ಮೈಸೂರು: ನಗರಕ್ಕೆ ದಸರಾ ಹಬ್ಬಕ್ಕೆ ಬಲೂನ್ ಮಾರಲು ಬಂದಿದ್ದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಅಲೆಮಾರಿ ಜನಾಂಗದ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್...
ಪುತ್ತೂರು: ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಸಾಹಿತಿ ಬಾನು ಮುಷ್ಕಾಕ್ ಪರ ಹಾಗೂ ವಿರೋಧ ವ್ಯಕ್ತಪಡಿಸಿ, ಇದೇ ಸೆ.9ರಂದು ಎರಡು ಸಂಘಟನೆಗಳು ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಪೊಲೀಸ್ ಇಲಾಖೆ ಬ್ರೇಕ್ ನೀಡಿದ್ದು, ಪುತ್ತೂರಿನಿಂದು ತೆರಳಿದ ನೂರಾರು ಕಾರ್ಯಕರ್ತರನ್ನು...
ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ...
ಹಾಸನದ ಯುವ IPS ಅಧಿಕಾರಿ ಅಪಘಾತದಲ್ಲಿ ಸಾವು, ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ದುರಂತ! ಹಾಸನದ ಯುವ ಐಪಿಎಸ್ ಅಧಿಕಾರಿ ಭೀಕರ ವಾಹನ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಇಂದು ಡ್ಯೂಟಿ ರಿಪೋರ್ಟ್ ಮಾಡಲು ಬಂದ ಮೊದಲ...
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ರಾತ್ರೋರಾತ್ರಿ ದಿಢೀರ್ ಶ್ರೀಮಂತರಾಗುವ ಕನಸು ನನಸು ಮಾಡಿಕೊಳ್ಳುವ ಮುನ್ನ ಇರಲಿ ಎಚ್ಚರ..! ಏಕೆಂದರೆ, ಸೈಬರ್ ವಂಚಕರು ಹೂಡಿಕೆ ತಜ್ಞರ ಹೆಸರಲ್ಲಿ ಕೋಟ್ಯಂತರ ರೂ. ಲಪಟಾಯಿಸುತ್ತಿದ್ದಾರೆ. ಈ ವಂಚನೆ ಜಾಲಕ್ಕೆ ಬಿದ್ದವರು ಪ್ರತಿನಿತ್ಯ ನಗರದ ಸೈಬರ್ ಠಾಣೆಗಳ...
ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಜಗನಾಥ್ ಅವರ ಪುತ್ರಿ ಎನ್. ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬಿಹೆಚ್ಇಎಲ್ನಲ್ಲಿ ಉದ್ಯೋಗ ಕಲ್ಪಿಸಿದ್ದಾರೆ. ಮಂಡ್ಯದ ಸರ್ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಜೆಡಿಎಸ್...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಶನಿವಾರ ಮುಂಜಾನೆಯಿಂದಲೇ ಬಿರುಸಿನ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ತಾಯಿ ಚಾಮುಂಡೇಶ್ವರಿಯನ್ನು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಕೂರಿಸಿ ಮೆರವಣಿಗೆ ಮಾಡುವ ಸಮಯ...
ಮಂಡ್ಯ: ಜಿಲ್ಲೆಯ ವ್ಯಕ್ತಿಯೊಬ್ಬ 500 ರೂಪಾಯಿ ಕೊಟ್ಟು ಕೇರಳದ ಲಾಟರಿ ಟಿಕೆಟ್ ಖರೀದಿಸಿದ್ದರು. ಅವರ ಅದೃಷ್ಟ ಖುಲಾಯಿಸಿದೆ. 500 ರೂ ಕೊಟ್ಟು ಖರೀದಿಸಿದಂತ ಲಾಟರಿಗೆ ಬರೋಬ್ಬರಿ 25 ಕೋಟಿ ಬಹುಮಾನ ಬಂದಿದೆ. ಈ ಮೂಲಕ ಮಂಡ್ಯದನೊಬ್ಬ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಹೌದು....
ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ....
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ...