ಮಂಗಳೂರು: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು...
ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ...
ಅಮಿತ್ ಶಾರನ್ನು ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಭೇಟಿಯಾದ ಬೆನ್ನಲ್ಲೇ, ಶಾ ಭೇಟಿಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ. ರಾಜ್ಯ ರಾಜಕೀಯ ಸಂಚಲನವೇ...? ಮಂಗಳೂರು: ಉಗ್ರ ಚಟುವಟಿಕೆ ನಿಗ್ರಹಕ್ಕೆ ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಘಟಕ ಸ್ಥಾಪಿಸುವಂತೆ ಕೋರಿ ದಕ್ಷಿಣ ಕನ್ನಡ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿರ್ಗಮನಕ್ಕೆ ಸಿದ್ಧತೆಯ ಹೊಸ್ತಿಲಲ್ಲೇ ರಾಜ್ಯ ಬಿಜೆಪಿಯ ಆಂತರಿಕ ರಾಜಕಾರಣವೂ ಹೊಸ ಸ್ವರೂಪ ಪಡೆಯುತ್ತಿದೆ. ನಡ್ಡಾ ನಿರ್ಗಮನಕ್ಕೆ ಮುನ್ನ ತಮ್ಮ ಅವಧಿ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶತಪ್ರಯತ್ನ ನಡೆಸುತ್ತಿದ್ದು, ಅವರ...
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯೊಂದನ್ನು ಬಿಡುಗಡೆ ಮಾಡಿದ್ದು, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಮತ್ತು ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯ ಡೇಟಾವನ್ನು ಬಿಡುಗಡೆ ಮಾಡಿದೆ. ಎಡಿಆರ್ ಪ್ರಕಾರ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ...
ಬೆಂಗಳೂರು: ಬೆಳಗಾವಿಯಲ್ಲಿ ತಮ್ಮನ್ನು ಅಕ್ರಮವಾಗಿ ಬಂಧಿಸಿ ಕೆಟ್ಟದಾಗಿ ನಡೆಸಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ರಾಜ್ಯಪಾಲರಿಗೆ ಇಂದು (ಡಿ.30) ರಂದು ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ...
ಬಿಜೆಪಿಯ ಅನೇಕ ನಾಯಕರು ಮಹಿಳೆಯರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ, ಅವರ ಕುಟುಂಬದಲ್ಲಿನ ಹೆಣ್ಣು ಮಕ್ಕಳಿಗೆ ತಾಯಿಗೆ, ಮಡದಿಗೂ ಗೌರವ ನೀಡುವುದಿಲ್ಲ ಎನಿಸುತ್ತದೆ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ...
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ...
ಕರ್ನಾಟಕ ನಿವೃತ್ತ ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ. ಬೆಳಗಾವಿ : 7 ನೇ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ ನೌಕರರ...