್ಲಿರುವ...
ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತಾರತಮ್ಯವಾಗಿದೆ. ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ...
ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಸಲ್ಲಿಸಿರುವ ದೂರಿನ ವಿಚಾರವಾಗಿ ಕೋರ್ಟ್ ನಲ್ಲೇ ಉತ್ತರಿಸುತ್ತೇನೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಐಪಿಎಸ್ ಆಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ತಮಗೆ...
ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ...
ಕರ್ನಾಟಕದ ವಿವಿಧಡೆ ಡಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬರೊಬ್ಬರಿ 6 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಮಂಗಳೂರು, ಅಕ್ಟೋಬರ್ 08: ಮಂಗಳೂರು ಕೇಂದ್ರ ಅಪರಾಧ ವಿಭಾಗ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ...
ಮುಡಾ ಹಗರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳುತ್ತಿದೆ. ನಿನ್ನೆ ದಸರಾ ಉದ್ಘಾಟನೆ ವೇದಿಕೆಯಲ್ಲಿ ಮುಡಾ ರಾಜಕೀಯ ಮಾತನಾಡಿದ್ದನ್ನ ವಿಪಕ್ಷಗಳು ಖಂಡಿಸಿವೆ. ಈ ಮಧ್ಯೆ ದೂರುದಾರ ಸ್ನಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಎಸ್ಪಿಗೆ ವಾಟ್ಸಾಪ್ ಮೂಲಕ ಮತ್ತೊಂದು ದೂರು ನೀಡಿದ್ದಾರೆ. ಲೋಕಾಯುಕ್ತ...
ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಚನ್ನಪಟ್ಟಣ ಸಾಮ್ರಾಜ್ಯಾಧಿಪತಿಯಾಗೋಕೆ ಡಿಕೆ ಬ್ರದರ್ಸ್, ಕುಮಾರಸ್ವಾಮಿ ಮಧ್ಯೆ ಕಾಳಗವೇ ನಡೀತಿದೆ. ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಬ್ಬರು, ನಾನಾ ತಂತ್ರಗಾರಿಕೆಯನ್ನೇ ಮಾಡ್ತಿದ್ದಾರೆ. ಇದೀಗ ಚನ್ನಪಟ್ಟಣ ಅಖಾಡಕ್ಕೆ ಹೆಚ್ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು ಜೆಡಿಎಸ್ನಲ್ಲಿ...