ಪ್ರವಾಸೋದ್ಯಮ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆಯೊಂದು ಬಿಜೆಪಿ ಕೈಗೆ ಅಸ್ತ್ರವಾಗಿ ಪರಿಣಮಿಸಿದೆ. ಪ್ರತಿಭಟನೆ ವೇಳೆ ಈ ಹೊಸ ಅಸ್ತ್ರದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ‘ಭ್ರಷ್ಟ ಕಾಂಗ್ರೆಸ್ ಸರಕಾರ ಮುಸ್ಲಿಮರನ್ನು ಓಲೈಸುತ್ತಿದೆ. ಸಿದ್ದರಾಮಯ್ಯ ಸರಕಾರ ಇದೀಗ ಹಿಂದೂಗಳಿಗೆ ಘಾಸಿಯಾಗುವಂಥ...
ಕೇರಳದಿಂದ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್ ಗೋಪಿಗೆ ಈಗ ಸಿನಿಮಾದಲ್ಲಿ ನಟಿಸುವಾಸೆ. ಈ ಬಗ್ಗೆ ಅಮಿತ್ ಶಾ ಬಳಿ ಒಪ್ಪಿಗೆ ಕೇಳಿದಾಗ ಅವರು ಪತ್ರವನ್ನೇ ಕಿತ್ತೆಸೆಸಿದ್ದಾರಂತೆ. ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಸುರೇಶ್ ಗೋಪಿ ನಟನೆಗಾಗಿ...
ಬಂಧಿಸುವ ಸನ್ನಿವೇಶ ಬಂದರೆ ಯಾವುದೇ ಮುಲಾಜಿ ಇಲ್ಲದೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಾರೆ ಎಂದು ಕುಮಾರಸ್ವಾಮಿ ಭಯ...
ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ...
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದವರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು,...
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸರ್ಕಾರದಲ್ಲಿ ಹಲವು ಬೆಳವಣಿಗೆಗಳು ಆಗುತ್ತಿದ್ದು, ಇಡೀ ಸಚಿವ ಸಂಪುಟ ಅವರ ಬೆನ್ನಿಗೆ ನಿಂತಿದೆ. ಸಿಎಂ ಸಿದ್ದರಾಮಯ್ಯ ಬರುವ ಗುರುವಾರ ಆ.22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಮೂಲಕ...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಶುರುವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ದಾಖಲೆಗಳ ಜೊತೆ ಬರುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ...
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರಕ್ಷುಬ್ಧತೆ ಮತ್ತು ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಕಳವಳ ವ್ಯಕ್ತಪಡಿಸಿದ್ದಾರೆ. ಜತೆಗೆ, ಬಾಂಗ್ಲಾದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಅವರು...
ಬೆಂಗಳೂರು: ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್ ನೇತೃತ್ವದಲ್ಲಿ ಈ ಸಭೆ ನಡೆದಿತ್ತು. ರಾಜ್ಯ...
ಸಂಘದ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ಪುತ್ತೂರಿನಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯದಿಂದ ಕಾಂಗ್ರೆಸ್ ಆರಾಮವಾಗಿ ಗೆದ್ದು ಬೀಗಿದರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಂತರದ ಬೆಳವಣಿಗೆಯಲ್ಲಿ ಪುತ್ತಿಲ ಪರಿವಾರ ಘೋಷಣೆ ಮಾಡಿ ಗ್ರಾಮ ಪಂಚಾಯತ್, ನಗರಸಭೆಯ ಉಪ ಚುನಾವಣೆಯಲ್ಲಿ...