ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಈ ವರ್ಷದ ತಿರುಗಾಟ ಪ್ರಾರಂಭಗೊಂಡಿದೆ. ಆದ್ದರಿಂದ ಮೇಳದ ಪ್ರಥಮ ಪ್ರದರ್ಶನ ಕಟೀಲು ಕ್ಷೇತ್ರದ ರಥಬೀದಿಯ ಸರಸ್ವತಿ ಸದನದಲ್ಲಿ ರವಿವಾರ ರಾತ್ರಿ ವಿಜೃಂಭಣೆಯಿಂದ ನೆರವೇರಿತು. ಈ ಬಾರಿಯ ವಿಶೇಷ ನೂತನವಾಗಿ ಏಳನೇ ಮೇಳ ಸೇರ್ಪಡೆ....
ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಇಂದಿನಿಂದ ನವೆಂಬರ್ 20ರವರೆಗೆ ನಡೆಯಲಿದ್ದು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ದೇವಾಲಯವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದೆ. ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಈ...
ಪುತ್ತೂರು: ಇನ್ಸ್ಪೈರ್ ಫಿಲಂಸ್ ತಂಡದ ರವಿಚಂದ್ರ ರೈ ಬಿ ಮುಂಡೂರು ನಿರ್ದೇಶನದ ಈಗಾಗಲೇ ಪುತ್ತೂರು ಮತ್ತು ಮಂಗಳೂರಿನ ಪ್ರೀಮಿಯರ್ ಷೋಗಳಲ್ಲಿ ಜನರ ಮನ ಗೆದ್ದು ಇತಿಹಾಸ ನಿರ್ಮಿಸಿರುವ ತೆನ್ಕಾಯಿಮಲೆ ಚಿತ್ರದ ಪ್ರೀಮಿಯರ್ ಷೋ ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನ ಭಾರತ್...
ಪುತ್ತೂರು: ಭಾರತ ದೇಶದ ವಿಭಿನ್ನ ವೈಭವವನ್ನು ಪರಿಚಯಿಸುವ ಆಳ್ವಾಸ್ ನುಡಿಸಿರಿ ವಿರಾಸತ್‌ನಿಂದ ನ.16ಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ನಿರೀಕ್ಷೆಗೂ ಮೀರಿ ಜನಸಾಗರ ಆಗುವ ಸಾಧ್ಯತೆ ಇದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ...
ರಾಜ್ಯದ ಯಾವ ಭಾಗದಲ್ಲಿ ಬೇಕಾದರೂ ಕಂಬಳ ನಡೆಸಬಹುದು ಎಂದು ಹೈಕೋರ್ಟ್ ಅನುಮತಿ ಕೊಟ್ಟ ನಂತರ ಕಂಬಳವನ್ನು ಬೇರೆ ಜಿಲ್ಲೆಗಳಲ್ಲಿ ನಡೆಸಲು ಆಯೋಜಕರು ಉತ್ಸಾಹ ತೋರಿದ್ದಾರೆ. ಮೈಸೂರು ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಸಲು ಮಾತುಕತೆಗಳು ನಡೆಯುತ್ತಿದ್ದು ಎಲ್ಲವೂ ಅಂದುಕೊಂಡಂತೆ ನಡೆದರೆ ಕಂಬಳದ ಕಂಪು...
ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ...
ಅಬುದಾಬಿಯಲ್ಲಿ ವಾಸಿಸುವ 29 ವರ್ಷದ ಭಾರತೀಯ ಮೂಲದ ಅನಿಲ್‌ಕುಮಾರ್ ಬೊಲ್ಲಾ ಎಂಬ ವ್ಯಕ್ತಿ ಅಕ್ಟೋಬರ್ 18 ರಂದು ನಡೆದ 23 ನೇ ಲಕ್ಕಿ ಡೇ ಡ್ರಾದಲ್ಲಿ ಯುಎಇ ಲಾಟರಿಯ 100 ಮಿಲಿಯನ್ ದಿರಾಮ್ ( 240 ಕೋಟಿಗೂ ಹೆಚ್ಚು) ಜಾಕ್‌ಪಾಟ್ ಹೊಡೆದಿದ್ದಾರೆ....
ಪುತ್ತೂರು: ಯಕ್ಷಗಾನ ರಂಗದ ಮೇರು ಭಾಗವತ ಗಾನ, ರಸರಾಗ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ಕೋಗಿಲೆ ದಿನೇಶ್ ಅಮ್ಮಣ್ಣಾಯ (68) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು....
ಬೆಳ್ತಂಗಡಿ: ಅ.14: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜರುಗಲಿದೆಯೆಂದು...
ಪುತ್ತೂರು: ಕಂಬಳ ಕ್ರೀಡೆಗೆ,ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಅಧಿಕೃತ ಮನ್ನಣೆ ಸಿಕ್ಕಿದ್ದು ಪ್ರಾಧಿಕಾರದಲ್ಲಿ ಕಂಬಳ ಕ್ರೀಡೆಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ಗೆ ಮಾನ್ಯತೆ ನೀಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯ ಕ್ರೀಡಾ ಸಂಸ್ಥೆಯಾಗಿ...