ಪುತ್ತೂರು: ಪುತ್ತೂರು ತಾಲೂಕು ಬೆಳ್ಳಿ ಪಾಡಿ ನೇಲಡ್ಕ ಗಂಗಯ್ಯ ಗೌಡರ ಮನೆಯಲ್ಲಿ 11-12-25 ಗುರುವಾರ ಇಂದು ಸಂಜೆ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ಕಟೀಲು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ 6:00ಗೆ ಚೌಕಿ ಪೂಜೆ...
ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಮೂಲಕ ಫೋಟೋಗ್ರಾಫರ್‌ಗಳನ್ನು ಬುಕ್ ಮಾಡುವ ಟ್ರೆಂಡ್ ಹೆಚ್ಚಾಗಿದೆ. ಒಂದು ಕ್ಲಿಕ್‌ನಲ್ಲಿ ಫೋಟೋಗ್ರಾಫರ್ ದೊರೆಯುತ್ತಾನೆ, ಪ್ಯಾಕೇಜ್‌ಗಳು ಬರುತ್ತವೆ, ರಿಯಾಯಿತಿಗಳು ಕಾಣಿಸುತ್ತವೆ.ಆದರೆ ಇದೇ ಸಂದರ್ಭದಲ್ಲಿ ಮದುವೆ, ಜಾತ್ರೆ, ಮನೆ ಕಾರ್ಯಕ್ರಮ ಅಥವಾ ಯಾಕಾದರೂ ಸಂಭ್ರಮ ಬಂದಾಗ ಜನರಿಗೆ ಇನ್ನೂ ಹಳೆಯ...
ಪುತ್ತೂರು: ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳದ ಆರಂಭದಲ್ಲಿ ಹಲವು ಹಿರಿಯರ ಪರಿಶ್ರಮದ ಮೂಲಕ ಕರೆಯನ್ನು ನಿರ್ಮಾಣ ಮಾಡಿದ್ದಾರೆ. ಈಗ ಅದು ಸುಲಭವಲ್ಲ. ಈ ಭಾರಿ ಕಂಬಳದ ಬಳಿಕ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಮಾಡುವುದಾಗಿ ಕೋಟಿ...
ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಈ ವರ್ಷದ ತಿರುಗಾಟ ಪ್ರಾರಂಭಗೊಂಡಿದೆ. ಆದ್ದರಿಂದ ಮೇಳದ ಪ್ರಥಮ ಪ್ರದರ್ಶನ ಕಟೀಲು ಕ್ಷೇತ್ರದ ರಥಬೀದಿಯ ಸರಸ್ವತಿ ಸದನದಲ್ಲಿ ರವಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು. ಈ ಬಾರಿಯ ವಿಶೇಷ ನೂತನವಾಗಿ ಏಳನೇ ಮೇಳ ಸೇರ್ಪಡೆ....
ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಇಂದಿನಿಂದ ನವೆಂಬರ್ 20ರವರೆಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ದೇವಾಲಯವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದೆ. ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ...
ಪುತ್ತೂರು: ಇನ್ಸ್ಪೈರ್ ಫಿಲಂಸ್ ತಂಡದ ರವಿಚಂದ್ರ ರೈ ಬಿ ಮುಂಡೂರು ನಿರ್ದೇಶನದ ಈಗಾಗಲೇ ಪುತ್ತೂರು ಮತ್ತು ಮಂಗಳೂರಿನ ಪ್ರೀಮಿಯರ್ ಷೋಗಳಲ್ಲಿ ಜನರ ಮನ ಗೆದ್ದು ಇತಿಹಾಸ ನಿರ್ಮಿಸಿರುವ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಷೋ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನ ಭಾರತ್...
ಪುತ್ತೂರು: ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್‌ನಿಂದ ನ.16ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಆಗುವ ಸಾಧ್ಯತೆ ಇದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ...
ರಾಜ್ಯದ ಯಾವ ಭಾಗದಲ್ಲಿ ಬೇಕಾದರೂ ಕಂಬಳ ನಡೆಸಬಹುದು ಎಂದು ಹೈಕೋರ್ಟ್ ಅನುಮತಿ ಕೊಟ್ಟ ನಂತರ ಕಂಬಳವನ್ನು ಬೇರೆ ಜಿಲ್ಲೆಗಳಲ್ಲಿ ನಡೆಸಲು ಆಯೋಜಕರು ಉತ್ಸಾಹ ತೋರಿದ್ದಾರೆ. ಮೈಸೂರು ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಸಲು ಮಾತುಕತೆಗಳು ನಡೆಯುತ್ತಿದ್ದು ಎಲ್ಲವೂ ಅಂದುಕೊಂಡಂತೆ ನಡೆದರೆ ಕಂಬಳದ ಕಂಪು...
ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ...
ಅಬುದಾಬಿಯಲ್ಲಿ ವಾಸಿಸುವ 29 ವರ್ಷದ ಭಾರತೀಯ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬ ವ್ಯಕ್ತಿ ಅಕ್ಟೋಬರ್ 18 ರಂದು ನಡೆದ 23 ನೇ ಲಕ್ಕಿ ಡೇ ಡ್ರಾದಲ್ಲಿ ಯುಎಇ ಲಾಟರಿಯ 100 ಮಿಲಿಯನ್ ದಿರಾಮ್ ( 240 ಕೋಟಿಗೂ ಹೆಚ್ಚು) ಜಾಕ್‌ಪಾಟ್ ಹೊಡೆದಿದ್ದಾರೆ....