ಬೆಂಗಳೂರು: ಅಯೋಧ್ಯೆಯ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾ ವೀಸಾ ನೀಡುವುದನ್ನು ನಿರಾಕರಿಸಿದೆ. ಈ ಮೂಲಕ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾದಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅಕ್ಕ ಸಮ್ಮೇಳನ ಸೇರಿದಂತೆ ವಿವಿಧ...
ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ/ಉಪಾಧ್ಯಕ್ಷ ಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳ ನೇಮಕ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಾದ ನಗರ ಸಭೆ,ಪುರಸಭೆ ಮತ್ತು ಪಟ್ಟಣ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ದಿನಾಂಕ ಘೋಷಣೆಯಾಗುತ್ತಲಿವೆ. ಅದರಂತೆ ಮೀಸಲಾತಿ ಪ್ರಕಟವಾಗಿದ್ದು. ಚುನಾವಣೆ ದೃಷ್ಟಿಯಿಂದ ಸಂಘಟನಾತ್ಮಕ...
ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್‌ಎಸ್‌ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜೀನಾಮೆಗೆ ಬಿಜೆಪಿ ಶಾಸಕರಿಂದಲೇ ಒತ್ತಾಯ ವ್ಯಕ್ತವಾಗಿರುವ ವಿಚಾರ ಈಗಾಗಲೇ ಬಹಳ ಚರ್ಚೆ ಆಗಿದೆ. ಶಾಸಕರ ಹೇಳಿಕೆಯನ್ನು ಕೇಂದ್ರದ ನಾಯಕರು ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಅವರು ನಿಲುವು ತೆಗೆದುಕೊಳ್ಳುವ ವಿಶ್ವಾಸವಿದೆ. ನಾನೂ ಸಹ ಸಮಯ ನೋಡಿ ದೆಹಲಿ...
ಕರ್ನಾಟಕ ಸೇರಿ ಮೂರು ರಾಜ್ಯಗಳ ಮಹಿಳಾ ಕಾಂಗ್ರೆಸ್ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕವಾಗಿದ್ದಾರೆ. ಕರ್ನಾಟಕ ಸೇರಿ ಮೂರು ರಾಜ್ಯಗಳ...
ಪುತ್ತೂರು: ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್’ನ ಯುವ ಘಟಕವಾದ ಯುವಕಾಂಗ್ರೆಸ್’ನ ಆಂತರಿಕ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇಬ್ಬರು ಪ್ರಬಲ ಅಭ್ಯರ್ಥಿಗಳ ನಾಮಪತ್ರ ತಿರಸ್ಕ್ರತಗೊಂಡು ಕಾಂಗ್ರೆಸ್ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. ದಕ್ಷಿಣ ಕನ್ನಡದ ಭಾಜಪದ ಭದ್ರಕೋಟೆಗೆ ಈ ಬಾರಿ ಪಕ್ಷೇತರ...
ಢಾಕಾ: ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳ ರಾಜೀನಾಮೆಗೆ ಆಗ್ರಹಿಸಿ ನ್ಯಾಯಾಲಯದ ಸುತ್ತ ಪ್ರತಿಭಟನಾಕಾರರು ತೀವ್ರ ಪ್ರತಿಭಟನೆ ನಡೆಸಿದ ಬಳಿಕ ಸಿಜೆಬಿ ಒಬೈದುಲ್ ಹಸನ್ ಅವರು ರಾಜೀನಾಮೆ ನೀಡುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್‍ನ ಎರಡೂ ವಿಭಾಗಗಳ ಎಲ್ಲಾ ನ್ಯಾಯಮೂರ್ತಿಗಳೊಂದಿಗೆ...
ಮೈಸೂರಿನಲ್ಲಿ ಇಂದು ದೋಸ್ತಿ ಪಕ್ಷಗಳ ಶಕ್ತಿ ಪ್ರದರ್ಶನ ನಡೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾವೇಶ ನಡೆಯಲಿದೆ. ಮೈಸೂರಿನ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳಲ್ಲಿ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ...
"ದಕ್ಷಿಣ ಕನ್ನಡ ಸೇರಿ ಕರ್ನಾಟಕದಲ್ಲಿ 62,830 ವಕ್ಫ್ ಸ್ಥಿರಾಸ್ತಿ ದಾಖಲೀಕರಣ" ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಉತ್ತರ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದಲ್ಲಿ ವಕ್ಫ್ ಬೋರ್ಡ್ಗೆ ಸಂಬಂಧಿಸಿದ ಒಟ್ಟು 62,830...
ಮಂಡ್ಯ: ಬಿಜೆಪಿ-ಜೆಡಿಎಸ್ ನಾಯಕರು ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಐದನೇ ದಿನದ ಪಾದಯಾತ್ರೆ ಮಂಡ್ಯದಿಂದ ಆರಂಭವಾಗಿ, ಮೈಸೂರಿನತ್ತ ಸಾಗುತ್ತಿದೆ. ಇಂದಿನ ಪಾದಯಾತ್ರೆಯಲ್ಲಿ ಹಾಸನದ ಮಾಜಿ ಶಾಸಕ, ಬಿಜೆಪಿ ನಾಯಕ ಪ್ರೀತಂ ಗೌಡ ಭಾಗಿಯಾಗಿದ್ದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು...