1,20,000 ಕೋಟಿ ಹಣವನ್ನು ಈ ವರ್ಷ ನಾವು ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52,000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200...
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ...
ಹೊಸದಿಲ್ಲಿ: ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ, ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಅವರು ಘೋಷಣೆ ಮಾಡಿದ್ದು, ಅರ್ಹ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ...
ಬೆಳಗಾವಿಯ ಸುವರ್ಣಸೌಧದ ವಿಧಾನಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಅಳವಡಿಸಿದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಫೋಟೋ ತೆಗೆಯುವ ಕುರಿತಾದ ಪ್ರಶ್ನೆಗೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ. ನಾವು ರಚನಾತ್ಮಕ ಮಾರ್ಗ ಅನುಸರಿಸುತ್ತೇವೆ ಹೊರತೂ ವಿನಾಶದ ಹಾದಿ ತುಳಿಯುವುದಿಲ್ಲ. ಸಕಾರಾತ್ಮಕ ಚಿಂತನೆಗಳಿಗೆ...
ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್...
ಪುತ್ತೂರು : ಭಾರತೀಯ ಜನತಾ ಪಕ್ಷದ 140ನೇ ಬೂತಿನ ಕೆಮ್ಮಾಯಿ,ಕೃಷ್ಣ ನಗರ ವಾರ್ಡಿಗೆ ನೂತನ ಅಧ್ಯಕ್ಷರಾಗಿ ದಯಾನಂದ ಗೌಡ ಕೆಮ್ಮಾಯಿ ಆಯ್ಕೆಯಾಗಿದ್ದಾರೆ. ಪ್ರದಾನ ಕಾರ್ಯದರ್ಶಿ ಯಾಗಿ ರವಿ ಆಚಾರ್ಯ ಇವರು ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳನ್ನು ನಗರ ಮಂಡಲ ಅಧ್ಯಕ್ಷರು ಗಳ ಸೂಚನೆ...
*’ಐಬಿಆರ್‌ಟಿ ಸ್ಥಾಪನೆ ಜತೆ ಮಂಗಳೂರನ್ನು ಜಾಗತಿಕ ಸಾಮರ್ಥ್ಯದ ಕೇಂದ್ರವಾಗಿಸಿ’* *ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಕ್ಯಾ. ಚೌಟ ಮನವಿ* ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ...
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬಿಜೆಪಿ ನೇತೃತ್ವದ ಮಹಾಯುತಿಯು ಮುನ್ನಡೆ ಸಾಧಿಸಿದ್ದು, ಇದು ಜನರ ನಿರ್ಧಾರವಲ್ಲ ಇದರಲ್ಲಿ ಏನೋ ತಪ್ಪಾಗಿದೆ ಎಂದು ಶಿವಸೇನೆ-ಯುಬಿಟಿ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಟ್ರೆಂಡ್ ನೋಡಿದರೆ ಇದರಲ್ಲಿ ಏನೋ ತಪ್ಪಾದಂತೆ ಅನಿಸುತ್ತಿದೆ, ಇದು...
ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ ಬಡವರ ಬಿಪಿಎಲ್ ಕಾರ್ಡ್ ರದ್ದಾಗಲು ನಾನು ಬಿಡಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗುರುವಾರ ಉಡುಪಿ ಜಿಲ್ಲೆಯ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಎಪಿಎಲ್...
ಮುಳಬಾಗಿಲು : ಕಾಂಗ್ರೆಸ್ ಸರಕಾರದಲ್ಲಿ ಹಗರಣಗಳು ಹಾಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯದ ಜನರು ರೋಸಿಹೋಗಿದ್ದಾರೆ. ಇನ್ನೂ 5 ತಿಂಗಳಲ್ಲಿ ಸರಕಾರ ಪತನವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದರು. ನಗರದ ಪ್ರವಾಸಿ ಮಂದಿರದಲ್ಲಿ...