ನವದೆಹಲಿ: ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ನಟಿ-ರಾಜಕಾರಣಿ ಕಂಗನಾ ರಣಾವತ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. ದೇಶ್ ಕೆ ಪಿತಾ ನಹೀ, ದೇಶ್ ಕೆ ತೋ ಲಾಲ್...
ವೀರ ಸಾರ್ವಕರ್ ಮಾಂಸ ತಿನ್ನುತ್ತಿದ್ದರು' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ವಿವಾದ ಸೃಷ್ಟಿಸಿದೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾರ್ವಕರ್ ಬ್ರಾಹಣ ಸಮುದಾಯದವರು ಅವರು ಕೂಡ...
ಮಂಗಳೂರು :ದ. ಕ. ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಡುಪಿ ಜಿಲ್ಲಾ ಪಂ. ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಯವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಉಪಚುನಾವಣೆಯು ಅಕ್ಟೋಬರ್ 21 ರಂದು ನಡೆಯಲಿದ್ದು, ಮತ ಎಣಿಕೆಯು ಅಕ್ಟೋಬರ್ 24...
ಬಿಜೆಪಿ ಮುಖಂಡ ಹಾಗೂ ಹಿಂದೂ ಫೈರ್ ಬ್ರಾಂಡ್ ಎಂದೇ ಖ್ಯಾತಿ ಗಳಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಸಂಕಷ್ಟ ಎದುರಾಗಿದೆ. ಯತ್ನಾಳ ಅವರು ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ. ಅವರನ್ನು ಉಚ್ಚಾಟನೆ ಮಾಡಬೇಕು ಎನ್ನುವ ಆಗ್ರಹಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ....
ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮ ನಡೆಯಿತು. ಜ್ಯೋತಿ ಬೆಳಗಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಉತ್ಸವದ ರಥಕ್ಕೆ ಹಸಿರು ನಿಶಾನೆ ತೋರಿಸುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಶಲ್ಯಗೆ ಬೆಂಕಿ ತಗುಲಿದೆ. ಕಿತ್ತೂರು...
ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ನಮ್ಮ ಭವ್ಯ ಭಾರತಕ್ಕಾಗಿ ಬದುಕು ಸಮರ್ಪಿಸಿದ ರಾಷ್ಟ್ರ ಕಂಡ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು , ಲಾಲ್ ಬಹಾದ್ದೂರ್ ಶಾಸ್ತ್ರಿ , ಮಹಾತ್ಮ ಗಾಂಧಿ ಹಾಗೂ ಭಾರತವನ್ನು ಪರಮ...
ಪುತ್ತೂರು: ದ.ಕ ಜಿಲ್ಲಾ ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ ಅವರನ್ನು ಕಣಕ್ಕಿಳಿಸಲಾಗಿದೆ. ಸ್ಥಾನಕ್ಕೆ ಕೋಟ ಶ್ರೀನಿವಾಸ್ ಪೂಜಾರಿಯವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿಯವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್...
ಮುಡಾ ಹಗರಣದಲ್ಲಿ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಆಗಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಿ ಸಿಎಂ ನಿವಾಸದ ಮೇಲೆ ಇಡಿ ದಾಳಿ ಮಾಡುವ ಸಾಧ್ಯತೆ ಕಾಣುತ್ತಿದೆ. ಸಿಎಂ ನಿವಾಸದ ಮೇಲಿನ ದಾಳಿಯ ಕುರಿತು ಕಳೆದ ರಾತ್ರಿ ಗಂಭೀರ ಚರ್ಚೆಯಾಗಿದೆ. ದಾಳಿಯ ವೇಳೆ ಪ್ರಕರಣ...
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧದ ಆರೋಪಗಳು ಮತ್ತು ಮುಡಾ ಹಗರಣ ಸಂಬಂಧ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಡೆದಿದ್ದಾರೆ ಎನ್ನಲಾದ 14 ಸೈಟ್ಗಿಂತ ಹಳೆಯ ದೊಡ್ಡ ಕೇಸ್ ಇದೆ ಎಂದು ಹೊಸ ಬಾಂಬ್...
ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕಿದ್ದ ನಿರ್ಬಂಧವನ್ನು ಇಂದು ಸುಪ್ರೀಂ ಕೋರ್ಟ್ ತೆರವುಗೊಳಿಸಿ ಆದೇಶ ಹೊರಡಿಸಿದೆ. ಇತ್ತ ಅನುಮತಿ ದೊರೆಯುತ್ತಿದ್ದಂತೆ ಬಳ್ಳಾರಿಯಲ್ಲಿ ರೆಡ್ಡಿ ಬೆಂಬಲಿಗರು ಫುಲ್ ಖುಷ್ ಆಗಿದ್ದಾರೆ. ಇನ್ನು ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಟಿವಿ9 ಜೊತೆ ಜನಾರ್ದನ...