ಬೆಂಗಳೂರು: ಕಾಂಗ್ರೇಸ್ ಹಗರಣ ವಿರುದ್ದ ಮೈಸೂರು ಚಲೋ ಭಾಗವಹಿಸಿದ ನಳೀನ್ ಕುಮಾರ್ ಕಟೀಲ್ ರಾಮನಗರದಿಂದ ಆರಂಭವಾದ ಸಿದ್ದರಾಮಯ್ಯ ಸರಕಾರದ ಹಗರಣಗಳ ವಿರುದ್ದ ಬಿಜೆಪಿ ಜೆಡಿಎಸ್ ಜಂಟಿಯಾಗಿ ಅಯೋಜನೆಯ ಮೈಸೂರು ಚಲೋ ಪಾದಯಾತ್ರೆಯಲ್ಲಿ ಮಾಜಿ ಸಂಸದ,ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಭಾಗವಹಿಸಿದ್ದಾರೆ. ಸಿದ್ದರಾಮಯ್ಯರ...
ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಣ ತೊಟ್ಟಿರುವ ಬಿಜೆಪಿ, ಜೆಡಿಎಸ್ ನಾಯಕರ ಪಾದಯಾತ್ರೆಗೆ ಬೃಹತ್ ಚಾಲನೆ ಸಿಕ್ಕಿದೆ. ಕೆಂಗೇರಿ ಆದಿಶಕ್ತಿ ಕೆಂಪಮ್ಮ ದೇವಸ್ಥಾನದ ಬಳಿ ಎರಡು ಪಕ್ಷದ ದೊಡ್ಡ ನಾಯಕರು ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ್ದಾರೆ. ಕೆಂಗೇರಿಯಲ್ಲಿ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಒಬ್ಬ ಮಾಸ್ ಲೀಡರ್, ನಾನು ಈಗಲೂ ಸಿದ್ಧರಾಮಯ್ಯ ಅವರನ್ನು ಭ್ರಷ್ಟ ಎನ್ನುವುದಿಲ್ಲ. ಮುಡಾ ನಿವೇಶನ ಹಂಚಿಕೆಯಲ್ಲಿ ಆರೋಪ ಬಂದಿರುವುದರಿಂದ ನಿವೇಶನವನ್ನು ಹಿಂದಿರುಗಿಸಿ, ಮೇಲ್ಪಂಕ್ತಿ ಹಾಕಿಕೊಡಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...
ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿಬೆಟ್ಟದಲ್ಲಿನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿತು. ಆಷಾಢ ಮಾಸದ ಮೊದಲ ಶುಕ್ರವಾರದ ವಿಶೇಷ ಪೂಜೆಯಲ್ಲಿ ರಾಜವಂಶಸ್ಥ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗಿಯಾಗಿದ್ದರು....
ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಪೊಲೀಸರು ಎಚ್ಚರ ತಪ್ಪಿದರೂ, ದಿನದ 24 ಗಂಟೆಯೂ ಕ್ಯಾಮರಾಗಳು ವಾಚ್ ಮಾಡುತ್ತಿರುತ್ತವೆ. ಹಾಗಾಗಿ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಆಲೋಕ್ ಕುಮಾರ್ ತಿಳಿಸಿದರು. ನಗರದ...
ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಹಳೇ ವಿದ್ಯಾರ್ಥಿಯಿಂದಲೇ ಈ ಹೀನ ಕೃತ್ಯ ನಡೆದಿದ್ದು, ಈ ಸಂಬಂಧ ಪೋಕ್ಸೊ ಪ್ರಕರಣ...
ಮಂಡ್ಯ: ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಯೋಜಿಸಿದ್ದ ಜನತಾದರ್ಶನ ಅಂತ್ಯವಾಗಿದೆ. ಬೆಳಗ್ಗೆ 11.30ರಿಂದ ನಿರಂತರವಾಗಿ ಹೆಚ್ಡಿ ಕುಮಾರಸ್ವಾಮಿ ಜನತಾ ದರ್ಶನ ನಡೆಸಿದ್ದಾರೆ. ಊಟಕ್ಕೂ ತೆರಳದೆ ಜನರ ಅಹವಾಲು ಸ್ವೀಕರಿಸಿದ್ದಾರೆ. ಸರ್ಕಾರದ ಸೂಚನೆ ಹಿನ್ನೆಲೆ ಕೇಂದ್ರ ಸಚಿವರ ಜನತಾ ದರ್ಶನಕ್ಕೆ...
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಡೆಂಗ್ಯು ಜ್ವರ ವ್ಯಾಪಕವಾಗಿದ್ದು, ಮೊದಲ ಬಲಿ ತೆಗೆದುಕೊಂಡಿದೆ. ಸಮುದಾಯ ಆರೋಗ್ಯಾಧಿಕಾರಿಯೇ ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದಾರೆ. ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ಡೆಂಗ್ಯುವಿಗೆ ಸಂಬಂಧಿಸಿ 3489...