ಮುಳಬಾಗಿಲು : ಕಾಂಗ್ರೆಸ್ ಸರಕಾರದಲ್ಲಿ ಹಗರಣಗಳು ಹಾಗೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ರಾಜ್ಯದ ಜನರು ರೋಸಿಹೋಗಿದ್ದಾರೆ. ಇನ್ನೂ 5 ತಿಂಗಳಲ್ಲಿ ಸರಕಾರ ಪತನವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದರು. ನಗರದ ಪ್ರವಾಸಿ ಮಂದಿರದಲ್ಲಿ...
ಉಪ ಚುನಾವಣೆ ಗದ್ದಲ ಮುಗಿಯುತ್ತಿದ್ದಂತೆಯೇ ಆಡಳಿತಕ್ಕೆ ಚುರುಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ ಮಾಸದಲ್ಲಿ ಸಂಪುಟ ಪುನಾರಚನೆಗೆ ಕೈ ಹಾಕುವ ಹಾಗೂ ಆಡಳಿತ ಯಂತ್ರದಲ್ಲಿ ಭಾರಿ ಬದಲಾವಣೆ ತರುವ ಸಾಧ್ಯತೆಗಳಿವೆ. ಹಾಲಿ ಸಂಪುಟದಲ್ಲಿ ತೀವ್ರ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಅಬಕಾರಿ...
ಉಡುಪಿ: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿವಾದಕ್ಕೆ ಸಂಬಂಧಿಸಿ ಕಡೆಗೂ ನಕಲಿ ಮೂರ್ತಿ ತಯಾರಿಸಿದ ಶಿಲ್ಪಿ ಕೃಷ್ಣನಾಯಕ್ ಅವರನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಬೆನ್ನಲ್ಲೇ ಕಾರ್ಕಳ ನಗರ ಠಾಣೆ ಪೋಲಿಸರು ತಲೆಮರಿಸಿಕೊಂಡಿದ್ದ ಆರೋಪಿಯನ್ನು ಕೇಂದ್ರಾಡಳಿತ ಪ್ರದೇಶ...
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಅಕ್ರಮಗಳ ಬಗ್ಗೆ ಆರೋಪ ಮಾಡಿ ಇಕ್ಕಟ್ಟಿಗೆ ಸಿಲುಕಿಸುತ್ತಿರುವ ಮಧ್ಯೆಯೇ ಇದೀಗ ಬಿಜೆಪಿ ವಿರುದ್ಧ ರಾಜ್ಯ ಸರ್ಕಾರ ಮತ್ತೊಂದು ಬಾಣ ಬಿಡಲು ಸಜ್ಜಾಗಿದೆ. ಬಿಜೆಪಿಯ ಏಟಿಗೆ ಎದುರೇಟು ಕೊಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು,...
ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕವಾಗಿದ್ದಾರೆ. ಇವರು ಪತ್ರಿಕಾ ವರದಿಗಾರನಾಗಿ, ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರ ದ ಅಧ್ಯಕ್ಷರಾಗಿ, ಚೈತನ್ಯ ಮಿತ್ರವೃಂದ ರಿ ಪಡೀಲು ಇದರ ಅಧ್ಯಕ್ಷರಾಗಿ, ಪುತ್ತೂರು ದಸರಾ ನವ ದುರ್ಗಾರಾಧನಾ ಸಮಿತಿ ಸ್ಥಾಪಕ...
ಹಾವೇರಿ : ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ತಮ್ಮ ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ನಿಕಟ ಸಂಪರ್ಕ ಕಾಯ್ದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಬೊಮ್ಮಾಯಿ ಬಂಕಾಪುರ ಪಟ್ಟಣದಲ್ಲಿ...
ಪುತ್ತೂರು: ಕೋಮುಗಲಭೆ ಸಹಿತ ವಿವಿಧ ಕಾರಣಗಳಿಂದ ಕರಾವಳಿ ತಪ್ಪಾಗಿ ಪ್ರತಿಬಿಂಬಿತವಾಗುತ್ತಿದೆ. ಹೀಗಾಗಿ ಇಲ್ಲಿ ಉದ್ಯೋಗ ಸೃಷ್ಟಿಗೆ ಪೂರಕವಾಗಿ ರಾಜ್ಯ ಸರಕಾರವು ಪ್ರತ್ಯೇಕ ಟೂರಿಸಂ ನೀತಿ ಜಾರಿಗೆ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪುತ್ತೂರಿನಲ್ಲಿ ನಡೆದ 12ನೇ ವರ್ಷದ...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಚನ್ನಪಟ್ಟಣದ ಚುನಾವಣೆ ಕುರಿತು ಲೆಕ್ಕಾಚಾರ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿದ್ದ ಬಂಡಾಯದ ಬಿಸಿ ತಣ್ಣಗಾಗಿದೆ. ನವೆಂಬರ್ 13ರಂದು...
ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು(ಅಕ್ಟೋಬರ್ 25) ನಾಮಪತ್ರ ಸಲ್ಲಿಕೆ ಮಾಡಿದರು. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಜತೆಯಾಗಿ ನಿಖಿಲ್ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಇನ್ನು ನಿಖಿಲ್ ನಾಮಪತ್ರದಲ್ಲಿ ತಮ್ಮ ಹೆಸರಿನಲ್ಲಿರುವ...
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಸಿ.ಪಿ ಯೋಗೇಶ್ವರ್ ಗೆ ಕೈತಪ್ಪೋದು ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಟಿಕೆಟ್...