ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ...
ವಿಶೇಷ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಲು ಸಚಿವರಿಗೆ ಸ್ಪೀಕರ್ ಸೂಚನೆ ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು 9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕುವ ಮೂಲಕ ಐತಿಹಾಸಿಕ ನಿರ್ಣಯವನ್ನು ಕೈಗೊಂಡ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು ಮತ್ತು ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಕಳೆದ 99...
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಾಲಾ ಆವರಣ ಮತ್ತು ಮೈದಾನವನ್ನು ಯಾವುದೇ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ...
ಕರ್ನಾಟಕ ನೂತನ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ದೇವಾಲಯಗಳಿಗೆ ವ್ಯವಸ್ಥಾಪಕನ ಸಮಿತಿ ನಿರ್ಮಾಣ ಸುತ್ತೋಲೆ ನೀಡಿತ್ತು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜೊತೆಗೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ...
ದೆಹಲಿ, ಜು.22: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಹೇಳಿದ್ದಾರೆ. ನಾನು ದೇಶದ ಜನರಿಗೆ ಭರವಸೆಗಳನ್ನು...
ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದರ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ...
ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್...
ಹೊಸದಿಲ್ಲಿ: ದೇಶದಲ್ಲಿ ಯಾವುದೇ ನಾಯಕನೂ ಸೂಪರ್ ಮ್ಯಾನ್ ನಂತಾಗಲು ಪ್ರಯತ್ನಿಸಬಾರದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಜಾರ್ಖಂಡ್ ನ ಗುಮ್ಲಾದಲ್ಲಿರುವ ವಿಕಾಸ್ ಭಾರತಿ ಎಂಬ ಸರ್ಕಾರೇತರ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಸ್ವಯಂ...