ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ತಮ್ಮ ವಿರುದ್ಧ ಸಲ್ಲಿಸಿರುವ ದೂರಿನ ವಿಚಾರವಾಗಿ ಕೋರ್ಟ್ ನಲ್ಲೇ ಉತ್ತರಿಸುತ್ತೇನೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಐಪಿಎಸ್ ಆಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ತಮಗೆ...
ಹರಿ ಪ್ರಸಾದ್ ನಕಲಿ ಗಾಂಧಿಗಳ ಬೂಟು ನೆಕ್ಕಿದವರು. ನಾವು ಅಸಲಿ ಗಾಂಧಿಗಳಿಗೆ ಗೌರವ ಕೊಟ್ಟಿದ್ದೇವೆ. ಗಾಂಧಿ ಜೀವನಧಾರೆಯನ್ನು ಪ್ರಧಾನ ಮಂತ್ರಿಗಳು ಅನುಸರಿಸಿದ್ದಾರೆ. ಗೋಡ್ಸೆ ಅನುಯಾಯಿಗಳು ಎಂದ ಬಿಕೆ ಹರಿಪ್ರಸಾದ್ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗರಂ ಆಗಿದ್ದಾರೆ. ಕುರಿತು ಮಾಧ್ಯಮಗಳ...
ಹುಬ್ಬಳ್ಳಿಯಲ್ಲಿ 2022ರ ಏಪ್ರಿಲ್ 16ರಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಗುಂಪೊಂದರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಹಿಂಪಡೆಯಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಂಜುಮನ್-ಎ-ಇಸ್ಲಾಂ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿತ್ತು. ಬಳಿಕ...
ಪುತ್ತೂರು : ಹಿರಿಯ ಬಿಜೆಪಿ ನಾಯಕರೂ, ಮಾಜಿ ಸಚಿವರಾದ ಎಸ್ ಎ ರಾಮದಾಸ್ ಅವರು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿದಿಗೆ ಭೇಟಿ ನೀಡಿದರು. ನವರಾತ್ರಿಯ ಈ ಸಂದರ್ಭದಲ್ಲಿ ಧಾರ್ಮಿಕ ಕ್ಷೇತ್ರದ ಭೇಟಿಯ ಹಿನ್ನೆಲೆಯಲ್ಲಿ ಪುತ್ತೂರಿಗೆ ಬಂದು ಶ್ರೀ ಮಹಾಲಿಂಗೇಶ್ವರ...
ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಅವರು ಅನಾರೋಗ್ಯದ ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1991 ರಿಂದ 2012 ರವರೆಗೆ ಟಾಟಾ ಸನ್ಸ್ ಅಧ್ಯಕ್ಷರಾಗಿದ್ದ ಅವರು, ಟಾಟಾ ಸಾಮ್ರಾಜ್ಯವನ್ನು ಹೊಸ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ಮೂರು ಪ್ರಮುಖ ನಿರ್ಧಾರಗಳಿಗೆ ಅನುಮೋದನೆ ನೀಡಿದೆ. ಇವುಗಳಲ್ಲಿ ಬಲವರ್ಧಿತ ಅಕ್ಕಿ ವಿತರಣೆಗಾಗಿ ದೊಡ್ಡ ಪ್ರಮಾಣದ ಯೋಜನೆ, ಗುಜರಾತ್'ನಲ್ಲಿ ರಾಷ್ಟ್ರೀಯ ಕಡಲ ಪರಂಪರೆ ಸಂಕೀರ್ಣದ ಅಭಿವೃದ್ಧಿ ಮತ್ತು ರಾಜಸ್ಥಾನ ಮತ್ತು ಪಂಜಾಬ್ನ...
ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾಗಲಿದೆ. ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈತ್ರಿ ಮುನ್ನಡೆ ಪಡೆದುಕೊಂಡಿದೆ. ಮೈತ್ರಿಕೂಟವು 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಸರ್ಕಾರ ರಚಿಸುವುದು ಖಚಿತವಾಗಿದೆ. ಸರ್ಕಾರ ರಚಿಸುವ ಉತ್ಸಾಹದಲ್ಲಿದ್ದ...
ಮಂಗಳಾದೇವಿಯಿಂದ ಮಂಗಳೂರು ಎಂಬ ಹೆಸರನ್ನು ಪಡೆದುಕೊಂಡಿರುವ ಈ ಊರು ತುಳುವಿನಲ್ಲಿ ಕುಡ್ಲ ಎಂಬ ಹೆಸರಿನಿಂದ ಕರೆಯಲ್ಪಡುತ್ತದೆ. ಕುಡ್ಲ ಎಂದರೆ ಸಂಗಮ ಎಂಬ ಅರ್ಥವನ್ನು ಕೊಡುತ್ತದೆ. ತುಳು ಕೊಂಕಣಿ ಕನ್ನಡ ಬ್ಯಾರಿ ಭಾಷೆಯನ್ನು ಮಾತನಾಡುವ ಈ ಊರು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ. 20ನೇ...
ಉಡುಪಿ - ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾಗಿ...
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ...