ಚಂಡಿಗಢ: ದೇಶದಲ್ಲಿ ಖಲಿಸ್ತಾನಿ ಉಗ್ರರ ಹಾವಳಿ ಮತ್ತೆ ಆರಂಭವಾಗಿದೆ. ಚಂಡಿಗಢದ ನಾಲ್ವರು ಸಿಖ್ ಬಿಜೆಪಿ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಕೊಲೆ ಜೀವ ಬೆದರಿಕೆಯ ಕರೆ ಬಂದಿದೆ. ಬಿಜೆಪಿಯೊಂದಿಗೆ ನಂಟು ಹೊಂದಿದ್ದಕ್ಕಾಗಿ ಖಲಿಸ್ತಾನಿ ಭಯೋತ್ಪಾದಕರಿಂದ ಕೊಲೆ ಬೆದರಿಕೆ ಬಂದಿದೆ ಎಂದು ಸಿಖ್ ನಾಯಕರು...
ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ ಪಿಎಂ ಸ್ವನಿಧಿ ನಗರ ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ ಪಿಎಂ ಸ್ವನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿ ಪಡಿಸಿದ ಗುರಿಗಿಂತ ಹೆಚ್ಚಿನ ಸಾಧನೆಯಾಗಿದೆ. ಶೇ. 54 ರಷ್ಟು ಮಹಿಳೆಯರು ಸಾಲ...
ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ. ನೀವು ನಿಮ್ಮ ಇಡೀ ಜೀವನವನ್ನು ಭಾರತೀಯ ಜನರ...
ವಿಜಯಪುರ: ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರು. ಆದರೂ ಬೆಂಬಲ ಕೊಟ್ಟಿದ್ದಾರೆ. ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಗಳಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ಹೈಕಮಾಂಡ್ ವಿರುದ್ಧ ವಿಜಯಪುರ ಸಂಸದ ರಮೇಶ...
ಪ್ರಧಾನಿ ಇಂದು ರಷ್ಯಾ ಮತ್ತು ಆಸ್ಟ್ರಿಯಾ ಪ್ರವಾಸಕ್ಕೆ ತೆರಳಿದ್ದಾರೆ. ರಷ್ಯಾದಲ್ಲಿ ನಡೆಯಲಿರುವ 22ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ವರ್ಷಗಳ ನಂತರ ಈ ಶೃಂಗಸಭೆ ನಡೆಯುತ್ತಿದೆ. ಈ ಮೊದಲು ಈ ಶೃಂಗಸಭೆಯು ಡಿಸೆಂಬರ್ 2021 ರಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ...
ವಿಧಾನಸಭೆ ಮತ್ತು ವಿಧಾನ ಪರಿಷತ್ ಉಪ ಚುನಾವಣೆ ದಕ್ಷಿಣ ಕನ್ನಡಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿ ನಾಲ್ವರು ಉಸ್ತುವಾರಿಯಾಗಿ ನೇಮಿಸಲಾಗಿದೆ. ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ತೆರವುಗೊಂಡ ಕೆಲವೊಂದು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆ...
ನವದೆಹಲಿ: ಜುಲೈ 23 ಕೇಂದ್ರ ಬಜೆಟ್ ಮಂಡನೆ: ಸಚಿವ ಕಿರಣ್ ರಿಜಿಜು ಘೋಷಣೆ ಜುಲೈ 23 ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ ಮಾಡಿದ್ದಾರೆ. 2024 ರ ಬಜೆಟ್ ಅಧಿವೇಶನವು ಜುಲೈ 22...
ಟೆಹ್ರಾನ್ : ಬ್ರಿಟನ್ ಚುನಾವಣೆ ಬಳಿಕ ಎಲ್ಲರ ಕಣ್ಣು ಇರಾನ್ ಚುನಾವಣೆಯತ್ತ ನೆಟ್ಟಿತ್ತು. ಏಕೆಂದರೆ ಮಹ್ಸಾ ಅಮಿನಿಯ ಮರಣದ ನಂತರ ಇಲ್ಲಿನ ವಾತಾವರಣ ಬಹಳ ಕಾಲ ಉದ್ವಿಗ್ನವಾಗಿತ್ತು. ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮೂಲಭೂತವಾದಿ ಸಯೀದ್ ಜಲಿಲಿ ವಿರುದ್ಧ ಇರಾನ್‌ನ ಸುಧಾರಣಾವಾದಿ...
ಚೆನ್ನೈ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ತಮಿಳುನಾಡು ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಧ್ಯರಾತ್ರಿಯ ಕಾರ್ಯಾಚರಣೆಯಲ್ಲಿ ಹಂತಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್ ಹತ್ಯೆಯಿಂದ ತೀವ್ರ ಆಘಾತ...
ಲಂಡನ್: ಬ್ರಿಟನ್ ಸಂಸತ್ ಚುನಾವಣೆ ಯಲ್ಲಿ ಲೇಬರ್ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್ ಸ್ಟಾರ್ಮರ್ ಅವರು ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ದಾಖಲೆಯ 28 ಭಾರತೀಯ ಮೂಲದವರು ಬ್ರಿಟನ್ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಸಿಖ್...