ನರಿಮೊಗ್ರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನರಿಮೊಗ್ರು ಮತ್ತು ಶಾಂತಿಗೋಡು ಶಕ್ತಿಕೇಂದ್ರದ ಪದಾಧಿಕಾರಿಗಳ ಹಾಗೂ ಪ್ರಮುಖರ ಪ್ರಶಿಕ್ಷಣ ವರ್ಗವು ನಡೆಯಿತು. ಈ ಪ್ರಶಿಕ್ಷಣ ವರ್ಗವನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಉಪಸ್ಥಿತಿಯಲ್ಲಿ ಮೋನಪ್ಪ ಪುರುಷ ದೀಪ ಬೆಳಗಿಸಿ...
ಕುಂಬ್ರ : ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಮೊದಲ ಅಭ್ಯಾಸವರ್ಗ ಕಾರ್ಯಕ್ರಮ ಕೆದಂಬಾಡಿ ಶಕ್ತಿ ಕೇಂದ್ರದಲ್ಲಿ ಜರಗಿತು. ಇದರ ಉದ್ಘಾಟನೆಯನ್ನು ದ.ಕ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಹಿರಿಯ ಕಾರ್ಯಕರ್ತರು ಶಂಕರನಾರಾಯಣ ಭಟ್ ಇವರು ನಡೆಸಿದರು. ಮಂಡಲದ ಉಪಾಧ್ಯಕ್ಷರಾದ...
ಬೆಂಗಳೂರು: ಜಿಎಸ್‌ಟಿ ನೋಂದಾಯಿಸದೆ ಯುಪಿಐ ಮೂಲಕ 40 ಲಕ್ಷ ರೂ. ಗಿಂತ ಹೆಚ್ಚು ಹಣ ವರ್ಗಾವಣೆ ಮಾಡಿರುವ ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದ್ದು, ದಂಡ ಪಾವತಿಸುವಂತೆ ಸೂಚಿಸಿದೆ. ಈ ವಿಚಾರ ಇದೀಗ ರಾಜಕೀಯ ತಿರುವು ಪಡೆದಿದ್ದು...
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭದ್ರತಾ ವೈಫಲ್ಯಗಳಿಗೆ ಉದಾಹರಣೆಯಾಗಿದೆ ಎಂದು ಆರೋಪಿಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಭದ್ರತಾ ವೈಫಲ್ಯಕ್ಕೆ ಸ್ವತಃ ತಾವೇ ಹೊಣೆ ಹೊತ್ತಿದ್ದಾರೆ ಎಂಬ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್...
ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲಾ ಮಾದರಿಯ ಗೃಹಬಳಕೆದಾರರಿಗೆ ಮಾಸಿಕ 125 ಯೂನಿಟ್‌ಗಳ ವರೆಗೆ ಉಚಿತ್ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ...
75 ವರ್ಷಕ್ಕೆ ರಾಜಕೀಯ ನಿವೃತ್ತಿ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಮತ್ತು ಊಹಾಪೋಹಗಳಿಗೆ ಕಾರಣವಾಗಿದೆ. ಸ್ವಾರಸ್ಯವೆಂದರೆ ಇದೇ ಸೆಪ್ಟೆಂಬರ್ 11 ರಂದು ಮೋಹನ್ ಭಾಗವತ್...
ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 2025ರ ಕಾರ್ಣಿಕ ಭವಿಷ್ಯ ಹೊರಬಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಶಾಸಕರ ಮನಸ್ಸು ಕದಲಿದರೆ ಸಿಎಂ ಬದಲಾವಣೆ ಖಚಿತ ಎಂದು ಗೊರವಯ್ಯ ಕಾರ್ಣಿಕ ನುಡಿದಿದ್ದಾರೆ. ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ 2025ರ ಕಾರ್ಣಿಕ ಭವಿಷ್ಯ ಹೊರಬಿದ್ದು,...
ಪುತ್ತೂರು: ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನ ಜಗೃತಿ ಸಭೆಯ ಬಳಿಕ ಬಿಜೆಪಿ ನಿಜ ಬಣ್ಣ ಜನತೆಯ ಮುಂದೆ ಬಯಲು ಮಾಡಿದ್ದು , ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರು ದಿನಗಳಲ್ಲಿ ಸುಮಾರು 150...
ಬೆಂಗಳೂರು: ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯನ್ನು ಮುನ್ನಡೆಸುವ ಜವಾಬ್ದಾರಿ ನೀಡಿರುವುದು ಗಂಭೀರ ವಿಚಾರ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಅವರು ಆರೋಪಿಸಿದರು ಮತ್ತು...
ಬೆಂಗಳೂರು: ನಮ್ಮಲ್ಲಿ ಎಲ್ಲವೂ ಸರಿ ಇಲ್ಲ. ಆಂತರಿಕ ಭಿನ್ನಮತ ಒಳಗೊಳಗೇ ಕುದಿಯುತ್ತಿದೆ. ಎಲ್ಲ ಸರಿ ಇದೆ ಎಂದು ಕಂಡರೂ, ಬೂದಿ ಮುಚ್ಚಿದ ಕೆಂಡದಂತ ಪರಿಸ್ಥಿತಿ ಇದೆ’ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಸುದ್ದಿಗಾರ ಜತೆ ಮಾತನಾಡಿದ ಅವರು, ಯಾರನ್ನಾದರೂ ರಾಜ್ಯಾಧ್ಯಕ್ಷರನ್ನಾಗಿ...