ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ 22 ರಂದು ನಡೆಯಿತು. ಬಹು ನಿರೀಕ್ಷಿತ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಶೋ ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ದಿನಾಂಕ...
ಕಾಂತಾರ ಚಾಪ್ಟರ್ ಒನ್ ಚಿತ್ರದ ಪ್ರಚಾರ ಶುರು ಆಗಿದೆ. ಮೊದಲ ಕಾರ್ಯಕ್ರಮ ಬೆಂಗಳೂರಿನಲ್ಲಿಯೇ ಆಗಿದೆ. ಈ ಒಂದು ಪ್ರೀ-ರಿಲೀಸ್ ಇವೆಂಟ್ ಅಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್, ನಿರ್ಮಾಪಕ ವಿಜಯ್ ಕಿರಗಂದೂರು ಇಲ್ಲಿದ್ದಾರೆ. ಆದರೆ, ಈ ಒಂದು ಪ್ರೀ-ರಿಲೀಸ್ ಇವೆಂಟ್ ಆದ್ಮೇಲೆ...
ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ. ಈ ಸಂಬಂಧ ಅಂತಿಮ ಒಪ್ಪಿಗೆಯನ್ನು...
‘ಬಿಗ್ ಬಾಸ್’ನಲ್ಲಿ ಹಲವು ರೀತಿಯ ಸ್ಪರ್ಧಿಗಳು ಬಂದು ಹೋಗಿದ್ದಾರೆ. ವಿವಾಹ ಆದವರು, ಪ್ರೇಮಿಗಳು ಕೂಡ ದೊಡ್ಮನೆಗೆ ಬಂದ ಉದಾಹರಣೆ ಇದೆ. ಮಲಯಾಳಂನಲ್ಲಿ ಲೆಸ್ಬಿಯನ್ ಕಪಲ್ ಗಮನ ಸೆಳೆಯುತ್ತಿದ್ದಾರೆ. ಈ ಜೋಡಿ ಬಿಗ್ ಬಾಸ್ ಮನೆಯಲ್ಲೇ ರಿಂಗ್ ಬದಲಿಸಿಕೊಂಡು, ಫ್ರೆಂಚ್ ಕಿಸ್ ಮಾಡಿದ್ದಾರೆ....
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ಅಂತಿಮ ಹಂತದಲ್ಲಿವೆ. ಸಿನಿಮಾದ ಪ್ರಚಾರ ಕಾರ್ಯ ನಿಧಾನಕ್ಕೆ ಸಾಗಿದ್ದು,...
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನುʼಟೂರಿಸಂ ಹಬ್ʼ ಆಗಿ...
ನವದೆಹಲಿ: ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು...
ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಫ್ಯಾಮಿಲಿ ವೀಕ್ ನಂತರ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಆರಂಭವಾಗಿದೆ. ಫೈನಲ್‌ಗೆ ಹೋಗಲು ಸ್ಪರ್ಧಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಕೇವಲ ಎರಡು ವಾರಗಳು ಮಾತ್ರ ಉಳಿದಿರುವುದರಿಂದ ಗೆಲುವು ಯಾರದ್ದಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ....
ಬೆಂಗಳೂರು: 2025ರ ನೂತನ ವರ್ಷವನ್ನು ಸ್ವಾಗತಿಸಲು ರಾಜ್ಯ ರಾಜಧಾನಿ ಬೆಂಗಳೂರು ಸಜ್ಜಾಗಿದೆ. ಇಡೀ ನಗರದಾದ್ಯಂತ ಹೊಸ ವರ್ಷದ ಹುಮ್ಮಸ್ಸು ಎದ್ದು ಕಾಣುತ್ತಿದ್ದು, ತಡರಾತ್ರಿ ಪಾರ್ಟಿಗಳ ಆರಂಭಕ್ಕೆ ಯುವ ಜನತೆ ಕಾದು ಕುಳಿತಿದೆ. ರಾತ್ರಿ 12 ಗಂಟೆಯಾಗುವುದನ್ನೇ ಕಾಯುತ್ತಿರುವ ಲಕ್ಷಾಂತರ ಜನರು, ಹೊಸ...
ಬೆಂಗಳೂರು: ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ (ನ.3ರಂದು) ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ. ಅವರ ಅಪಾರ್ಟ್...