ರಾಜ್ಯದಲ್ಲಿ ಬಿಜೆಪಿಯ ಈಗಿನ ಕಥೆ ಮನೆಯೊಂದು ಬಾಗಿಲುಗಳು ಹತ್ತಾರು ಎಂಬಂತಾಗಿದೆ. ಅಸಮಾಧಾನಿತರು, ತಟಸ್ಥರು, ಅವಕಾಶವಾದಿಗಳು ಹೀಗೆ ಹತ್ತಾರು ನಾಯಕರ ಗುಂಪುಗಳಿಂದ ವಿಭಜನೆಗೊಳ್ಳುತ್ತಾ ಸಾಗುತ್ತಿದ್ದು, ನಿಷ್ಠಾವಂತ ನಾಯಕರು ಮತ್ತು ಕಾರ್ಯಕರ್ತರು ಲೆಕ್ಕಕ್ಕಿಲ್ಲದಂತಾಗಿ ಮೂಲೆ ಸೇರುವಂತಾಗಿದೆ. ಹಿರಿಯ ಮತ್ತು ಕಿರಿಯ ನಾಯಕರ ನಡುವೆ ಹಗ್ಗಜಗ್ಗಾಟಗಳು...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹಾಗೂ ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ...
ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ....
ಪುತ್ತೂರು: ಪುತ್ತೂರು ಟೌನ್ ಬ್ಯಾಂಕ್‌ನಲ್ಲಿ ನಡೆದ ದುರಾಡಳಿತ ಮತ್ತು ಅವ್ಯವಹಾರಗಳಿಂದ ರೋಸಿ ಹೋದ ಸಮಾನ ಮನಸ್ಕರಾದ ನಾವು 9 ಮಂದಿ ಜ.25ರಂದು ನಡೆಯುವ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದೇವೆ. ಈ ಬಾರಿ ಬದಲಾವಣೆ ಬಯಸಿ...
ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕಡಿದ ಘಟನೆಯನ್ನು ಖಂಡಿಸಿ ಸೋಮವಾರ (ಜ.13) ಬಿಜೆಪಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರತಿಭಟನೆ ನಡೆಯಿತು. ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿ, ರಾಜ್ಯ ಸರಕಾರ ಗೋವುಗಳಿಗೆ ರಕ್ಷಣೆ ನೀಡುತ್ತಿಲ್ಲ. ಕೇವಲ ಬೂಟಾಟಿಕೆಯ ಮಾತುಗಳನ್ನಾಡುತ್ತಿದೆ. ಚಾಮರಾಜಪೇಟೆಯಲ್ಲಿ ನಡೆದ...
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡ ಘಟನೆ ನಡೆದಿದೆ. ಪಿಎಲ್...
ಬಿಜೆಪಿಯಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಉಚ್ಚಾಟನೆ ಮಾಡಬೇಕು ಎಂದು ಮೈಸೂರು ಬಿಜೆಪಿ ನಾಯಕರಿಂದ ಸಿಂಹ ವಿರುದ್ಧ ವಿಜಯೇಂದ್ರಗೆ ದೂರು ನೀಡಲಾಗಿದೆ. ಬಿಜೆಪಿ ನಗರಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಲಾಗಿದೆ. ಹಿಂದೂಪರ ಹೋರಾಟಗಾರ ಬಿಜೆಪಿ ಎಸ್.ಟಿ ಮೋರ್ಚಾ ಅಧ್ಯಕ್ಷ...
ನಾನು ಕೂಡ ಮನುಷ್ಯ ಸಹಜ ತಪ್ಪು ಮಾಡಿದ್ದೇನೆ. ನಾನೇನೂ ದೇವರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕರ್ನಾಟಕ ಮೂಲದ ಯುವ ಉದ್ಯಮಿ ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಅವರ ಪಾಡ್‌ಕಾಸ್ಟ್‌ನಲ್ಲಿ ಈ ಬಗ್ಗೆ ಮಾತನಾಡಿರುವ ಪ್ರಧಾನಿ ಮೋದಿ ಹಲವು...
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೇಶದಲ್ಲಿ 70ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡುವುದಕ್ಕೆ ಪ್ರಾರಂಭಿಸಿರುವ ಪಿಎಂ-ಆಯುಷ್ಮಾನ್ ಭಾರತ್ ಯೋಜನೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು ಹಾಕುವ ಮೂಲಕ ಬಡವರ ಅದರಲ್ಲಿಯೂ ಹಿರಿಯ...
ಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ...