ಮಧೂರು:ರಾಜಕೀಯದಲ್ಲಿ ಮತ್ತೆ ನಳಿನ್ ಕುಮಾರ್ ಕಟೀಲ್‌ಗೆ ಸ್ಥಾನಮಾನ ಸಿಗಲು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.ಕೇರಳದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ...
ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಬಿಜೆಪಿ ಶಿಸ್ತು ಸಮಿತಿ...
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆಯನ್ನು ಎಕ್ಸ್ ಖಾತೆ ಮೂಲಕ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬೆಂಗಳೂರು: ತೆಗೆದು ಬಿಸಾಡುತ್ತೇನೆ, ಗೆಟ್ ಔಟ್! ಹೀಗೆ ಸದನದಲ್ಲಿ ಸ್ಪೀಕರ್ ಯು.ಟಿ ಖಾದರ್ ಕೆಂಡಾಮಂಡಲರಾದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎಂಬ ಬಿರುಸು ಚರ್ಚೆ ನಡೆಯಿತು. ಈ...
ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ ಮೂಲಕ ಪುತ್ತೂರಿನ ದೊಡ್ಡ ಕನಸು...
ವಾಷಿಂಗ್ಟನ್: ಭಾರತ ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ಅವರಿಗೆ ದುಡ್ಡು ನೀಡಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು...
ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು...
ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ತಮ್ಮದೇ ಒಂದು ಪ್ರತ್ಯೇಕ ಬಣವನ್ನು ಸೃಷ್ಟಿಸಿಕೊಂಡು, ರೆಬಲ್ ನಾಯಕರನ್ನು ಒಟ್ಟುಗೂಡಿಸಿಕೊಂಡು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ...