ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ನ.11, 2024) ನಡೆದಿದೆ. ಡಿಸೆಂಬರ್ 2006ರಲ್ಲಿ ಸಫಿಯಾ ಎಂಬ ಅಯ್ಯಂಗೇರಿಯ 13 ವರ್ಷದ ಬಾಲಕಿಯ ಕೊಲೆ ನಡೆದಿತ್ತು. ಜೂನ್ 5, 2008 ರಂದು ಆಕೆಯ ತಲೆಬುರುಡೆ ಮತ್ತು...
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ ಸಂಗ್ರಹವಾಯ್ತು 12.63 ಕೋಟಿ ಹಣ, 51 ಗ್ರಾಂ ಚಿನ್ನ! 2024ರ ಹಾಸನಾಂಬೆ ದರ್ಶನೋತ್ಸವದಿಂದ 12.63 ಕೋಟಿ ರೂ. ಆದಾಯ ಗಳಿಕೆಯಾಗಿದ್ದು, ಹಾಸನಾಂಬೆ ಇತಿಹಾಸದಲ್ಲಿಯೇ ಅತಿ ಹೆಚ್ಚು. 20 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು,...
ಮಂಗಳೂರು: ಬಿಲ್ಲವ ಸಮಾಜದ ಹೆಣ್ಮಕ್ಕಳು ವೇಶ್ಯೆಯರು ಎಂದಿದ್ದ ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಆಡಿಯೋ ವೈರಲ್ ಆಗಿತ್ತು. ಸುರೇಶ್ ಕಾಸರಗೋಡು ಎಂಬ ಹಿಂದೂ ಕಾರ್ಯಕರ್ತನ ಜೊತೆ ದೂರವಾಣಿ ಸಂಭಾಷಣೆ ವೇಳೆ ಬಿಲ್ಲವ ಸಮಾಜದ...
ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾಗೆ ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಇಂಟರೆಸ್ಟಿಂಗ್ ಆ್ಯಂಡ್ ಚಾಲೆಂಜಿಂಗ್ ಪ್ರಕರಣ ಭೇದಿಸಿರುವ ಕೊಡಗು ಪೊಲೀಸರು ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ರೋಚಕ ಕಾರ್ಯಾಚರಣೆಯಲ್ಲಿ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಕೊಡಗು ಜಿಲ್ಲಾ ಪೊಲೀಸ್ ತಂಡ ಭೇದಿಸಿದೆ. ಥೈಲ್ಯಾಂಡ್‌ನಲ್ಲಿ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...
ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ ವತಿಯಿಂದ ಆಯೋಜಿಸಲಾದ ದೈವರಾಧನೆಗೆ ಒಂಜಿ ದಿನ – ನಂಬಿಕೆ ಒರಿಪಾಗ ಎನ್ನುವ ವಿಶಿಷ್ಟ ಕಾರ್ಯಕ್ರಮ ಮಂಗಳೂರಿನ ಕಾವೂರು ಸಹಕಾರಿ ಸದನದಲ್ಲಿ ದಿನಾಂಕ 01.09.2024...
ಕೊಡಗು : ಮಡಿಕೇರಿ ದಸರಾದ ಅಂದ ಚೆಂದ ವರ್ಣಿಸುವುದಕ್ಕೆ ಪದಗಳೇ ಸಾಲದು. ಅದರ ಅದ್ದೂರಿತನವನ್ನ ನೋಡಲಿಕ್ಕೆ ಕಣ್ಣುಗಳು ಸಾಕಾಗುವುದಿಲ್ಲ. ಅಷ್ಟೊಂದು ವೈಭವ ಈ ಹಬ್ಬದ್ದು. ವಿಜಯ ದಶಮಿಯ ಅಂತಿಮ ದಿನ ರಾತ್ರಿ ಮಡಿಕೇರಿ ನಗರದಲ್ಲಿ ಕತ್ತಲೇ ಇರುವುದಿಲ್ಲ. ವಿದ್ಯುತ್ ದೀಪಗಳು ಮತ್ತು...
ಮಡಿಕೇರಿ:ಇತ್ತೀಚೆಗಷ್ಟೇ ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಈ ಪ್ರಕರಣದ ನಂತರ ಎಚ್ಚರಿಕೆ ವಹಿಸಿರುವ ಕೊಡಗು ಜಿಲ್ಲಾಡಳಿತವು ಭೂಕುಸಿತ ಸಾಧ್ಯತೆ ಇರುವ 104 ಪ್ರದೇಶಗಳನ್ನು ಗುರುತಿಸಿದೆ. ಭಾರತೀಯ ಭೂಗರ್ಭ ಇಲಾಖೆ ಸಲ್ಲಿಸಿದ ವರದಿಯನ್ನು ಆಧರಿಸಿ ಈ ಪ್ರದೇಶಗಳನ್ನು ಗುರುತಿಸಲಾಗಿದ್ದು, ಈ ತಿಂಗಳು...
ಬೆಂಗಳೂರು: ರಾಜ್ಯದ ಪಶ್ಚಿಮಘಟ್ಟದಲ್ಲಿ ಒತ್ತುವರಿ ತೆರವು ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಸೋಮವಾರದಿಂದಲೇ (ಆಗಸ್ಟ್ 5) ಈ ಕಾರ್ಯಾಚರಣೆ ಆರಂಭವಾಗಲಿದ್ದು, ಮೊದಲಿಗೆ ಅಕ್ರಮ ರೆಸಾರ್ಟ್, ಹೋಂ ಸ್ಟೇ ತೆರವಿಗೆ ಸೂಚಿಸಲಾಗಿದೆ....
ವಾಹನ ಸವಾರರಿಗೆ ಥ್ರಿಲ್ ನೀಡುವ ಚಾರ್ಮಾಡಿ ಘಾಟ್ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ...