ಬಂಟ್ವಾಳ: ಬಿಜೆಪಿ ನೂತನ ಪದಾಧಿಕಾರಿಯಾಗಳ ಆಯ್ಕೆ ಲೋಕಸಭಾ ಚುನಾವಣೆ ಮುಗಿದು ಕೆಲವೊಂದು ಮಂಡಲಗಳ ಪದಾಧಿಕಾರಿಯಾಗಳ ಆಯ್ಕೆ ಬಾಕಿಯಾಗಿದ್ದು ಪ್ರಸ್ತುತ ನಿಯುಕ್ತಿಯಾಗುವಂತೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿ ಈ ರೀತಿ ಇದೆ.
ಪುತ್ತೂರು ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಗೆದ್ದು ಬೀಗಿದೆ. ಅರುಣ್ ಪುತ್ತಿಲ ಬಂಡಾಯದ ಬಾವುಟದ ಗಾಳಿಗೆ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿ ಪಡೆದಿದ್ದರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಅಂತರದ ಲೀಡ್ ಪಡೆದುಕೊಂಡಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆ ಸೋತ ನಂತರ...
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ...
ಕಾಂಗ್ರೆಸ್‍ನಲ್ಲಿ ಸಿಎಂ ಹಾಗೂ ಡಿಸಿಎಂ ಫೈಟ್ ಜೋರಾಗುತ್ತಿದ್ದು, ಈ ವಿಚಾರದ ಬಗ್ಗೆ ಮಾತಾಡೋರಿಗೆ ನೊಟೀಸ್ ಕೊಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಚಿವ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ನೊಟೀಸ್ ಕೊಡಲಿ ಕೊಟ್ಟ ಮೇಲೆ ನಾನು ಮಾತಾಡ್ತೇನೆ....
ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪ, ಭಾರೀ ಮಳೆಯಿಂದ ದ.ಕ.ಜಿಲ್ಲೆಯ ವಿವಿಧೆಡೆ ಏಳು ಮಂದಿ ಮೃತಪಟ್ಟಿರುವರ ವಿಚಾರ ಖೇದಕರ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸುವುದಾಗಿ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನ...
ಬೆಳಗಾವಿ: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯ ಹಣ ಯಜಮಾನಿಯ ಖಾತೆಗೆ ಇಂದು ಅಥವಾ ನಾಳೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ...
ರಾಮನಗರ, ಜೂನ್ 29: ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಬೇಕೆಂಬ ಹೇಳಿಕೆ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತಮ ಆಡಳಿತ ನಡೆಸಲಿ ಎಂದು ಹೈಕಮಾಂಡ್ ಜವಾಬ್ದಾರಿ...
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ...
ಜುಲೈ 6 ರಂದು ಬಿಜೆಪಿಯ ರಾಜ್ಯ ಕೋರ್ ಕಮಿಟಿ ಮತ್ತು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿದೆ. ಇದರಲ್ಲಿ ಭಿನ್ನಾಭಿಪ್ರಾಯದ ಬಗ್ಗೆ ಚರ್ಚೆ ನಡೆಯಲಿದೆ. ಅದಲ್ಲದೇ ಕೋಟಾ ಶ್ರೀನಿವಾಸ್ ಪೂಜಾರಿ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ತೆರವಾಗಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ನೇಮಕದ...
ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್ ಮಾಲ್, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ ಸಂಶಯಾತ್ಮಕ ಖಾತೆಗಳಿಗೆ & ಕಾಂಗ್ರೆಸ್ ಚುನಾವಣಾ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ...