ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿನಿಂದನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿರುವ...
ತಿರುಪತಿ ತಿಮ್ಮಪ್ಪನ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿರುವುದು ಪರೀಕ್ಷೆಯಿಂದ ತಿಳಿದು ಬಂದಿದೆ. ಇದು ದೇಶದ್ಯಾಂತ ಭಾರೀ ಸಂಚಲನವನ್ನೇ ಸೃಷ್ಟಿಸಿದ್ದು ಜೊತೆಗೆ ಆಂಧ್ರಪ್ರದೇಶದ ರಾಜಕೀಯದಲ್ಲೂ ಬಿರುಗಾಳಿ ಎಬ್ಬಿಸಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ತಿಮ್ಮಪ್ಪನ ಲಡ್ಡುಗಳನ್ನು ಕಳುಹಿಸಲಾಗಿತ್ತು ಎಂದು ತಿಳಿದು ಬಂದಿದೆ....
ಪುತ್ತೂರು : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ಉಪಾಧ್ಯಕ್ಷರು : ವಿನೋದ್ ರಾಜ್ ರೈ, ಚಿದಾನಂದ ಗೌಡ, ಪವನ್ ಶೆಟ್ಟಿ, ತಿಲಕ್ ರಾಜ್ ಶೆಟ್ಟಿ. ಕಾರ್ಯದರ್ಶಿ : ರಜನೀಶ್ ಗೌಡ ಕೊಳ್ತಿಗೆ, ಪ್ರದೀಪ್ ರೈ,...
ದೇಶಾದ್ಯಂತ ಲೋಕಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಿಗೆ ಚುನಾವಣೆ ನಡೆಸುವಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟವು ಶಿಫಾರಸುಗಳಿಗೆ ಬುಧವಾರ ಅನುಮೋದನೆ ಕೊಟ್ಟಿದೆ....
ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ....
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಂತರಿಕ ಚುನಾವಣೆಗೆ ಶಾಸಕ ಯಶಪಾಲ್ ಸುವರ್ಣ ಬೆಂಬಲ ಕೋರಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಭ್ಯರ್ಥಿ ಅರ್ಜುನ್ ನಾಯರಿ ಎಂಬ ವಿಷಯ ಸದ್ಯ ಸಂಚಲನ ಮೂಡಿಸಿರುವ ಘಟನೆ. ಪರ ವಿರೋಧ ಹಾಗೂ ಸಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆಗೆ...
ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ ಪತ್ರಿಕಾ ಹೇಳಿಕೆ ನೀಡಿದ ಅವರು ಹಿಂದೂ ಸಮಾಜ ಮೌನವಾಗಿದೆ , ಎದ್ದು ನಿಲ್ಲಲ್ಲ...
ಜೀವ ಬೆದರಿಕೆ, ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಶನಿವಾರ (ಸೆ.14) ಸಂಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಕೋಲಾರದಲ್ಲಿ ಪೊಲೀಸರು ಶಾಸಕ ಮುನಿರತ್ನ ಅವರನ್ನು ವಶಕ್ಕೆ...
ಮಧುಗಿರಿಯ ಕಾಂಗ್ರೆಸ್ ಶಾಸಕ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ರಾಜಣ್ಣ ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶನಿವಾರ ಘೋಷಣೆ ಮಾಡಿದರು. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ ಎಂದಿದ್ದಾರೆ. ಮುಂದಿನ...
ರಾಜ್ಯದಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿರುವ ಬಿಜೆಪಿಗೆ ಸದ್ಯ ಸಂಘ ಖಡಕ್ ಮಾರ್ಗದರ್ಶನ ಮಾಡಿದೆ. ಬಿಜೆಪಿಯ ಹಿರಿಯ ನಾಯಕರ ಜೊತೆ ಸಭೆ ನಡೆಸಿರುವ ಸಂಘದ ಪ್ರಮುಖ ಸದಸ್ಯರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ...