ಕರ್ನಾಟಕ ನೂತನ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ದೇವಾಲಯಗಳಿಗೆ ವ್ಯವಸ್ಥಾಪಕನ ಸಮಿತಿ ನಿರ್ಮಾಣ ಸುತ್ತೋಲೆ ನೀಡಿತ್ತು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜೊತೆಗೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ...
ದೆಹಲಿ, ಜು.22: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಹೇಳಿದ್ದಾರೆ. ನಾನು ದೇಶದ ಜನರಿಗೆ ಭರವಸೆಗಳನ್ನು...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್...
ಹೊಸದಿಲ್ಲಿ: ದೇಶದಲ್ಲಿ ಯಾವುದೇ ನಾಯಕನೂ ಸೂಪರ್ ಮ್ಯಾನ್ ನಂತಾಗಲು ಪ್ರಯತ್ನಿಸಬಾರದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಜಾರ್ಖಂಡ್ ನ ಗುಮ್ಲಾದಲ್ಲಿರುವ ವಿಕಾಸ್ ಭಾರತಿ ಎಂಬ ಸರ್ಕಾರೇತರ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಸ್ವಯಂ...
ದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಆಘಾತದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ...
ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ಈ ಕುರಿತು ಬಿಜೆಪಿ ಹಾಗೂ ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸಿಎಂ ರಾಜಿನಾಮೆಗೆ ಆಗ್ರಹಿಸಿದ್ದವು. ಅಲ್ಲದೆ ಇದೀಗ ವಿಧಾನಸಭಾ ಅಧಿವೇಶನದಲ್ಲೂ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಇವುಗಳನ್ನು ಅಸ್ತ್ರಗಳಾಗಿ...
ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿನಲ್ಲಿ...
ಬಿಜೆಪಿ-ಕಾಂಗ್ರೆಸ್ ಹಾವು ಮುಂಗುಸಿಯಾಗಿ ಸ್ಪರ್ಧೆ ಮಾಡುತಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಟಕ್ಕರ್ ಆಗಿ ಬಂಡಾಯದ ಬಾವುಟದ ಹಾರಿಸಿದವರು ಅರುಣ್ ಪುತ್ತಿಲ. ಯುವ ನಾಯಕನಾಗಿ ಹಿಂದು ಸಂಘಟನೆಯ ಜೊತೆಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದ ಪುತ್ತಿಲ ಬಿಜೆಪಿಯಿಂದ...