ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೌಡಿಗಳನ್ನು, ಅತ್ಯಾಚಾರಿಗಳು ಸೇರಿ ಹಲವು ರೀತಿಯ ಅಪರಾಧಿಗಳನ್ನು ಮಟ್ಟಹಾಕಲು ‘ಬುಲ್ಡೋಜರ್’ಗಳನ್ನು ಬಳಸುತ್ತಿದ್ದು, ಇದಕ್ಕಾಗಿ ಅವರು ಬುಲ್ಡೋಜರ್ ಬಾಬಾ ಎಂದೇ ಖ್ಯಾತಿಯಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಕೆಲ ದಿನಗಳ ಹಿಂದೆ ಬರೇಲಿಯಲ್ಲಿ ನಡು...
ಹೊಸದಿಲ್ಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನಾರೋಗ್ಯಕ್ಕೆ ಒಳಗಾಗಿರುವ 96 ವರ್ಷದ ಅಡ್ವಾಣಿ ಅವರನ್ನು ದಿಲ್ಲಿಯ ಏಮ್ಸ್‌ನಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ...
ನವದೆಹಲಿ: ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು, ಭಾರತ್ ಜೋಡೋ ಘೋಷಣೆ ಕೂಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್‌ಬರೇಲಿ ಎರಡು ಕ್ಷೇತ್ರಗಳಿಂದಲೂ ಆಯ್ಕೆಯಾಗಿದ್ದರು. ಈಗ ಅವರ...
18ನೇ ಲೋಕಸಭೆಯ ಸಂಸದರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದು, ತೆಲಂಗಾಣದ ಹೈದರಾಬಾದ್ ಸಂಸದ ಅಸದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕಾರದ ವೇಳೆ ಜೈ ಪ್ಯಾಲೆಸ್ತೀನ್' ಎಂದು ಹೇಳಿ ಘೋಷಣೆ ಕೂಗಿದ್ದಾರೆ. ಅಲ್ಲಾಹು, ಜೈ ಬೀಮ್ ಹೇಳಿದ ಒವೈಸಿ ಪ್ಯಾಲೆಸ್ತಿನ್ ಗೆ ಜೈ...
ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸುವ ಸಲುವಾಗಿ ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮದ ಜೊತೆ ಮಾತಾನಾಡುತ್ತ ಹೇಳಿದರು. ನಾವು ಹಿಂದು ಧರ್ಮದವರು, ಸಂಸ್ಕೃತಿಯ ತವರೂರು ಕರ್ನಾಟಕ ವಿಶೇಷವಾಗಿ ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಪ್ರತಿ...
ಮಾತೆರೆಗ್ಲ ಸೊಲ್ಮೆಲು ಕೇಸರಿ ಶಲ್ಯದೊಂದಿಗೆ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ.ಬ್ರಿಜೇಶ್ ಚೌಟ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಸಂಸದರಾಗಿ ಅಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಪ್ರಮಾಣ ವಚನ ಸ್ವೀಕರಿಸಿದರು. "ಕೇಸರಿ...
ಬೆಂಗಳೂರು : ಲೋಕಸಭೆ ಚುನಾವಣೆ, ಪರಿಷತ್ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಕರ್ನಾಟಕ ಕಾಂಗ್ರೆಸ್ನಲ್ಲಿ ಡಿಸಿಎಂ ಫೈಟ್ ಜೋರಾಗಲು ಶುರುವಾಗಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಸುವ ಬಗ್ಗೆ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಒಬ್ಬೊಬ್ಬರಾಗಿ ಕಾಂಗ್ರೆಸ್...
ಬೆಂಗಳೂರು: ಬಿಜೆಪಿ ಮತ್ತು ಬಿಎಸ್ ಯಡಿಯೂರಪ್ಪನವರ ಜತೆಗೂಡಿ ಸರ್ಕಾರ ರಚಿಸಿದ್ದರಿಂದಲೇ ರಾಜ್ಯದಲ್ಲಿ ಜನ ತಮ್ಮನ್ನು ಗುರುತಿಸುವಂತಾಯಿತು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶನಿವಾರ ಹೇಳಿದರು. ಎನ್ಡಿಎ ಮೈತ್ರಿಕೂಟದಿಂದ ಕರ್ನಾಟಕದ ಕ್ಷೇತ್ರಗಳಿಂದ ನೂತನ ಸಂಸದರಾಗಿ ಆಯ್ಕೆಯಾದವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾದ...
ಅಮರಾವತಿ : ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಕಚೇರಿಯ ಮೇಲೆ ಬುಲ್ಡೋಜರ್ ಹರಿದಿದೆ. ಅನಧಿಕೃತ ಎಂದು ಗುಂಟೂರಿನಲ್ಲಿರುವ ನಿರ್ಮಾಣ ಹಂತದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ನೆಲಸಮಗೊಳಿಸಿದೆ. ಶನಿವಾರ (ಜೂನ್...
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು ಹಾಗೂ ಉಪ ಮೇಯರ್ ಆಗಿ ಡಿ. ಸುಕುಂ ಆಯ್ಕೆಯಾಗಿದ್ದಾರೆ....